ರಾಜ್ಯ'ನಮಗೆ ವಿಕಾಸ ಸೌಧ ಬೇಡ, ವಿಧಾನ ಸೌಧವೇ ಬೇಕು': ನೂತನ ಸಚಿವರ ವಿಚಿತ್ರ ಬೇಡಿಕೆ!
ಹಿಂದಿನ ಮೈತ್ರಿ ಸರ್ಕಾರಕ್ಕೆ 10 ಮಂದಿ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ರಾಜೀನಾಮೆ ನೀಡಿ ಮತ್ತೆ ಉಪ ಚುನಾವಣೆಯಲ್ಲಿ ನಿಂತು ಗೆದ್ದುಬಂದು ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದಾಗಿದೆ. ಆದರೆ ಈ ಸಚಿವರಲ್ಲಿ ಕೆಲವರಿಗೆ ತಮಗೆ ಹಂಚಿಕೆ ಮಾಡಲಾದ ಕೊಠಡಿಗಳ ಬಗ್ಗೆ ಸಮಾಧಾನವಿಲ್ಲ.