ದೇಶವಿಧೇಯಕ ವಿವಾದ: ಸ್ಟಾಲಿನ್ ಭೇಟಿ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ತಮಿಳುನಾಡು ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್ ಸೂಚನೆ
ರಾಜ್ಯ ವಿಧಾನಸಭೆ ಅಂಗೀಕರಿಸಿದ ವಿಧೇಯಕಗಳಿಗೆ ಒಪ್ಪಿಗೆ ನೀಡದಿರುವ ವಿಚಾರವನ್ನು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರೊಂದಿಗೆ ಸಭೆ ನಡೆಸಿ, ಪರಿಹರಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಅವರಿಗೆ ಸೂಚಿಸಿದೆ.