Roshan baig

ಮುಸ್ಲಿಮರೇ ಅಧಿಕವಾಗಿರುವ ಶಿವಾಜಿನಗರದಲ್ಲಿ 'ತಮಿಳು' ಮತಗಳೇ ನಿರ್ಣಾಯಕ: ರಿಜ್ವಾನ್ ಅರ್ಷದ್ ಸೋಲಿಸಲು 'ಬೇಗ್' ಹಿಮ್ಮೇಳ!
ರಾಜಕೀಯ

ಮುಸ್ಲಿಮರೇ ಅಧಿಕವಾಗಿರುವ ಶಿವಾಜಿನಗರದಲ್ಲಿ 'ತಮಿಳು' ಮತಗಳೇ ನಿರ್ಣಾಯಕ: ರಿಜ್ವಾನ್ ಅರ್ಷದ್ ಸೋಲಿಸಲು 'ಬೇಗ್' ಹಿಮ್ಮೇಳ!

ಸುಸ್ಥಿತಿಯಲ್ಲಿರುವ ವಾರ್ಡ್ ಗಳು ಮತ್ತು ಕೊಳೆಗೇರಿಗಳ ಮಿಶ್ರಣವಾಗಿರುವ ಶಿವಾಜಿನಗರ ವಿಧಾನಸಭಾ ಕ್ಷೇತ್ರವು ಎರಡು ದಶಕಗಳಿಗೂ ಹೆಚ್ಚು ಕಾಲ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದೆ.

ಟಿಕೆಟ್ ನೀಡದ ಬಿಜೆಪಿ: ಜೆಡಿಎಸ್ ಅಥವಾ ಸ್ವತಂತ್ರ ಅಭ್ಯರ್ಥಿಯಾಗಿ ಪುತ್ರನ ಕಣಕ್ಕಿಳಿಸಲು ರೋಷನ್ ಬೇಗ್ ಮುಂದು!
ರಾಜಕೀಯ

ಟಿಕೆಟ್ ನೀಡದ ಬಿಜೆಪಿ: ಜೆಡಿಎಸ್ ಅಥವಾ ಸ್ವತಂತ್ರ ಅಭ್ಯರ್ಥಿಯಾಗಿ ಪುತ್ರನ ಕಣಕ್ಕಿಳಿಸಲು ರೋಷನ್ ಬೇಗ್ ಮುಂದು!

ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ನಾಮಪತ್ರ ಸಲ್ಲಿಸಲು ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಈಗಾಗಲೇ ಬಿಜೆಪಿ ಪುತ್ರನಿಗೆ ಟಿಕೆಟ್ ನಿರಾಕರಿಸಿದ್ದು, ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ರೋಷನ್ ಬೇಗ್ ಅವರು, ತಮ್ಮ ಪುತ್ರ ರುಮಾರ್ ಬೇಗ್ ಅವರನ್ನು ಸ್ವತಂತ್ರ ಅಥವಾ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ನಿರ್ಧಾರ ಕೈಗೊಂಡಿದ್ದಾರೆಂದು ತಿಳಿದುಬಂದಿದೆ.

ಮಾಜಿ ಸಚಿವ ರೋಶನ್ ಬೇಗ್ ಸದ್ಯದಲ್ಲಿಯೇ ಬಿಜೆಪಿ ಸೇರ್ಪಡೆ: ಮೂಲಗಳಿಂದ ಮಾಹಿತಿ
ರಾಜಕೀಯ

ಮಾಜಿ ಸಚಿವ ರೋಶನ್ ಬೇಗ್ ಸದ್ಯದಲ್ಲಿಯೇ ಬಿಜೆಪಿ ಸೇರ್ಪಡೆ: ಮೂಲಗಳಿಂದ ಮಾಹಿತಿ

ಮಾಜಿ ಸಚಿವ ಹಾಗೂ ಏಳು ಬಾರಿ ಶಾಸಕರಾಗಿದ್ದ ಆರ್ ರೋಷನ್ ಬೇಗ್ ಅವರು 2023ರ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇಡಿ ಅಧಿಕಾರಿಗಳ ತನಿಖೆಗೆ ಸಂಪೂರ್ಣ ಸಹಕರಿಸಿದ್ದೇನೆ, ಮನಿ ಲಾಂಡರಿಂಗ್ ಸಂಬಂಧಪಟ್ಟಂತೆ ಕೇಳಿದರು: ರೋಷನ್ ಬೇಗ್ 
ರಾಜ್ಯ

ಇಡಿ ಅಧಿಕಾರಿಗಳ ತನಿಖೆಗೆ ಸಂಪೂರ್ಣ ಸಹಕರಿಸಿದ್ದೇನೆ, ಮನಿ ಲಾಂಡರಿಂಗ್ ಸಂಬಂಧಪಟ್ಟಂತೆ ಕೇಳಿದರು: ರೋಷನ್ ಬೇಗ್ 

ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಮನೆ ಬೆನ್ನಲ್ಲೇ, ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು ತಡರಾತ್ರಿಯವರೆಗೆ ಮುಂದುವರಿದು ಇದೀಗ ಮುಕ್ತಾಯವಾಗಿದೆ. 

ಐಟಿ ಅಲ್ಲ.. ಇಡಿ ದಾಳಿ: ಜಮೀರ್ ಅಹ್ಮದ್ ಖಾನ್ ಮನೆ, ಕಚೇರಿಗಳಲ್ಲಿ ಮುಂದುವರೆದ ಜಾರಿನಿರ್ದೇಶನಾಲಯ ಅಧಿಕಾರಿಗಳ ಶೋಧ
ರಾಜ್ಯ

ಐಟಿ ಅಲ್ಲ.. ಇಡಿ ದಾಳಿ: ಜಮೀರ್ ಅಹ್ಮದ್ ಖಾನ್ ಮನೆ, ಕಚೇರಿಗಳಲ್ಲಿ ಮುಂದುವರೆದ ಜಾರಿನಿರ್ದೇಶನಾಲಯ ಅಧಿಕಾರಿಗಳ ಶೋಧ

ಕಾಂಗ್ರೆಸ್​ ಶಾಸಕ, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಮನೆ ಮತ್ತು ಕಚೇರಿಗಳ ಮೇಲೆ ನಡೆದಿರುವುದು ಐಟಿ ದಾಳಿ ಅಲ್ಲ.. ಇಡಿ ದಾಳಿ ಎಂದು ತಿಳಿದುಬಂದಿದೆ.

ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಮನೆ ಬೆನ್ನಲ್ಲೇ, ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೂ ಇಡಿ ದಾಳಿ
ರಾಜ್ಯ

ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಮನೆ ಬೆನ್ನಲ್ಲೇ, ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೂ ಇಡಿ ದಾಳಿ

ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಮನೆ ಬೆನ್ನಲ್ಲೇ, ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಐಎಂಎ ಹಗರಣ: ರೋಷನ್ ಬೇಗ್ ಆಸ್ತಿಗಳ ಮೌಲ್ಯಮಾಪನ; ಸರ್ಕಾರದಿಂದ ಹೈಕೋರ್ಟ್ ಗೆ ಮಾಹಿತಿ
ರಾಜ್ಯ

ಐಎಂಎ ಹಗರಣ: ರೋಷನ್ ಬೇಗ್ ಆಸ್ತಿಗಳ ಮೌಲ್ಯಮಾಪನ; ಸರ್ಕಾರದಿಂದ ಹೈಕೋರ್ಟ್ ಗೆ ಮಾಹಿತಿ

ಠೇವಣಿದಾರರ ಹಿತಾಸಕ್ತಿ ಕಾಪಾಡುವ ಸಲುವಾಗಿ ಐಎಂಎ ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ಆರ್ ರೋಶನ್ ಬೇಗ್ ಅವರ ಸ್ಥಿರ ಹಾಗೂ ಚರಾಸ್ತಿಗಳನ್ನು ಲಗತ್ತಿಸಲು ಎರಡು ಅಧಿಸೂಚನೆಗಳನ್ನು ಹೊರಡಿಸಲಾಗಿದೆ ಎಂದು ರಾಜ್ಯ ಸರ್ಕಾರ ಮಂಗಳವಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಐಎಂಎ ಹಗರಣ: ರೋಷನ್‌ ಬೇಗ್‌ ಆಸ್ತಿ ಜಪ್ತಿಗೆ ಕ್ರಮ ಕೈಗೊಂಡ ಸರ್ಕಾರ
ರಾಜ್ಯ

ಐಎಂಎ ಹಗರಣ: ರೋಷನ್‌ ಬೇಗ್‌ ಆಸ್ತಿ ಜಪ್ತಿಗೆ ಕ್ರಮ ಕೈಗೊಂಡ ಸರ್ಕಾರ

ಐಎಂಎ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಆರ್.ರೋಷನ್ ಬೇಗ್ ಅವರ ಆಸ್ತಿಯನ್ನು ಜಪ್ತಿ ಮಾಡಲು ಕ್ರಮ ಕೈಗೊಂಡಿರುವುದಾಗಿ ಹೈಕೋರ್ಟ್'ಗೆ ರಾಜ್ಯ ಸರ್ಕಾರ ಶುಕ್ರವಾರ ಮಾಹಿತಿ ನೀಡಿದೆ. 

ಐಎಂಎ ಹಗರಣ: ರೋಷನ್ ಬೇಗ್ ಆಸ್ತಿ ಮುಟ್ಟುಗೋಲು ಕುರಿತು ಸರ್ಕಾರಕ್ಕೆ ಗಡುವು ನೀಡಿದ ಹೈಕೋರ್ಟ್
ರಾಜ್ಯ

ಐಎಂಎ ಹಗರಣ: ರೋಷನ್ ಬೇಗ್ ಆಸ್ತಿ ಮುಟ್ಟುಗೋಲು ಕುರಿತು ಸರ್ಕಾರಕ್ಕೆ ಗಡುವು ನೀಡಿದ ಹೈಕೋರ್ಟ್

ಐಎಂಎ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಆರ್‌. ರೋಷನ್‌ ಬೇಗ್‌ ಆಸ್ತಿ ಜಪ್ತಿಗೆ 2 ತಿಂಗಳ ಹಿಂದೆ ಆದೇಶ ನೀಡಿದ್ದರೂ ಕ್ರಮ ಕೈಗೊಳ್ಳದ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್‌, ಆಸ್ತಿ ಜಪ್ತಿ ಪ್ರಕ್ರಿಯೆ ಬಗ್ಗೆ ನಿರ್ಧರಿಸಲು ಸರ್ಕಾರಕ್ಕೆ 2 ವಾರಗಳ ಕಾಲ ಗಡುವು ನೀಡಿದೆ.