rowdies

ಚಿಕ್ಕಮಗಳೂರು: ರೌಡಿ ಶೀಟರ್‌ಗಳ ಜೊತೆ ಬಾರ್‌ನಲ್ಲಿ ಬಿಂದಾಸ್ ಎಣ್ಣೆ ಪಾರ್ಟಿ; ASI ಅಮಾನತು!
ಚಿಕ್ಕಮಗಳೂರಿ ಕಡೂರಿನ ಸಖರಾಯಪಟ್ಟಣ ಠಾಣೆಯ ಎಎಸ್‌ಐ ರೌಡಿ ಶೀಟರ್‌ಗಳ ಜೊತೆ ಎಣ್ಣೆ ಪಾರ್ಟಿ ಮಾಡಿದ್ದು ಈ ಘಟನೆ ಸಂಬಂಧ ಅವರನ್ನು ಅಮಾನತು ಮಾಡಲಾಗಿದೆ. ASI ವಿರೇಂದ್ರರನ್ನು ಚಿಕ್ಕಮಗಳೂರು ಎಸ್ಪಿ ಜಿತೇಂದ್ರ ಕುಮಾರ್ ದಯ್ಮಾ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರಿನಲ್ಲಿ ಪುಡಿರೌಡಿಗಳ ಅಟ್ಟಹಾಸ: 21 ಕಾರುಗಳಿಗೆ ಹಾನಿ
ರಾಜಧಾನಿ ಬೆಂಗಳೂರಿನಲ್ಲಿ ಪುಡಿರೌಡಿಗಳು ಅಟ್ಟಹಾಸ ಮೆರೆದಿದ್ದಾರೆ. ಕಳೆದ ತಡರಾತ್ರಿ ಲಗ್ಗೆರೆ ಬಳಿ ಕಾರುಗಳ ಗ್ಲಾಸ್ ಒಡೆದು ಪುಂಡಾಟಿಕೆ ಮೆರೆದಿದ್ದಾರೆ.

ಬೆಂಗಳೂರು: ಪೊಲೀಸರ ಮೇಲೆ ರೌಡಿಗಳಿಂದ ಹಲ್ಲೆ, ಗುಂಡು ಹಾರಿಸಿ ಇಬ್ಬರ ಬಂಧನ
ಅಪಹರಣ, ದರೋಡೆ ಮತ್ತು ಕಿಡ್ನಾಪ್ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಗಳನ್ನು ಬಂಧಿಸಲು ಹೋಗಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಇಬ್ಬರ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ.

ನಮ್ಮಂತಹವರು ಬಿಜೆಪಿಗೆ ಕಾಣೋಲ್ಲ, ರೌಡಿಗಳು, ದುಡ್ಡಿರುವವರು ಕಾಣುತ್ತಾರೆ: ಪ್ರಮೋದ್ ಮುತಾಲಿಕ್
ಹಿಂದುತ್ವಕ್ಕಾಗಿ ದುಡಿದ ನಮ್ಮಂತಹವರು ಬಿಜೆಪಿಗೆ ಕಾಣುವುದಿಲ್ಲ, ರೌಡಿಗಳು, ದುಡ್ಡಿರುವವರು ಕಾಣುತ್ತಾರೆಂದು ಶ್ರೀರಾಮಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಸೋಮವಾರ ಹೇಳಿದ್ದಾರೆ.

ರೌಡಿಗಳಿಗೆ, ರೌಡಿಶೀಟರ್ ಗಳಿಗೆ ಪಕ್ಷದಲ್ಲಿ ಅವಕಾಶವಿಲ್ಲ, ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ: ಸಿಎಂ ಬೊಮ್ಮಾಯಿ
ಭಾರತೀಯ ಜನತಾ ಪಕ್ಷಕ್ಕೆ ರೌಡಿಗಳ ಮೇಲೆ ಆಸಕ್ತಿ ಇಲ್ಲ, ಅವರನ್ನು ಹತ್ತಿರಕ್ಕೆ ಸೇರಿಸುವುದಿಲ್ಲ, ಪಕ್ಷಕ್ಕೆ ಕೂಡ ಸೇರಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ, ರೌಡಿಗಳ ನಿವಾಸ ಮೇಲೆ ಸಿಸಿಬಿ ದಾಳಿ; ಹಲವು ವಸ್ತುಗಳು ವಶ
ಶನಿವಾರ ಬೆಳ್ಳಂಬೆಳಗ್ಗೆ ಬೆಂಗಳೂರು ಸಿಸಿಬಿ ಪೊಲೀಸರು ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ.

ರೌಡಿಗಳ ಮನೆ ಮೇಲೆ ಮಾಗಡಿ ಪೊಲೀಸರ ದಿಢೀರ್ ದಾಳಿ
ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ನಡೆದ ಗಲಭೆಯ ನಂತರ ಎಚ್ಚೆತ್ತುಕೊಂಡಿರುವ ಮಾಗಡಿ ಪೊಲೀಸರು ರೌಡಿಗಳ ಮನೆ ಮೇಲೆ ದಿಢೀರ್ ಪೊಲೀಸ್ ದಾಳಿ ನಡೆಸಿದ್ದಾರೆ.

ಮಂಡ್ಯದಲ್ಲಿ ರೌಡಿಗಳ ವಿಚಾರಣೆ: ಶೂರಿಟಿ ಕೊಡಿ, ಇಲ್ಲಾ ಗಡಿಪಾರಾಗಿ; ೩೮ ರೌಡಿಗಳಿಗೆ ಡಿಸಿ ವಾರ್ನಿಂಗ್
ಇತ್ತೀಚೆಗೆ ಮಂಡ್ಯಲ್ಲಿ ರೌಡಿಗಳ ಅಟ್ಟಹಾಸ ಹೆಚ್ಚಾಗಿದ್ದು ಶಾಂತಿ ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ೩೮ ರೌಡಿಗಳ ಗಡಿಪಾರಿಗೆ ಜಿಲ್ಲಾಡಳಿತ ಸಿದ್ದತೆ ನಡೆಸಿದೆ.

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿ ಸೇರಿ ಮೂವರ ಕಾಲಿಗೆ ಗುಂಡಿಕ್ಕಿ ಬಂಧಿಸಿದ ಪೊಲೀಸರು
ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಎರಡು ಕಡೆ ಶೂಟೌಟ್ ನಡೆದಿದ್ದು, ಓರ್ವ ರೌಡಿ ಹಾಗೂ ಕೊಲೆ ಆರೋಪಿಗಳಿಬ್ಬರ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

