ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಸೀನ ಅಲಿಯಾಸ್ ಸೀಗಡಿ ಸೀನನ ಕಾಲಿಗೆ ಪೊಲೀಸರು ಗುಂಡು ಹಾರಿಸಿ ನಗರದ ಜಾಲಹಳ್ಳಿಯಲ್ಲಿ ಬಂಧಿಸಿದ್ದಾರೆ.