ಬಾಲಿವುಡ್ಆ್ಯಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ಶಾಹಿದ್ ಕಪೂರ್ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ ನಟಿ ಪೂಜಾ ಹೆಗ್ಡೆ
ಶಾಹಿದ್ ಕಪೂರ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ಮುಂಬರುವ ಆ್ಯಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ನಟಿ ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸಲಿದ್ದಾರೆ ಎಂದು ಶುಕ್ರವಾರ ನಟಿಯ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರತಂಡ ಘೋಷಿಸಿದೆ.