Ropeway Project

ರಾಜ್ಯ ಪ್ರವಾಸೋದ್ಯಮಕ್ಕೆ ಬಿಗ್ ಬೂಸ್ಟ್: 13 ಪ್ರವಾಸಿ ತಾಣಗಳಲ್ಲಿ Ropeway ಯೋಜನೆ ಜಾರಿಗೆ ಸರ್ಕಾರ ಮುಂದು..!
ಯೋಜನೆಗಳ ಕಾರ್ಯಸಾಧ್ಯತಾ (Feasibility) ಅಧ್ಯಯನದ ಹೊಣೆಯನ್ನು ರೈಟ್ಸ್ (RITES) ಸಂಸ್ಥೆಗೆ ನೀಡಲಾಗಿದ್ದು, 13 ಯೋಜನೆಗಳಲ್ಲಿ ಈಗಾಗಲೇ ಎಂಟು ಯೋಜನೆಗಳ ಕಾರ್ಯಸಾಧ್ಯತಾ ವರದಿಗಳು ಪೂರ್ಣಗೊಂಡಿವೆ.

ವೈಷ್ಣೋದೇವಿ ರೋಪ್ ವೇ ಯೋಜನೆಗೆ ವಿರೋಧ; 72 ಗಂಟೆ ಕತ್ರಾ ಬಂದ್, ಯಾತ್ರಾರ್ಥಿಗಳಿಗೆ ಸಂಕಷ್ಟ
ವ್ಯಾಪಾರಿಗಳು, ಅಂಗಡಿಕಾರರು, ಕೂಲಿ ಕಾರ್ಮಿಕರು ಸೇರಿದಂತೆ ಸ್ಥಳೀಯರು ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ತಮ್ಮ ಜೀವನೋಪಾಯವನ್ನು ಕಸಿದುಕೊಳ್ಳುತ್ತದೆ ಎಂದು ಹೇಳಿದ್ದಾರೆ.

ಜೋಗ್ ಫಾಲ್ಸ್ ಬಳಿ ರೋಪ್ ವೇ, ಫೈವ್ ಸ್ಟಾರ್ ಹೋಟೆಲ್ ನಿರ್ಮಾಣಕ್ಕೆ ಅರಣ್ಯ ಇಲಾಖೆ ಗ್ರೀನ್ ಸಿಗ್ನಲ್
ಕಳೆದ ತಿಂಗಳು ಯೋಜನೆಗೆ ಅರಣ್ಯ ಇಲಾಖೆ ಒಪ್ಪಿಗೆ ನೀಡಿದೆ, ಆದರೆ ಕೇಂದ್ರ ಸರ್ಕಾರದ ಅನುಮೋದನೆ ಯೋಜನೆಗೆ ಅಗತ್ಯವಿದ್ದು, ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್ ಗಾಗಿ ರಾಜ್ಯ ಸರ್ಕಾರ ಕಾದು ಕುಳಿತಿದೆ.

ನಂದಿ ಬೆಟ್ಟಕ್ಕೆ ರೋಪ್‌ವೇ ಒಪ್ಪಂದಕ್ಕೆ ಸಹಿ; 2025ರ ಮಾರ್ಚ್ ಗಡುವು
ನಂದಿ ಬೆಟ್ಟದಲ್ಲಿ ಮಹತ್ವಾಕಾಂಕ್ಷೆಯ ರೋಪ್‌ವೇ ಯೋಜನೆ ಕಾರ್ಯಾಚರಣೆಯನ್ನು ಪ್ರಾರಂಭಿಸಲು 2025ರ ಮಾರ್ಚ್ ಗಡುವನ್ನು ನಿಗದಿಪಡಿಸಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖೆಯು ಡೈನಾಮಿಕ್ ರೋಪ್‌ವೇ ಪ್ರೈವೇಟ್ ಲಿಮಿಟೆಡ್‌ನೊಂದಿಗೆ ರಿಯಾಯಿತಿ ಒಪ್ಪಂದಕ್ಕೆ ಸಹಿ ಹಾಕಿದೆ.

ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಪ್ರಸ್ತಾವನೆ ಕೈಬಿಡಲು ಮೈಸೂರು ಜಿಲ್ಲಾಡಳಿತ ನಿರ್ಧಾರ, ಪರಿಸರವಾದಿಗಳಿಗೆ ಜಯ
ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಮಾಡುವ ಪ್ರಸ್ತಾವನೆಯನ್ನು ಕೈಬಿಡಲು ಜಿಲ್ಲಾಡಳಿತ ನಿರ್ಧರಿಸಿದ್ದು, ಈ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಪರಿಸರವಾದಿಗಳಿಗೆ ಜಯ ಸಿಕ್ಕಂತಾಗಿದೆ.

ಪ್ರವಾಸಿಗರ ಆಕರ್ಷಿಸಲು ನಂದಿಬೆಟ್ಟ, ಮಧುಗಿರಿ, ಯಾದಗಿರಿ ಬೆಟ್ಟದಲ್ಲಿ ಶೀಘ್ರ 'ರೋಪ್ ವೇ'!
ಪ್ರವಾಸಿಗರ ಆಕರ್ಷಣೀಯ ತಾಣವಾಗಿರುವ ಕರ್ನಾಟಕದ ನಂದಿಬೆಟ್ಟ, ಮಧುಗಿರಿ, ಯಾದಗಿರಿ ಬೆಟ್ಟದಲ್ಲಿ ಶೀಘ್ರ ಕೇಬಲ್ ಕಾರ್ ಅಥವಾ ರೋಪ್ ವೇ ಮಾರ್ಗ ಕಾರ್ಯಾರಂಭ ಮಾಡುವ ಸಾಧ್ಯತೆ ಇದೆ.

