Rowdy sheeter murder

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ: ಭೈರತಿ ಬಸವರಾಜ್ ಬಿಟ್ಟು 18 ಆರೋಪಿಗಳ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ
ರಾಜ್ಯ

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ: ಭೈರತಿ ಬಸವರಾಜ್ ಬಿಟ್ಟು 18 ಆರೋಪಿಗಳ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ

ಪ್ರಕರಣದ ಎಫ್‌ಐಆರ್‌ನಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಐದನೇ ಆರೋಪಿಯನ್ನಾಗಿ ಹೆಸರಿಸಲಾಗಿದ್ದು, ಗ್ಯಾಂಗ್‌ಸ್ಟರ್ ಜಗದೀಶ್ ಪದ್ಮನಾಭ ಅಲಿಯಾಸ್ ಜಗ(45)ನನ್ನು ಪ್ರಮುಖ ಆರೋಪಿಯನ್ನಾಗಿ ಮಾಡಲಾಗಿದೆ.

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವನ ಬರ್ಬರ ಹತ್ಯೆ
ರಾಜ್ಯ

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವನ ಬರ್ಬರ ಹತ್ಯೆ

ಬೆಂಗಳೂರಿನಲ್ಲಿ ರೌಡಿಶೀಟರ್ ಒಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. 40 ವರ್ಷದ ಶಿವಕುಮಾರ್ ಅಲಿಯಾಸ್ ಬಿಕ್ಲು ಶಿವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದೆ.

ಬೆಂಗಳೂರಲ್ಲಿ ಮತ್ತೊಬ್ಬ ರೌಡಿ ಶೀಟರ್ ಹತ್ಯೆ, ಮದ್ಯದ ಅಮಲಿನಲ್ಲಿದ್ದವನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಂದ್ರು!
ರಾಜ್ಯ

ಬೆಂಗಳೂರಲ್ಲಿ ಮತ್ತೊಬ್ಬ ರೌಡಿ ಶೀಟರ್ ಹತ್ಯೆ, ಮದ್ಯದ ಅಮಲಿನಲ್ಲಿದ್ದವನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಂದ್ರು!

ಮದ್ಯದಂಗಡಿಗಳು ತೆರೆದು ಮದ್ಯಮಾರಾಟ ಪ್ರಾರಂಭವಾದ ಬೆನ್ನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೌಡಿ ಶೀಟರ್ ಗಳ ಪುಂಡಾಟಗಳು ಮಿತಿ ಮೀರಿದೆ. ಕುಡಿದ ಮತ್ತಿನಲ್ಲಿ ತಮ್ಮ ತಮ್ಮಲ್ಲೇ ಜಗಳಆಡಿಕೊಂಡು ಕೊಲೆಗಳಂತಹಾ ಕೃತ್ಯ ಎಸಗುತ್ತಿದ್ದಾರೆ. ಗುರುವಾರ ರಾತ್ರಿ ಬೆಂಗಳೂರು ಇನ್ನೋರ್ವ ರೌಡಿ ಶೀಟರ್ ಹತ್ಯೆಗೆ ಸಾಕ್ಷಿಯಾಗಿದೆ.

ರೌಡಿಶೀಟರ್ ಬರ್ಬರ ಕೊಲೆ: ಸ್ಯಾಂಡಲ್ವುಡ್ ನಟಿ, ತಾಯಿ ಬಂಧನ
ರಾಜ್ಯ

ರೌಡಿಶೀಟರ್ ಬರ್ಬರ ಕೊಲೆ: ಸ್ಯಾಂಡಲ್ವುಡ್ ನಟಿ, ತಾಯಿ ಬಂಧನ

ರೌಡಿಶೀಟರ್ ಸುನೀಲ್ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ವುಡ್ ನಟಿ ಮತ್ತು ಆಕೆಯ ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಚ್ಚಿ ಬಿದ್ದ ಸಿಲಿಕಾನ್ ಸಿಟಿ! ಕಾರ್ಗತ್ತಲ ರಾತ್ರಿಯಲ್ಲಿ ರೌಡಿ ಶೀಟರ್ ಬರ್ಬರ ಕೊಲೆ, ಮತ್ತೆ ಮೊಳಗಿದ ಪೋಲೀಸರ ಗುಂಡಿನ ಸದ್ದು
ರಾಜ್ಯ

ಬೆಚ್ಚಿ ಬಿದ್ದ ಸಿಲಿಕಾನ್ ಸಿಟಿ! ಕಾರ್ಗತ್ತಲ ರಾತ್ರಿಯಲ್ಲಿ ರೌಡಿ ಶೀಟರ್ ಬರ್ಬರ ಕೊಲೆ, ಮತ್ತೆ ಮೊಳಗಿದ ಪೋಲೀಸರ ಗುಂಡಿನ ಸದ್ದು

ಸಿಲಿಕಾನ್ ಸಿಟಿಯಲ್ಲಿ ಮತ್ತೆ ಮಚ್ಚು ಲಾಂಗುಗಳು ಸದ್ದು ಮಾಡಿದೆ. ಬೆಂಗಲೂರು ಹೊರವಲಯದ ಹೊರಮಾವು ಸಮೀಪ ರೌಡಿ ಶೀಟರ್ ಓರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.