Roopa Maudgil

ಐಎಎಸ್-ಐಪಿಎಸ್ ಮಹಿಳಾ ಅಧಿಕಾರಿಗಳ ವಾಕ್ಸಮರ: ಕಾನೂನು ಕ್ರಮದ ಎಚ್ಚರಿಕೆ ನೀಡಿದ ಗೃಹ ಸಚಿವರು
ಕರ್ನಾಟಕದಲ್ಲಿ ಇಬ್ಬರು ಹಿರಿಯ ಐಎಎಸ್ ಮತ್ತು ಐಪಿಎಸ್ ಮಹಿಳಾ ಅಧಿಕಾರಿಗಳ ನಡುವಿನ ವಾಕ್ಸಮರ ಹಲವು ತಿರುವುಗಳನ್ನು ಪಡೆದುಕೊಂಡಿದ್ದು, ಸಾರ್ವಜನಿಕವಾಗಿ ಬಹಿರಂಗವಾಗಿ ಜಗಳ ಮಾಡುತ್ತಿರುವುದರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಗೃಹ ಸಚಿವರು ಎಚ್ಚರಿಕೆ ನೀಡಿದ್ದಾರೆ.

ವೈಯಕ್ತಿಕ ತೇಜೋವಧೆ ಸರಿಯಲ್ಲ, ಇದನ್ನು ಇಲ್ಲಿಗೇ ಬಿಡುವುದಿಲ್ಲ, ಗೆಟ್ ವೆಲ್ ಸೂನ್: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ
ತಮ್ಮ ಮೇಲೆ ಐಪಿಎಸ್ ಮಹಿಳಾ ಅಧಿಕಾರಿ ಡಿ ರೂಪಾ ಮೌದ್ಗಿಲ್ ಮಾಡಿರುವ ಆರೋಪಕ್ಕೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಇಂದು ಮಾಧ್ಯಮ ಪ್ರತಿನಿಧಿಗಳ ಮುಂದೆ ಪ್ರತಿಕ್ರಿಯಿಸಿದ್ದಾರೆ.

ರೂಪಾ-ರೋಹಿಣಿ ಜಗಳ: ನೊಟೀಸ್ ಜಾರಿ ಮಾಡಲು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಬೊಮ್ಮಾಯಿ ಸೂಚನೆ
ಸರ್ಕಾರದ ಇಬ್ಬರು ಉನ್ನತ ಮಟ್ಟದ ಮಹಿಳಾ ಅಧಿಕಾರಿಗಳು ಹಾದಿರಂಪ ಬೀದಿರಂಪವಾಗಿ ಜಗಳ ಮಾಡುತ್ತಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ. ಸಾಮಾನ್ಯ ಮನುಷ್ಯರು ಹಾದಿಮಧ್ಯೆ ಜಗಳ ಮಾಡುವಂತೆ ವಿದ್ಯಾವಂತ ಉನ್ನತ ಅಧಿಕಾರಿಗಳು ಈ ರೀತಿ ಸಾರ್ವಜನಿಕವಾಗಿ ಕಿತ್ತಾಡುವುದರಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ.

ಇಬ್ಬರು ಮಹಿಳಾ ಅಧಿಕಾರಿಗಳ ನಡುವಿನ ಜಟಾಪಟಿ: ಚುನಾವಣೆ ಹೊತ್ತಿನಲ್ಲಿ ಇಕ್ಕಟ್ಟಿನಲ್ಲಿ ಸರ್ಕಾರ!
ರಾಜ್ಯದ ಇಬ್ಬರು ಹಿರಿಯ ಮಹಿಳಾ ಅಧಿಕಾರಿಗಳು -- ಐಪಿಎಸ್ ಅಧಿಕಾರಿ ರೂಪಾ ಡಿ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಭಿನ್ನಾಭಿಪ್ರಾಯ, ಜಗಳ ಮಾಧ್ಯಮಗಳ ಮೂಲಕ ಜಗಜ್ಜಾಹೀರಾಗಿದ್ದು, ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ.

