ಕ್ರಿಕೆಟ್ಸಿಡ್ನಿ: ಆಸ್ಟ್ರೇಲಿಯಾ ಯುವತಿಯ ಹೃದಯ ಕದ್ದ ಬೆಂಗಳೂರಿನ ಯುವಕ!
ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ 2ನೇ ಏಕದಿನ ಪಂದ್ಯ ನಡೆಯುವ ವೇಳೆ ಪ್ರೇಕ್ಷಕರ ಗ್ಯಾಲರಿಯಲ್ಲಿ ಭಾರತೀಯ ಅಭಿಮಾನಿಯೊಬ್ಬ, ಆಸ್ಟ್ರೇಲಿಯಾದ ಹುಡುಗಿಗೆ ಲವ್ ಪ್ರಪೋಸ್ ಮಾಡಿದ್ದು ಸಾಕಷ್ಟು ಸುದ್ದಿ ಮಾಡಿತ್ತು. ಅಲ್ಲದೆ, ಆ ಯುವಕ ಯಾರೆಂಬ ಕುತೂಹಲ ಎಲ್ಲರಲ್ಲೂ ಶುರುವಾಗಿತ್ತು.