ಸಿನಿಮಾ ಸುದ್ದಿಡಾಲಿ ಧನಂಜಯ್ ನಟನೆಯ 'ಹೊಯ್ಸಳ' ಚಿತ್ರದ ರೊಮ್ಯಾಂಟಿಕ್ ಹಾಡು ರಿಲೀಸ್
ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ನಟನೆಯ 'ಹೊಯ್ಸಳ' ಚಿತ್ರ ಇನ್ನು ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿದ್ದು, ಪೋಸ್ಟರ್ ಹಾಗೂ ಟೀಸರ್ ಮೂಲಕ ಸಿನಿಪ್ರಿಯರ ಗಮನ ಸೆಳೆಯುತ್ತಿದೆ. ಇದೀಗ ಚಿತ್ರದ ರೊಮ್ಯಾಂಟಿಕ್ ಹಾಡೋಂದು ಬಿಡುಗಡೆಯಾಗಿದ್ದು, ಧನಂಜಯ್-ಅಮೃತಾ ಕೆಮಿಸ್ಟ್ರಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.