ರಾಜ್ಯಬೆಂಗಳೂರು: ಬೈಯಪ್ಪನಹಳ್ಳಿ ರೋಟರಿ ಮೇಲ್ಸೇತುವೆ ಕಾಮಗಾರಿ ತೂಗುಗತ್ತಿಯಲ್ಲಿ!
IO ಸಿ ಜಂಕ್ಷನ್ನಲ್ಲಿ ಮೇಲ್ಸೇತುವೆಯನ್ನು ಫೆಬ್ರವರಿ 2024 ರ ಬಜೆಟ್ನಲ್ಲಿ 380 ಕೋಟಿ ರೂಪಾಯಿ ವೆಚ್ಚದಲ್ಲಿ (ಜಿಎಸ್ಟಿ ಸೇರಿದಂತೆ) ಮಂಜೂರು ಮಾಡಲಾಗಿದೆ. ಪ್ರಯಾಣಿಕರಿಗೆ ಎಸ್ ಎಂವಿಟಿ ನಿಲ್ದಾಣಕ್ಕೆ ಸುಲಭ ಪ್ರವೇಶವು ಪ್ರಮುಖ ಉದ್ದೇಶವಾಗಿತ್ತು.