Roshan baig

ಎಲ್ಲಿಯೂ ಸಲ್ಲದ 'ಕೈ ನಾಯಕ: ದಾರಿ ಯಾವುದಯ್ಯಾ ರೋಷನ್ ಬೇಗ್ ಗೆ?
ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಗೆದ್ದ 13 ಶಾಸಕರು ಭಾನುವಾರ, ಪ್ರಮಾಣ ವಚನ ಸ್ವೀಕರಿಸಿದರು, ಕಾಂಗ್ರೆಸ್ ಹಿರಿಯ ನಾಯಕ ಹಾಗೂ 8 ಬಾರಿ ಶಾಸಕರಾಗಿದ್ದ ರೋಷನ್ ಬೇಗ್ ಗೆ ಸದ್ಯಕ್ಕೆ ಯಾ ಮಣೆ ಹಾಕುತ್ತಿಲ್ಲ.

ರೋಷನ್ ಬೇಗ್ ಬಿಜೆಪಿ ರಾಜಕೀಯ ಭವಿಷ್ಯದ ಕನಸಿಗೆ ತಣ್ಣೀರು?
ಶಿವಾಜಿನಗರದಲ್ಲಿ ಬಿಜೆಪಿ ಅಭ್ಯರ್ಥಿ ಸರವಣ ಅವರನ್ನು ಗೆಲ್ಲಿಸಿಕೊಂಡು ಬರಲು ವಿಫಲರಾಗಿರುವು ದರಿಂದ ಬಿಜೆಪಿಯಲ್ಲಿ ರಾಜಕೀಯ ಭವಿಷ್ಯದ ಕನಸು ಕಂಡಿದ್ದ ಮಾಜಿ ಸಚಿವ ರೋಷನ್ ಬೇಗ್ ಆಸೆಗೆ ತಣ್ಣೀರೆರಚಿದಂತಾಗಿದೆ.

ಶಿವಾಜಿನಗರ ಬಿಜೆಪಿ ಅಭ್ಯರ್ಥಿ ಪರ ರೋಷನ್ ಬೇಗ್, ಕಾಂಗ್ರೆಸ್ ಕಾರ್ಪುರೇಟರ್ ಬಹಿರಂಗ ಪ್ರಚಾರ
ಶಿವಾಜಿನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಅನರ್ಹ ಶಾಸಕ ರೋಷನ್ ಬೇಗ್ ಹಾಗೂ ಕಾಂಗ್ರೆಸ್ ಕಾರ್ಪೊರೇಟರ್ ಗುಣಶೇಖರ್ ಅವರು ಸೋಮವಾರ ಬಹಿರಂಗವಾಗಿಯೇ ಪ್ರಚಾರ ನಡೆಸಿದರು.

ಹೊಸಕೋಟೆ, ಶಿವಾಜಿನಗರ, ಹುಣಸೂರು ಬಿಜೆಪಿಗೆ ದೊಡ್ಡ ಸವಾಲು: ಜೆಡಿಎಸ್ ಗೆ ರೋಷನ್ ಬೇಗ್!
ಡಿಸೆಂಬರ್ 5 ರಂದು ರಾಜ್ಯದ 15 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು ಬಿಜೆಪಿಗೆ ಹುಣಸೂರು, ಶಿವಾಜಿನಗರ ಹಾಗೂ ಹೊಸಕೋಟೆ ಬಹು ದೊಡ್ಡ ಸವಾಲಾಗಿದೆ.

ರೋಷನ್ ಬೇಗ್ ಕೈ ತಪ್ಪಿದ ಬಿಜೆಪಿ ಟಿಕೆಟ್, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ
ಉಪ ಚುನಾವಣೆಯಲ್ಲಿ ಬಿಜೆಪಿ ತಮಗೇ ಟಿಕೆಟ್ ನೀಡಲಿದೆ ಎಂಬ ನಿರೀಕ್ಷೆಯಲ್ಲಿದ್ದ ಅನರ್ಹ ಶಾಸಕ ರೋಷನ್ ಬೇಗ್ ಅವರಿಗೆ ಕೇಸರಿ ಪಕ್ಷ ಬಿಗ್ ಶಾಕ್ ನೀಡಿದ್ದು, ಶಿವಾಜಿ ನಗರ ಕ್ಷೇತ್ರದ ಟಿಕೆಟ್ ಅನ್ನು ಬಿಬಿಎಂಪಿ ಮಾಜಿ ಸದಸ್ಯ ಶರವಣ ಅವರಿಗೆ ನೀಡಿದೆ.

ರೋಷನ್ ಬೇಗ್ ಗೆ ರಕ್ಷಣೆ ನೀಡವಂತೆ ಎಸ್ ಐಟಿಗೆ ರಾಜ್ಯಪಾಲರ ನಿರ್ದೇಶನ
ಐಎಂಎ ವಂಚನೆ ಪ್ರಕರಣದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ರೋಷನ್ ಬೇಗ್ ಅವರಿಗೆ ರಕ್ಷಣೆ ಹಾಗೂ ಮುಕ್ತ ಓಡಾಟಕ್ಕೆ ಅನುವು ಮಾಡಿಕೊಡಬೇಕೆಂದು ಎಸ್ ಐಟಿ ಮುಖ್ಯಸ್ಥರಿಗೆ ರಾಜ್ಯಪಾಲರು ಪತ್ರ ಬರೆದು ನಿರ್ದೇಶನ ಮಾಡಿದ್ದಾರೆ.

ರೋಷನ್ ಬೇಗ್ ಕುಟುಂಬದ ವಿರುದ್ಧ ಪೋಸ್ಟ್: 10 ಮಂದಿಗೆ ಸಮನ್ಸ್
ಐಎಂಎ ಹಗರಣಕ್ಕೆ ಸಂಬಂಧಿಸಿ ಶಿವಾಜಿನಗರ ಕ್ಷೇತ್ರದ ಅನರ್ಹ ಶಾಸಕ ರೋಷನ್ ಬೇಗ್ ಕುಟುಂಬದವರ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ 10 ಮಂದಿ ಪ್ರತಿವಾದಿಗಳಿಗೆ ನಗರದ ಸಿಟಿ ಸಿವಿಲ್ ನ್ಯಾಯಾಲಯ ಇಂದು ಸಮನ್ಸ್ ಜಾರಿ ಮಾಡಿದೆ.

ಎಸ್ಐಟಿ ತಂಡದಿಂದ ರೋಶನ್ ಬೇಗ್ ವಶ; ಹೈಕೋರ್ಟ್ ಮೊರೆ
ಬಹುಕೋಟಿ ಐಎಂಎ ಜ್ಯುವೆಲ್ಲರ್ಸ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ದಳದ ...

ರೋಷನ್ ಬೇಗ್ ತಪ್ಪಿಸಿಕೊಳ್ಳಲು ಬಿಎಸ್ ವೈ ಆಪ್ತ ಸಂತೋಷ್ ಮತ್ತು ಯೋಗೇಶ್ವರ್ ಸಹಾಯ: ಸಿಎಂ-ಬಿಜೆಪಿ ಟ್ವೀಟ್ ವಾರ್
ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಶಾಸಕ ಆರ್. ರೋಷನ್ ಬೇಗ್ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡ(ಎಸ್‌ಐಟಿ) ಸೋಮವಾರ ರಾತ್ರಿ ....

