roof collapse

Kalaburagi: ತರಗತಿ ನಡೆಯುತ್ತಿದ್ದಾಗಲೇ ಸರ್ಕಾರಿ ಶಾಲಾ ಛಾವಣಿ ಕುಸಿದು ಅವಘಡ; 5 ವಿದ್ಯಾರ್ಥಿನಿಯರಿಗೆ ಗಾಯ; Video
ತರಗತಿ ನಡೆಯುತ್ತಿದ್ದ ವೇಳೆ ಮೇಲ್ಚಾವಣಿಯ ಸಿಮೆಂಟ್ ಪದರು ಏಕಾಏಕಿ ಕುಸಿದು ಬಿದ್ದ ಪರಿಣಾಮ ಐವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ.

ವಿಜಯಪುರದಲ್ಲಿ ಭೀಕರ ದುರಂತ: ಮನೆ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸಾವು; Video
ಸ್ವಂತ ಮನೆಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದ ಕಾರಣ ಕುಟುಂಬವು ತಾತ್ಕಾಲಿಕವಾಗಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿತ್ತು. ರಾತ್ರಿ ನಿರಂತರ ಮಳೆ ಹಾಗೂ ಗಾಳಿಯಿಂದ ದುರ್ಬಲಗೊಂಡಿದ್ದ ಮನೆಯ ಮೇಲ್ಛಾವಣಿ ಅಚಾನಕ್ ಆಗಿ ಕುಸಿದು ಬಿದ್ದಿದೆ.

ದೆಹಲಿ ಏರ್ ಪೋರ್ಟ್ ನಲ್ಲಿ ಮೇಲ್ಛಾವಣಿ ಕುಸಿತ: ತನಿಖೆಗೆ ತಾಂತ್ರಿಕ ಸಮಿತಿ ರಚಿಸಿದ DIAL
ಮೇಲ್ಛಾವಣಿ ಕುಸಿತದಿಂದಾಗಿ ಓರ್ವ ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡಿದ್ದಾರೆ. ತನಿಖಾ ವರದಿಯನ್ನು ಶೀಘ್ರವೇ ಹಂಚಿಕೊಳ್ಳಲಾಗುತ್ತದೆ ಎಂದು ಸಮಿತಿ ತಿಳಿಸಿದೆ.

ಮನೆಯ ಛಾವಣಿ ಕುಸಿತ: ಬಾಗಲಕೋಟೆಯಲ್ಲಿ 2 ಮಕ್ಕಳು ಸಾವು, ಅಪಾಯದಿಂದ ಪಾರಾದ ವೃದ್ಧೆ
ಮನೆಯ ಛಾವಣಿ ಕುಸಿದ ಪರಿಣಾಮ ಬಾಗಲಕೋಟೆಯಲ್ಲಿ 2 ಮಕ್ಕಳು ಸಾವನ್ನಪ್ಪಿದ್ದು, ಮನೆಯಲ್ಲಿದ್ದ ವೃದ್ಧೆ ಅಪಾಯದಿಂದ ಪಾರಾಗಿದ್ದಾರೆ.

ಪಾಕಿಸ್ತಾನ: ಬಲೂಚಿಸ್ತಾನದಲ್ಲಿ ಭಾರಿ ಮಳೆ, ಛಾವಣಿ ಕುಸಿದು ಐವರು ಗಣಿ ಕಾರ್ಮಿಕರು ಸಾವು
ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಭಾರಿ ಮಳೆಯಿಂದಾಗಿ ಮನೆಯ ಛಾವಣಿ ಕುಸಿದು ಕನಿಷ್ಠ ಐವರು ಗಣಿ ಕಾರ್ಮಿಕರು ಸಾವಿಗೀಡಾಗಿದ್ದಾರೆ. ಸ್ಥಳೀಯ ಕಲ್ಲಿದ್ದಲು ಗಣಿ ಹೊರಗೆ ಕಾರ್ಮಿಕರ ವಸತಿಗಾಗಿ ಮನೆ ನಿರ್ಮಿಸಲಾಗಿದೆ. ಧಾರಾಕಾರ ಮಳೆಯಿಂದಾಗಿ ಕಲ್ಲಿದ್ದಲು ಗಣಿ ಕುಸಿದು ಐವರು ಕಾರ್ಮಿಕರು ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ ಎಂದು ಅವರು ಹೇಳಿದರು.

ಬೀದರ್: ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ಆರು ಮಂದಿ ಸಾವು
ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿರುವ ಘಟನೆ ಬೀದ್ ನ ಬಸವ ಕಲ್ಯಾಣದಲ್ಲಿ ನಡೆದಿದೆ.

