ರಾಜ್ಯನಂದಿ ಬೆಟ್ಟ ಸುತ್ತಮುತ್ತ ಭೂಕಂಪನದ ಅನುಭವ ಮಧ್ಯೆ ರೋಪ್ ವೇ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಮುಂದು
ಸ್ಥಳೀಯರು ಮತ್ತು ಪರಿಸರವಾದಿಗಳ ತೀವ್ರ ವಿರೋಧದಿಂದಾಗಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಯೋಜನೆ ಕೈಬಿಡಲಾಗಿದ್ದರೂ, ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ಮೊದಲ ರೋಪ್ವೇ ಯೋಜನೆಯನ್ನು ಕಾರ್ಯಗತಗೊಳಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ.