ರಾಜ್ಯಬೆಂಗಳೂರು: ಬಂಧಿಸಲು ಹೋದಾಗ ಹಲ್ಲೆಗೆ ಯತ್ನ, ರೌಡಿಶೀಟರ್ ಕಾಲಿಗೆ ಗುಂಡಿಕ್ಕಿದ ಪೋಲೀಸರು
ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಕಳೆದ ಐದು ವರ್ಷಗಳಿಂದ ತಲೆತಪ್ಪಿಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ನಮೇಲೆ ಫೈರಿಂಗ್ ನಡೆಸಿರುವ ಸಿಲಿಕಾನ್ ಸಿಟಿ ಪೋಲೀಸರು ಕಡೆಗೂ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.