Rowdy sheeter murdered

ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಆಟೋ ನಾಗನ ಬರ್ಬರ ಹತ್ಯೆ
ಬೆಂಗಳೂರಿನಲ್ಲಿ ರೌಡಿಶೀಟರ್ ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಕಾರ್ತಿಕೇಯನ್ ಹತ್ಯೆ
ಬೆಂಗಳೂರಿನ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ದುಷ್ಕರ್ಮಿಗಳು ಮಂಗಳವಾರ ರಾತ್ರಿ ರೌಡಿಶೀಟರ್ ಕಾರ್ತಿಕೇಯನ್(40) ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.

ಬೆಂಗಳೂರು: ಹೋಟೆಲ್ ರೂಂನಲ್ಲಿ ರೌಡಿಶೀಟರ್, ಸುಪಾರಿ ಕಿಲ್ಲರ್ ದಿನೇಶ್ ಬರ್ಬರ ಹತ್ಯೆ
ಬೆಂಗಳೂರಿನಲ್ಲಿ ರೌಡಿಶೀಟರ್, ಸುಪಾರಿ ಕಿಲ್ಲರ್ ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಬೆಂಗಳೂರು: ಜೈಲಿನಿಂದ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ರೌಡಿಶೀಟರ್ ಬರ್ಬರ ಹತ್ಯೆ
ಜೈಲಿನಿಂದ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ರೌಡಿಶೀಟರ್ ಒಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ಜೈಲಿನಿಂದ ಹೊರಬಂದಿದ್ದ ಕುಖ್ಯಾತ ರೌಡಿಯ ಬರ್ಬರ ಹತ್ಯೆ
ಸಿಲಿಕಾನ್ ಸಿಟಿಯಲ್ಲಿ ಕುಖ್ಯಾತ ರೌಡಿಯೋರ್ವನ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ದಾರುಣ ಘಟನೆ ಭಾನುವಾರ ರಾತ್ರಿ ನಡೆದಿದೆ.

ಬೆಂಗಳೂರಿನಲ್ಲಿ ಎಣ್ಣೆ ಗಲಾಟೆ: ನಶೆಯಲ್ಲಿ ಸ್ನೇಹಿತನನ್ನು ಕೊಂದು ಪರಾರಿಯಾದ ರೌಡಿಶೀಟರ್
ಕಳೆದ 40 ದಿನದಿಂದ ಮದ್ಯ ಸಿಗದೆ ಕಂಗೆಟ್ಟಿದ್ದ ಮದ್ಯಪ್ರಿಯರಿಗಾಗಿ ರಾಜ್ಯ ಸರ್ಕಾರ ಸೋಮವಾರ ಮದ್ಯ ಮಾರಾಟಕ್ಕೆ ಅನುಮತಿ ನೀಡಿದ್ದು, ಮೊದಲ ದಿನವೇ ಮದ್ಯ ಅಮಲಿನಲ್ಲಿ ಕೊಲೆ ನಡೆದಿದೆ.

