romantic thriller

ಬಹುಭಾಷಾ ರೋಮ್ಯಾಂಟಿಕ್ ಥ್ರಿಲ್ಲರ್ ಚಿತ್ರಕ್ಕೆ ಸೂರಜ್-ಶರಣ್ಯ ಶೆಟ್ಟಿ ಜೋಡಿ
ಸಿನಿಮಾ ಸುದ್ದಿ

ಬಹುಭಾಷಾ ರೋಮ್ಯಾಂಟಿಕ್ ಥ್ರಿಲ್ಲರ್ ಚಿತ್ರಕ್ಕೆ ಸೂರಜ್-ಶರಣ್ಯ ಶೆಟ್ಟಿ ಜೋಡಿ

ನಿರ್ಮಾಪಕರು ಇನ್ನೂ ನಿರ್ದೇಶಕರನ್ನು ಅಧಿಕೃತವಾಗಿ ಘೋಷಿಸದಿದ್ದರೂ, ವಿ ರವಿಚಂದ್ರನ್ ನಟಿಸಿದ ದಿ ಜಡ್ಜ್‌ಮೆಂಟ್ ನಿರ್ದೇಶನದ ಮೂಲಕ ಖ್ಯಾತಿ ಗಳಿಸಿರುವ ಗುರುರಾಜ್ ಕುಲಕರ್ಣಿ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರೆಂಬ ಗುಸುಗುಸುಗಳು ಕೇಳಿ ಬರುತ್ತಿವೆ.

ಪಿಸಿ ಶೇಖರ್ ರೊಮ್ಯಾಂಟಿಕ್ ಥ್ರಿಲ್ಲರ್ ಚಿತ್ರದಲ್ಲಿ ಮಾನ್ವಿತಾ ಕಾಮತ್ ನಾಯಕಿ
ಸಿನಿಮಾ ಸುದ್ದಿ

ಪಿಸಿ ಶೇಖರ್ ರೊಮ್ಯಾಂಟಿಕ್ ಥ್ರಿಲ್ಲರ್ ಚಿತ್ರದಲ್ಲಿ ಮಾನ್ವಿತಾ ಕಾಮತ್ ನಾಯಕಿ

ಕನ್ನಡ ಚಿತ್ರರಂಗದಲ್ಲಿ ತನ್ನದೇ ವಿಭಿನ್ನ ಶೈಲಿಯಲ್ಲಿ ಸಿನಿಮಾಗಳನ್ನು ಮಾಡುತ್ತಾ ಬಂದಿರುವ ನಿರ್ದೇಶಕ ಪಿಸಿ ಶೇಖರ್ ಅವರು ಹೊಸ ಪ್ರಾಜೆಕ್ಟ್ ವೊಂದನ್ನು ಕೆಗೆತ್ತಿಕೊಂಡಿದ್ದು, ಈ ಚಿತ್ರದಲ್ಲಿ ಮಾನ್ವಿತಾ ಕಾಮತ್ ಅವರು ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ರೊಮ್ಯಾಂಟಿಕ್ ಥ್ರಿಲ್ಲರ್ ಸಿನಿಮಾದಲ್ಲಿ ಅಜೇಯ್ ಕೃಷ್ಣರಾವ್
ಸಿನಿಮಾ ಸುದ್ದಿ

ರೊಮ್ಯಾಂಟಿಕ್ ಥ್ರಿಲ್ಲರ್ ಸಿನಿಮಾದಲ್ಲಿ ಅಜೇಯ್ ಕೃಷ್ಣರಾವ್

ಅಜೇಯ್ ರಾವ್ ಮತ್ತು ಶಶಾಂಕ್ ಅವರದ್ದು ಹಿಟ್ ಕಾಂಬಿನೇಷನ್. ಕೃಷ್ಣ ಸಿರೀಸ್‍ನಲ್ಲಿ ಅಜೇಯ್ ಮತ್ತು ಶಶಾಂಕ್ ಜೋಡಿ ಸೋತಿದ್ದೇ ಇಲ್ಲ. ಈಗ ಅವರಿಬ್ಬರೂ ಮತ್ತೆ ಒಂದಾಗಿದ್ದಾರೆ. 

ಶ್ರುತಿ ರಾಟೆ ಸೇರಿದಾಗ
ಸಿನಿಮಾ ಸುದ್ದಿ

ಶ್ರುತಿ ರಾಟೆ ಸೇರಿದಾಗ

ಎಣ್ಣೆಗೆಂಪು ಬಣ್ಣ, ಸೊಂಪು ಕೂದಲಿನ ಶ್ರುತಿ ಹರಿಹರನ್ ನ್ಯಾಚುರಲ್ ಬ್ಯೂಟಿ. `ಲೂಸಿಯಾ' ಚಿತ್ರದ ಮೂಲಕ ಕನ್ನಡ ಪ್ರೇಕ್ಷಕರಿಗೆ ಪರಿಚಯವಾಗುವ ಮುನ್ನ ಮಲೆಯಾಳಂನಲ್ಲಿ `ಸಿನಿಮಾ ಕಂಪನಿ' ಹೆಸರಿನ ಚಿತ್ರದಲ್ಲಿ ನಟಿಸಿದವಳು...