ರಾಜ್ಯಬೆಂಗಳೂರು: ಭಾರಿ ಗಾಳಿ, ಉದ್ಘಾಟನೆಯಾದ ಒಂದೇ ವರ್ಷಕ್ಕೆ ಕುಸಿದು ಬಿತ್ತು ವಿಶ್ವೇಶ್ವರಯ್ಯ ಟರ್ಮಿನಲ್ ಛಾವಣಿ
ಉದ್ಘಾಟನೆಯಾದ ಒಂದೇ ವರ್ಷಕ್ಕೆ ಬೈಯಪ್ಪನಹಳ್ಳಿಯ ಅತ್ಯಾಧುನಿಕ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ನ ಛಾವಣಿ ಕುಸಿದು ಬಿದಿದ್ದು, ಕೂದಲೆಳೆ ಅಂತರದಲ್ಲಿ ಕೆಳಗಿದ್ದ ಪ್ರಯಾಣಿಕರು ಪಾರಾಗಿದ್ದಾರೆ.