Row

ಕನ್ನಡದ ಆ ನಟನ ಎಲ್ಲಾ ಹಾಡುಗಳಲ್ಲಿ 'ನಾಯಕಿಯ ಹೊಕ್ಕಳಿ'ನ ಮೇಲೆ ಫ್ರೋಟ್ ಸಲಾಡ್, ಕೆಲವೊಮ್ಮೆ ಐಸ್ ಹಾಕಿ ಶೂಟ್! ಬಹುಭಾಷಾ ನಟಿ ಡೈಸಿ ಶಾ
ಹಾಟರ್‌ಫ್ಲೈ ಯೂಟ್ಯೂಬ್ ವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಡೈಸಿ ಶಾ, ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿದ್ದಾಗ ಆದ ಅನುಭವವೊಂದನ್ನು ಹಂಚಿಕೊಂಡಿದ್ದಾರೆ.

ಪಹಲ್ಗಾಮ್ ದಾಳಿ: ಉಗ್ರರು ಪಾಕಿಸ್ತಾನದಿಂದಲೇ ಬಂದರೆಂದು ಏಕೆ ಭಾವಿಸುತ್ತೀರಿ?; ಚಿದಂಬರಂ ಹೇಳಿಕೆ, BJP ತೀವ್ರ ಕಿಡಿ
ಪಹಲ್ಗಾಮ್‌ನಲ್ಲಿ ದಾಳಿ ನಡೆಸಿದ ಭಯೋತ್ಪಾದಕರು ಪಾಕಿಸ್ತಾನದಿಂದಲೇ ಬಂದರು ಎಂದು ಏಕೆ ಭಾವಿಸುತ್ತೀರಿ, ಉಗ್ರರು ಪಾಕಿಸ್ತಾನದಿಂದಲೇ ಬಂದಿದ್ದಾರೆಂಬುದಕ್ಕೆ ಯಾವುದೇ ಪುರಾವೆಗಳಿಲ್ಲ.

ತಮಿಳುನಾಡು: 'ಜೈ ಶ್ರೀ ರಾಮ್' ಘೋಷಣೆ ಕೂಗುವಂತೆ ವಿದ್ಯಾರ್ಥಿಗಳಿಗೆ ಹೇಳಿದ ರಾಜ್ಯಪಾಲರು! ಮತ್ತೊಂದು ವಿವಾದ
ಮಧುರೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ವಿದ್ಯಾರ್ಥಿಗಳಿಗೆ 'ಜೈ ಶ್ರೀ ರಾಮ್ ' ಘೋಷಣೆ ಕೂಗುವಂತೆ ಹೇಳುವ ಮೂಲಕ ವ್ಯಾಪಕ ಟೀಕೆಗೊಳಗಾಗಿದ್ದಾರೆ

ಬಿಜೆಪಿಗೆ ದುರ್ಗಂಧ ಇಷ್ಟ, ಅದಕ್ಕೇ ಗೋಶಾಲೆಗಳ ನಿರ್ಮಾಣ: ಗೋವು, ಹಿಂದೂ ಧರ್ಮದ ಬಗ್ಗೆ ಮತ್ತೆ ಅಖಿಲೇಶ್ ಯಾದವ್ ಅವಹೇಳನ!
ಅಖಿಲೇಶ್ ಯಾದವ್ ಹೇಳಿಕೆಗೆ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಲ್ಲಾಹ್ ನನ್ನು ಮಾತ್ರ ಪ್ರಾರ್ಥಿಸಬೇಕು: ಸ್ನೇಹಿತ ಮಮ್ಮುಟ್ಟಿ ಆರೋಗ್ಯಕ್ಕಾಗಿ ಮೋಹನ್ ಲಾಲ್ ಶಬರಿಮಲೆ ಪೂಜೆಗೆ ತೀವ್ರ ವಿರೋಧ!
ತಮ್ಮ ಮುಂಬರುವ 'ಎಲ್ 2: ಎಂಪುರಾನ್' ಚಿತ್ರದ ಪ್ರಚಾರದಲ್ಲಿರುವ ಮೋಹನ್ ಲಾಲ್, ಮಾರ್ಚ್ 18 ರಂದು ಪ್ರಾರ್ಥನೆ ಸಲ್ಲಿಸಲು ಶಬರಿಮಲೆಗೆ ಹೋಗಿದ್ದರು.

ಸುವರ್ಣ ಸೌಧದಲ್ಲಿ 'ಅನುಭವ ಮಂಟಪ'ದ ತೈಲವರ್ಣ ಚಿತ್ರ: ಖಂಡೇರಾವ್ ರಚಿತ ಕಲಾಕೃತಿ ಕದ್ದ ಆರೋಪ; ವಿವಾದ ಸೃಷ್ಟಿ
ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ ಪುರಸ್ಕೃತ ಹಿರಿಯ ಕಲಾವಿದ ಹಾಗೂ ಕರ್ನಾಟಕ ರಾಜ್ಯ ಲಲಿತಕಲಾ ಅಕ್ಯಾಡೆಮಿಯ ಮಾಜಿ ಅಧ್ಯಕ್ಷರೂ ಆದ ನಾಡೋಜ ಡಾ. ಜೆ.ಎಸ್. ಖಂಡೇರಾವ್ ಅವರು ರಚಿಸಿದ ಕಲಾಕೃತಿಯನ್ನು ಕದಿಯಲಾಗಿದ ಎಂದು ಖಂಡೇರಾವ್ ಪುತ್ರ ಬಸವರಾಜ ಖಂಡೇರಾವ್ ಅವರು ಹೇಳಿದ್ದಾರೆ.

ಬಂದರಿನಲ್ಲಿ ಈದ್ ಮಿಲಾದ್ ಬ್ಯಾನರ್; ವಿವಾದದ ಬಳಿಕ ತೆರವು!
ಬಂದರಿನಲ್ಲಿ ಈದ್ ಮಿಲಾದ್ ಹಬ್ಬದ ಶುಭಾಶಯ ಕೋರಿ ಹಾಕಲಾಗಿದ್ದ ಬ್ಯಾನರ್ ಈಗ ವಿವಾದ ಉಂಟುಮಾಡಿದ್ದು, ವಿವಾದದ ಬೆನ್ನಲ್ಲೇ ಅದನ್ನು ತೆರವುಗೊಳಿಸಲಾಗಿದೆ.

ಐತಿಹಾಸಿಕ ಬಾಲಬ್ರೂಯಿ ಅತಿಥಿ ಗೃಹ ಮನೋರಂಜನಾ ಕ್ಲಬ್ ಆಗಿ ಪರಿವರ್ತನೆಗೆ ಎಎಪಿ ವಿರೋಧ!
ನಗರದಲ್ಲಿನ ಐತಿಹಾಸಿಕ ಬಾಲಬ್ರೂಯಿ ಅತಿಥಿ ಗೃಹವನ್ನು ಕಾಂಗ್ರೆಸ್ ಸರ್ಕಾರ ಮನೋರಂಜನಾ ಕ್ಲಬ್ ಆಗಿ ಪರಿವರ್ತಿಸುವ ಪ್ರಯತ್ನ ರಾಜ್ಯದಲ್ಲಿ ವಿವಾದಕ್ಕೆ ಕಾರಣವಾಗಿದೆ.

ಆರ್‌ಎಸ್‌ಎಸ್ ಬ್ಯಾನ್ ವಿವಾದ: ಕಾಂಗ್ರೆಸ್ ಯೂ ಟರ್ನ್ !
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಆರ್ ಎಸ್ ಎಸ್ ನಿಷೇಧಿಸುವ ಪ್ರಸ್ತಾವನೆ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಅಂತಹ ಯಾವುದೇ ಹೇಳಿಕೆಗಳನ್ನು ಪಕ್ಷದಿಂದ ನೀಡಿಲ್ಲ ಎಂದು ಹೇಳುವ ಮೂಲಕ ಪಕ್ಷ ಯೂ ಟರ್ನ್ ಹೊಡೆದಿದೆ.

