Rome

ಮೊಜಾಂಬಿಕ್ ಅಧ್ಯಕ್ಷರ ಎತ್ತರ ಕಂಡು ಜಾರ್ಜಿಯಾ ಮೆಲೋನಿ ಅಚ್ಚರಿ! Video
ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಮೊಜಾಂಬಿಕ್ ಅಧ್ಯಕ್ಷ ಡೇನಿಯಲ್ ಚಾಪೋ ಅವರನ್ನು ಕಂಡು ದಂಗಾಗಿದ್ದಾರೆ.

'ಏಕಾಂತದ ಹಕ್ಕು': ಜಗತ್ತಿನಲ್ಲೇ ಮೊದಲು, ಕೈದಿಗಳಿಗಾಗಿ ಜೈಲಿನಲ್ಲೇ 'Sex Room' ತೆರೆದ ಇಟಲಿ
ಕೈದಿಗಳ ನೋಡಲು ಬರುವ ಸಂಗಾತಿಗಳು ಅಥವಾ ಹೊರಗಿನಿಂದ ಭೇಟಿ ನೀಡುವ ಪಾಲುದಾರರೊಂದಿಗೆ ಕೈದಿಗಳು "ಆಪ್ತ ಸಭೆಗಳನ್ನು" ನಡೆಸಲು ಇಟಲಿ ಸರ್ಕಾರ ಇದೇ ಮೊದಲ ಬಾರಿಗೆ ಸೆಕ್ಸ್ ರೂಂ ಗಳನ್ನು ತೆರೆದಿದೆ.

ಪೋಪ್ ಫ್ರಾನ್ಸಿಸ್ ಆರೋಗ್ಯ ಸ್ಥಿತಿ ಗಂಭೀರ: ಉಸಿರಾಟದ ತೊಂದರೆ, ವೆಂಟಿಲೇಟರ್ ನೆರವು!
88 ವರ್ಷದ ಪೋಪ್ ಅವರು ಜಾಗೃತರಾಗಿದ್ದು, ಎಲ್ಲಾ ವೇಳೆಯಲ್ಲಿಯೂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.

ಬಾಂಬ್ ಬೆದರಿಕೆ: ದಿಢೀರನೆ ಮಾರ್ಗ ಬದಲಾಯಿಸಿದ ನವದೆಹಲಿ ವಿಮಾನ; ರೋಮ್ ನಲ್ಲಿ ತುರ್ತು ಲ್ಯಾಂಡಿಂಗ್!
280 ಪ್ರಯಾಣಿಕರಿದ್ದ ಬೋಯಿಂಗ್ 787-9 ಡ್ರೀಮ್‌ಲೈನರ್ ವಿಮಾನ ಕ್ಯಾಸ್ಪಿಯನ್ ಸಮುದ್ರದ ಮೇಲೆ ಪಶ್ಚಿಮಕ್ಕೆ ಹೋಗುವ ಮೊದಲು ಇಟಲಿಯ ಕಡೆಗೆ ತನ್ನ ಮಾರ್ಗವನ್ನು ತಿರುಗಿಸಿದೆ.

ಮುಂದಿನ ವರ್ಷ 5 ಬಿಲಿಯನ್ ಕೋವಿಡ್ ಲಸಿಕೆಗಳನ್ನು ತಯಾರಿಸಲು ಭಾರತ ಸಿದ್ಧವಾಗಿದೆ: ಜಿ 20 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ
ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಜಗತ್ತಿಗೆ ಸಹಾಯ ಮಾಡಲು ಭಾರತವು ಮುಂದಿನ ವರ್ಷ 5 ಬಿಲಿಯನ್ ಕೋವಿಡ್ ಲಸಿಕೆ ಡೋಸ್‌ಗಳನ್ನು ಉತ್ಪಾದಿಸಲು ಸಿದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಿ ಮೋದಿ ಭೇಟಿ ಮಾಡಿದ ಫ್ರೆಂಚ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್: ಹಿಂದಿಯಲ್ಲಿ ಟ್ವೀಟ್
ಜಿ20 ಶೃಂಗಸಭೆ ನಿಮಿತ್ತ ಇಟಲಿಗೆ ತೆರಳಿರುವ ಪ್ರಧಾನಿ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು, ಇದೇ ಹೊತ್ತಿನಲ್ಲೇ ಫ್ರೆಂಚ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಜಿ20 ಶೃಂಗಸಭೆ: ಫ್ರಾನ್ಸ್ ಅಧ್ಯಕ್ಷರ ಭೇಟಿ ಮಾಡಿದ ಪ್ರಧಾನಿ ಮೋದಿ, ಭಾರತಕ್ಕೆ ಬರುವಂತೆ ಆಹ್ವಾನ
ಜಿ20 ಶೃಂಗಸಭೆ ನಿಮಿತ್ತ ಇಟಲಿಗೆ ತೆರಳಿರುವ ಪ್ರಧಾನಿ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಅವರನ್ನು ಭೇಟಿ ಮಾಡಿದರು.

ಜಿ-20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರೋಮ್ ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ
ಜಿ-20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಇಟಲಿಯ ರೋಮ್ ಗೆ ಆಗಮಿಸಿದ್ದಾರೆ. ರೋಮ್ ನಲ್ಲಿ ಪ್ರಧಾನಿ ಮೋದಿ, ಜಾಗತಿಕ ಆರ್ಥಿಕತೆ, ಕೋವಿಡ್-19 ಸಾಂಕ್ರಾಮಿಕದಿಂದ ಆರೋಗ್ಯ ಚೇತರಿಕೆ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಅಮೃತ್ ಸರದಿಂದ ಬಂದ ಏರ್ ಇಂಡಿಯಾ ವಿಮಾನದ 30 ಪ್ರಯಾಣಿಕರಿಗೆ ಕೊರೋನಾ; ಇಟಲಿಯಲ್ಲಿ ಎಲ್ಲ 242 ಪ್ರಯಾಣಿಕರ ಕ್ವಾರಂಟೈನ್!
ಭಾರತದ ಅಮೃತ್ ಸರದಿಂದ ರೋಮ್ ಗೆ ಬಂದಿಳಿದಿದ್ದ ಪ್ರಯಾಣಿಕ ವಿಮಾನದ 30 ಮಂದಿ ಪ್ರಯಾಣಿಕರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಡುತ್ತಿದ್ದಂತೆಯೇ ಅದೇ ವಿಮಾನದಲ್ಲಿ ಪ್ರಯಾಣಿಸಿದ್ದ ಸಿಬ್ಬಂದಿ ಸಹಿತ 242 ಮಂದಿಯನ್ನು ಇಟಲಿ ಸರ್ಕಾರ ಕ್ವಾರಂಟೈನ್ ಮಾಡಿದೆ.

