ಬಾಲಿವುಡ್'83' ಫಸ್ಟ್ ಲುಕ್ ಅನಾವರಣ, ದೀಪಿಕಾ ಬಾಬ್ ಕಟ್ ಗೆ ಫ್ಯಾನ್ಸ್ ಫಿದಾ
ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಜೀವನಾಧಾರಿತ ಬಾಲಿವುಡ್ನ ಬಹುನಿರೀಕ್ಷಿತ ಸಿನಿಮಾ '83'ರ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಕಪಿಲ್ ದೇವ್ ಪತ್ನಿ ರೋಮಿ ದೇವ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ದೀಪಿಕಾ ಪಡುಕೋಣೆ ಅವರ ಬಾಬ್ ಕಟ್ ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.