ರಾಜಕೀಯಚಿಕ್ಕಬಳ್ಳಾಪುರದಲ್ಲಿ ಗೂಂಡಾಗಿರಿ ರಾಜಕಾರಣ: ಡಾ. ಕೆ.ಸುಧಾಕರ್ ಗೆ ಪ್ರದೀಪ್ ಈಶ್ವರ್ ತಿರುಗೇಟು
ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಹಾಲಿ ಶಾಸಕರು ಚಿಲ್ಲರೆ ರಾಜಕಾರಣ ಮಾಡುತ್ತಿದ್ದಾರೆ. ರೌಡಿ ರಾಜಕಾರಣ ಬೆಳೆಸುತ್ತಿದ್ದಾರೆ ಎಂಬ ಮಾಜಿ ಸಚಿವ ಡಾ. ಕೆ. ಸುಧಾಕರ್ ಹೇಳಿಕೆ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸಿದ್ದಾರೆ.