Ross Taylor

T20 World Cup: ಕಿವೀಸ್ ಸ್ಫೋಟಕ ಬ್ಯಾಟರ್ Ross Taylor ನಿವೃತ್ತಿ ವಾಪಸ್; ಹೊಸ ದೇಶದ ಪರ ಮಾಜಿ RCB ಸ್ಟಾರ್ ಕಣಕ್ಕೆ!
2022ರಲ್ಲಿ ಎಲ್ಲ ರೀತಿಯ ಕ್ರಿಕೆಟ್ ಗೆ ವಿದಾಯ ಹೇಳಿದ್ದ ನ್ಯೂಜಿಲೆಂಡ್ ದಂತಕಥೆ ರಾಸ್ ಟೇಲರ್, ತಮ್ಮ ನಿರ್ಧಾರವನ್ನು ಬದಲಾಯಿಸಿ 41 ನೇ ವಯಸ್ಸಿನಲ್ಲಿ ನಿವೃತ್ತಿಯಿಂದ ಹೊರಬಂದಿರುವುದಾಗಿ ಘೋಷಣೆ ಮಾಡಿದ್ದಾರೆ.

ರಾಜಸ್ಥಾನ್ ರಾಯಲ್ಸ್ ಮಾಲಿಕರು ನನಗೆ ಮೂರ್ನಾಲ್ಕು ಬಾರಿ ಕಪಾಳ ಮೋಕ್ಷ ಮಾಡಿದ್ದರು: ರಾಸ್ ಟೇಲರ್ ಸ್ಫೋಟಕ ಹೇಳಿಕೆ
ನ್ಯೂಜಿಲ್ಯಾಂಡ್ ನ ಕ್ರಿಕೆಟಿಗ ರಾಸ್ ಟೇಲರ್ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ತಂಡದಲ್ಲಿ 2011 ರ ಐಪಿಎಲ್ ಸೀಸನ್ ನಲ್ಲಿ ತಮಗೆ ಆದ ಅನುಭವವನ್ನು ಬಹಿರಂಗಪಡಿಸಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ರಾಸ್ ಟೇಲರ್ ನಿವೃತ್ತಿ ಘೋಷಣೆ
ನ್ಯೂಜಿಲೆಂಡ್ ಮಿಡಲ್ ಆರ್ಡರ್ ಬ್ಯಾಟ್ಸ್ಮನ್ ರಾಸ್ ಟೇಲರ್ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಹೊಂದಲಿದ್ದಾರೆ. ತವರಿನಲ್ಲಿ ಬಾಂಗ್ಲಾದೇಶ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿ ಮುಗಿಯುವ ಸಮಯದಲ್ಲಿ ಈ ಘೋಷಣೆ ಮಾಡಿದ್ದಾರೆ.

ಏಕದಿನ ಕ್ರಿಕೆಟ್ ವಿಶ್ವಕಪ್: ಪಂದ್ಯ ಟೈ ಆದರೆ ಸೂಪರ್ ಓವರ್ ಬೇಡ.. ಜಂಟಿಯಾಗಿ ಪ್ರಶಸ್ತಿ ನೀಡಿ- ರಾಸ್ ಟೇಲರ್
ವಿಶ್ವಕಪ್ ನಂತಹ ಮಹತ್ವದ ಟೂರ್ನಿಗಳಲ್ಲಿ ಫೈನಲ್ ಪಂದ್ಯ ಟೈ ಆದರೆ ವಿಜೇತರನ್ನು ಘೋಷಿಸಲು ಸೂಪರ್ ಓವರ್ ಬೇಡ.. ಬದಲಿಗೆ ಎರಡೂ ತಂಡಗಳನ್ನು ಜಂಟಿ ವಿಜೇತರನ್ನಾಗಿ ಘೋಷಣೆ ಮಾಡಬೇಕು ಎಂದು ನ್ಯೂಜಿಲೆಂಡ್ ತಂಡದ ಅನುಭವಿ ಆಟಗಾರ ರಾಸ್ ಟೇಲರ್ ಅಭಿಪ್ರಾಯ ಪಟ್ಟಿದ್ದಾರೆ.

2ನೇ ಏಕದಿನ: ಆಕ್ಲೆಂಡ್ ನಲ್ಲಿ ದಾಖಲೆ ಬರೆದ ರಾಸ್ ಟೇಲರ್-ಜೇಮಿಸನ್ ಜೋಡಿ
ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ನ ರಾಸ್ ಟೇಲರ್ ಮತ್ತು ಜೇಮೀಸನ್ ಜೋಡಿ ದಾಖಲೆ ನಿರ್ಮಾಣ ಮಾಡಿದೆ.

2ನೇ ಏಕದಿನ: ವಿರಾಟ್ ಕೊಹ್ಲಿ ಹಿಂದಿಕ್ಕಿದ ರಾಸ್ ಟೇಲರ್
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಏಕದಿನ ಪಂದ್ಯದಲ್ಲಿ ಕಿವೀಸ್ ಪಡೆಯ ರಾಸ್ ಟೇಲರ್ ನಾಯಕ ವಿರಾಟ್ ಕೊಹ್ಲಿ ಅವರನ್ನು ಹಿಂದಿಕ್ಕಿದ್ದಾರೆ.

ಬಹೃತ್ ಗುರಿ ಮೆಟ್ಟಿ ನಿಂತ ಕಿವೀಸ್: ದಾಖಲೆ ಬರೆದ ನ್ಯೂಜಿಲೆಂಡ್
ಮೊದಲ ಏಕದಿನ ಪಂದ್ಯದಲ್ಲಿ ಭಾರತ ನೀಡಿದ್ದ 348 ರನ್ ಗಳ ಗುರಿಯನ್ನು ಯಶಸ್ವಿಯಾಗಿ ಮುಟ್ಟಿದ ಅತಿಥೇಯ ನ್ಯೂಜಿಲೆಂಡ್ ತಂಡ ನೂತನ ದಾಖಲೆ ನಿರ್ಮಿಸಿದೆ.

ರಾಸ್ ಟೇಲರ್ ಶತಕ, ನಿಕೋಲಸ್, ಲಾಥಮ್ ಭರ್ಜರಿ ಬ್ಯಾಟಿಂಗ್; ಕಿವೀಸ್ ಗೆ 4 ವಿಕೆಟ್ ಜಯ
ರಾಸ್ ಟೇಲರ್ ಶತಕ, ನಿಕೋಲಸ್, ಲಾಥಮ್ ಭರ್ಜರಿ ಬ್ಯಾಟಿಂಗ್ ಪ್ರವಾಸಿ ಭಾರತ ತಂಡದ ವಿರುದ್ಧ ನ್ಯೂಜಿಲೆಂಡ್ ತಂಡ ನಾಲ್ಕು ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಕಿವೀಸ್ ವಿರುದ್ಧ 'ಕ್ಲೀನ್ ಸ್ವೀಪ್ ' ಕೊಹ್ಲಿ, ಟೇಲರ್ ಹೇಳಿದಿಷ್ಟು!
ಐದನೇ ಮತ್ತು ಕೊನೆಯ ಟಿ-20 ಪಂದ್ಯದಲ್ಲಿ ನ್ಯೂಜಿಲೆಂಡ್ ನ್ನು ಐದು ರನ್ ಗಳಿಂದ ಸೋಲಿಸಿದ ನಂತರ ತಂಡದ ಸಾಧನೆ ಬಗ್ಗೆ ಹೆಮ್ಮೆ ಪಡುತ್ತೇವೆ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

