ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನಲೆಯಲ್ಲಿ ಉಂಟಾಗಿರುವ ರೋನೊ ಚಂಡಮಾರುತದಿಂದಾಗಿ ಪವಿತ್ರ ಕ್ಷೇತ್ರ ತಿರುಮಲದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಭಕ್ತರು ಪರದಾಡುವಂತಾಗಿದೆ...