Rover

ಚಂದ್ರನ ದಕ್ಷಿಣ ಧ್ರುವದಲ್ಲಿ ಗಂಧಕ, ಆಮ್ಲಜನಕ ಇರುವುದನ್ನು ಖಚಿತಪಡಿಸಿದ ಪ್ರಗ್ಯಾನ್ ರೋವರ್
ಚಂದಿರನ ಅಂಗಳದ ಸಂಚರಿಸುತ್ತಿರುವ ಚಂದ್ರಯಾನ-3 ಯೋಜನೆಯ ಪ್ರಗ್ಯಾನ್ ರೋವರ್‌ನಲ್ಲಿರುವ ಲೇಸರ್-ಪ್ರೇರಿತ ಬ್ರೇಕ್‌ಡೌನ್ ಸ್ಪೆಕ್ಟ್ರೋಸ್ಕೋಪ್ ಉಪಕರಣವು 'ದಕ್ಷಿಣ ಧ್ರುವದ ಬಳಿ ಚಂದ್ರನ ಮೇಲ್ಮೈಯಲ್ಲಿ ಗಂಧಕದ ಉಪಸ್ಥಿತಿಯನ್ನು...

ಚಂದ್ರಯಾನ-3: ರೋವರ್ ಪ್ರಗ್ಯಾನ್ಗೆ ಎದುರಾಯ್ತು ದೊಡ್ಡ ಕುಳಿ, ಮಾರ್ಗ ಬದಲಿಸಿದ ಇಸ್ರೋ
ಚಂದಿರನ ಅಂಗಳದ ಸಂಚರಿಸುತ್ತಿರುವ ಚಂದ್ರಯಾನ-3 ಯೋಜನೆಯ ಪ್ರಗ್ಯಾನ್ ರೋವರ್ ಗೆ ನಾಲ್ಕು ಮೀಟರ್ ವ್ಯಾಸದ ದೊಡ್ಡ ಕುಳಿಯೊಂದು ಎದುರಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಸೋಮವಾರ...

ಚಂದ್ರನ ಮೇಲೆ ಲ್ಯಾಂಡರ್‌ನಿಂದ ರೋವರ್ ಪ್ರಗ್ಯಾನ್ ಹೊರಡುವ ವಿಡಿಯೊ ಬಿಡುಗಡೆ ಮಾಡಿದ ಇಸ್ರೊ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೊ, ಭಾರತದ ರೋಬೋಟ್‌ಗಳಾದ ವಿಕ್ರಮ್ ಮತ್ತು ಪ್ರಗ್ಯಾನ್ ಚಂದ್ರನ ಮೇಲ್ಮೈಯಿಂದ ತೆಗೆದ ಮೊದಲ ಸೆಲ್ಫಿಗಳನ್ನು ಹಂಚಿಕೊಳ್ಳುವುದರೊಂದಿಗೆ ಶತಕೋಟಿ ಭಾರತೀಯರು ಉಸಿರು ಬಿಗಿಹಿಡಿದು ಕಾಯುತ್ತಿದ್ದ ಕ್ಷಣವು ಕೊನೆಗೂ ಬಂದಿದೆ.

ಚಂದ್ರಯಾನ-3: ಲ್ಯಾಂಡರ್‌ನಿಂದ ಹೊರಬರುವ ರೋವರ್‌ನ ಮೊದಲ ಫೋಟೋ- ಇಸ್ರೋದಿಂದ ಬಿಡುಗಡೆ
ಚಂದ್ರನಲ್ಲಿ ವಿಕ್ರಮ್ ಲ್ಯಾಂಡರ್ ಲ್ಯಾಂಡಿಂಗ್ ಯಶಸ್ವಿಯಾಗುತ್ತಿದ್ದಂತೆಯೇ, ಇದೀಗ ಲ್ಯಾಂಡರ್‌ನಿಂದ ಹೊರಬರುವ ರೋವರ್‌ನ ಮೊದಲ ಫೋಟೋವನ್ನು ಇಸ್ರೋ ಬಿಡುಗಡೆ ಮಾಡಿದೆ.

ಚಂದ್ರಯಾನ-3 ಮಿಷನ್: ಚಂದ್ರನನ್ನು ಸ್ಪರ್ಶಿಸಿದ ನಂತರ ಲ್ಯಾಂಡರ್ 'ವಿಕ್ರಮ್' ಮತ್ತು ರೋವರ್ 'ಪ್ರಜ್ಞಾನ್' ಕೆಲಸವೇನು?
ಚಂದ್ರಯಾನ-3 ಮಿಷನ್‌ನ ಲ್ಯಾಂಡರ್ 'ವಿಕ್ರಮ್' ಮತ್ತು ರೋವರ್ 'ಪ್ರಜ್ಞಾನ್' ಇಂದು ಬುಧವಾರ ಚಂದ್ರನ ಮೇಲ್ಮೈಯನ್ನು ಸ್ಪರ್ಶಿಸಲಿದೆ, ಭೂಮಿಯ ಏಕೈಕ ನೈಸರ್ಗಿಕ ಉಪಗ್ರಹ ಚಂದ್ರನಲ್ಲಿಗೆ ಇಳಿದ ನಂತರ ಏನು ಮಾಡಲಿದೆ ಎಂಬ ಕುತೂಹಲ ಸಾಮಾನ್ಯ.

ಏಪ್ರಿಲ್‌ನಲ್ಲಿ ಚಂದ್ರಯಾನ-2 ಉಡಾವಣೆ; ಚಂದ್ರನ ದಕ್ಷಿಣ ಧ್ರುವದತ್ತ ಚಿತ್ತ: ಜೀತೇಂದ್ರ ಸಿಂಗ್
ಏಪ್ರಿಲ್ ನಲ್ಲಿ ಇಸ್ರೋದ ಮಹತ್ವಕಾಂಕ್ಷೀಯ ಚಂದ್ರಯಾನ-2 ಉಪಗ್ರಹ ಉಡಾವಣೆ ಮಾಡುವ ಸಾಧ್ಯತೆ ಇದ್ದು ಚಂದ್ರನ ದಕ್ಷಿಣ ಧ್ರುವದತ್ತ ಉಪಗ್ರಹ ಸುತ್ತು ಹಾಕಲಿದೆ...

