ರಾಜ್ಯBagalkot: ತರಗತಿ ನಡೆಯುತ್ತಿದ್ದಾಗಲೇ ಸರ್ಕಾರಿ ಶಾಲೆ ಮೇಲ್ಛಾವಣಿ ಬಿದ್ದು 6 ವಿದ್ಯಾರ್ಥಿಗಳಿಗೆ ಗಾಯ! Video
ಮೇಲ್ಛಾವಣಿ ಕುಸಿದ ಕೊಠಡಿಯಲ್ಲಿ 5 ಮತ್ತು 6ನೇ ತರಗತಿ ವಿದ್ಯಾರ್ಥಿಗಳಿದ್ದರು. 5 ನೇ ತರಗತಿಯ 14 ವಿದ್ಯಾರ್ಥಿಗಳು, 6ನೇ ತರಗತಿಯ 12 ಸೇರಿ ಒಟ್ಟು 26 ವಿದ್ಯಾರ್ಥಿಗಳಿದ್ದರು ಎನ್ನಲಾಗಿದೆ.