Rowdy sheeter

ಬೆಂಗಳೂರು: 9 ವರ್ಷ ತಲೆಮರೆಸಿಕೊಂಡಿದ್ದ ರೌಡಿಶೀಟರ್ ಬಂಧನಕ್ಕೆ ಸಾಮಾಜಿಕ ಮಾಧ್ಯಮ ಪೋಸ್ಟ್‌ ನೆರವು!
ರಾಜ್ಯ

ಬೆಂಗಳೂರು: 9 ವರ್ಷ ತಲೆಮರೆಸಿಕೊಂಡಿದ್ದ ರೌಡಿಶೀಟರ್ ಬಂಧನಕ್ಕೆ ಸಾಮಾಜಿಕ ಮಾಧ್ಯಮ ಪೋಸ್ಟ್‌ ನೆರವು!

ಮೊಹಮ್ಮದ್ ಫಾರೂಕ್ ಎಂಬಾತನ ವಿರುದ್ಧ ಕೊಲೆ ಯತ್ನ ಸೇರಿದಂತೆ ಏಳು ಪ್ರಕರಣಗಳಿದ್ದು, ಒಂಬತ್ತು ವರ್ಷ ಈತ ಬಂಧನದಿಂದ ತಪ್ಪಿಸಿಕೊಂಡಿದ್ದ.

ರೌಡಿ ಶೀಟರ್ ಗುಣಶೇಖರ್ ಹತ್ಯೆ ಪ್ರಕರಣ: ಜಿಮ್ ಟ್ರೈನರ್ ಬಂಧನ
ರಾಜ್ಯ

ರೌಡಿ ಶೀಟರ್ ಗುಣಶೇಖರ್ ಹತ್ಯೆ ಪ್ರಕರಣ: ಜಿಮ್ ಟ್ರೈನರ್ ಬಂಧನ

ಜ.10ರಂದು ಹಣಕಾಸು ವಿಚಾರಕ್ಕೆ ಮಾತುಕತೆ ನೆಪದಲ್ಲಿ ಯಲಹಂಕದ ಪ್ರೆಸ್ಟೀಜ್ ಅಪಾರ್ಟ್'ಮೆಂಟ್'ಗೆ ಗುಣಶೇಖರ್ ನನ್ನು ಕರೆಸಿ ಆರೋಪಿ ಹತ್ಯೆ ಮಾಡಿದ್ದ.

ಮಂಗಳೂರು: ಧಾರ್ಮಿಕ ಮುಖಂಡನ ಮೇಲೆ ಗುಂಡಿನ ದಾಳಿ ಪ್ರಕರಣ; ರೌಡಿ ಶೀಟರ್ ಬಂಧನ
ರಾಜ್ಯ

ಮಂಗಳೂರು: ಧಾರ್ಮಿಕ ಮುಖಂಡನ ಮೇಲೆ ಗುಂಡಿನ ದಾಳಿ ಪ್ರಕರಣ; ರೌಡಿ ಶೀಟರ್ ಬಂಧನ

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ತನಿಖೆಯ ವೇಳೆ ಬದ್ರುದ್ದೀನ್ ಗುಂಡು ಹಾರಿಸಿರುವುದು ಬೆಳಕಿಗೆ ಬಂದಿದೆ.

ಮಂಗಳೂರು: ರೌಡಿ ಶೀಟರ್ ಬಂಧನ, ದಾಳಿ ಸಂಚು ವಿಫಲ
ರಾಜ್ಯ

ಮಂಗಳೂರು: ರೌಡಿ ಶೀಟರ್ ಬಂಧನ, ದಾಳಿ ಸಂಚು ವಿಫಲ

ಉಳ್ಳಾಲವೊಂದರಲ್ಲಿಯೇ ಕನಿಷ್ಠ 10 ಪ್ರಕರಣಗಳು ದಾವೂದ್ ವಿರುದ್ಧ ದಾಖಲಾಗಿವೆ ಎಂದು ಕಮಿಷನರ್ ಬಹಿರಂಗಪಡಿಸಿದ್ದಾರೆ.

ಬೆಂಗಳೂರು: ನಡು ರಸ್ತೆಯಲ್ಲಿ ಯುವಕನನ್ನು ನಗ್ನಗೊಳಿಸಿ ಹಲ್ಲೆ, ವಿಡಿಯೋ ವೈರಲ್
ರಾಜ್ಯ

ಬೆಂಗಳೂರು: ನಡು ರಸ್ತೆಯಲ್ಲಿ ಯುವಕನನ್ನು ನಗ್ನಗೊಳಿಸಿ ಹಲ್ಲೆ, ವಿಡಿಯೋ ವೈರಲ್

ಆರೋಪಿಯನ್ನು ರಾಜಗೋಪಾಲನಗರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಪವನ್ (28) ಎಂದು ಗುರುತಿಸಲಾಗಿದೆ. ವಿವಿಧ ಪೊಲೀಸ್ ಠಾಣೆಗಳಲ್ಲಿ ಆತನ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ.

ಮಂಗಳೂರು: ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ಹತ್ಯೆ ಆರೋಪಿಯ ಅಟ್ಟಾಡಿಸಿ ಕೊಲೆ
ರಾಜ್ಯ

ಮಂಗಳೂರು: ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ಹತ್ಯೆ ಆರೋಪಿಯ ಅಟ್ಟಾಡಿಸಿ ಕೊಲೆ

2018ರಲ್ಲಿ ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ಹತ್ಯೆ ನಡೆದಿತ್ತು. ಜೆಪ್ಪುವಿನ ಫ್ಲಾಟ್‍ವೊಂದರಲ್ಲಿ ದಾವೂದ್, ಸಮೀರ್, ರಿಯಾಝ್, ನಮೀರ್, ಅಬ್ದುಲ್ ಖಾದರ್, ಉಮ್ಮರ್ ನವಾಫ್, ಮೊಹಮ್ಮದ್ ನಝೀರ್, ನೌಷಾದ್, ಅಝ್ಗರ್ ಆಲಿ ಈ ಪ್ರಕರಣದ ಆರೋಪಿಗಳಾಗಿದ್ದರು.

ಆನೇಕಲ್‌ ಪುರಸಭಾ ಸದಸ್ಯ ಸ್ಕ್ರ್ಯಾಪ್ ರವಿ ಹತ್ಯೆ ಪ್ರಕರಣ: ಆರೋಪಿ ಕಾಲಿಗೆ ಗುಂಡೇಟು, ಬಂಧನ
ರಾಜ್ಯ

ಆನೇಕಲ್‌ ಪುರಸಭಾ ಸದಸ್ಯ ಸ್ಕ್ರ್ಯಾಪ್ ರವಿ ಹತ್ಯೆ ಪ್ರಕರಣ: ಆರೋಪಿ ಕಾಲಿಗೆ ಗುಂಡೇಟು, ಬಂಧನ

ಜು.24 ರಂದು ಪುರಸಭಾ ಸದಸ್ಯ ಸ್ಕ್ರಾಪ್‌ ರವಿಯನ್ನು ಮಾರಕಾಸಗಳಿಂದ ಚುಚ್ಚಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಹರೀಶ್‌ ಅಲಿಯಾಸ್‌‍ ಹಂದಿ ಹರೀಶ್‌, ವಿನಯ್‌ ಅಲಿಯಾಸ್‌‍ ವಿನಿ ಎಂಬುವರು ಸ್ವಯಂ ಆಗಿ ನ್ಯಾಯಾಲಯಕ್ಕೆ ಶರಣಾಗಿದ್ದರು. ಆದರೆ ಪ್ರಮುಖ ಆರೋಪಿ ಕಾರ್ತಿಕ್‌ ತಲೆ ಮರೆಸಿಕೊಂಡಿದ್ದ.

ಹಾಸನ: ಹಾಡಹಗಲೇ ರೌಡಿಶೀಟರ್ ಚೈಲ್ಡ್ ರವಿ ಬರ್ಬರ ಹತ್ಯೆ
ರಾಜ್ಯ

ಹಾಸನ: ಹಾಡಹಗಲೇ ರೌಡಿಶೀಟರ್ ಚೈಲ್ಡ್ ರವಿ ಬರ್ಬರ ಹತ್ಯೆ

ಹಾಸನದಲ್ಲಿ ಹಾಡಹಗಲೇ ರೌಡಿಶೀಟರ್ ವೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಹೇಮಾವತಿ ನಗರ ಬಡಾವಣೆಯಲ್ಲಿ ಬುಧವಾರ ನಡೆದಿದೆ.

ಬೆಂಗಳೂರು: ಹೆಡ್‌ಕಾನ್ಸ್‌ಟೇಬಲ್‌ ಮೇಲೆ ಹಲ್ಲೆ, ರೌಡಿ ಶೀಟರ್‌ ಕಾಲಿಗೆ ಗುಂಡು ಹಾರಿಸಿದ ಪೊಲೀಸರು!
ರಾಜ್ಯ

ಬೆಂಗಳೂರು: ಹೆಡ್‌ಕಾನ್ಸ್‌ಟೇಬಲ್‌ ಮೇಲೆ ಹಲ್ಲೆ, ರೌಡಿ ಶೀಟರ್‌ ಕಾಲಿಗೆ ಗುಂಡು ಹಾರಿಸಿದ ಪೊಲೀಸರು!

ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ ಕಗ್ಗಲೀಪುರ ಪೊಲೀಸರು 50 ವರ್ಷದ ಕೊಲೆ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಜೆ.ಪಿ.ನಗರ 1ನೇ ಹಂತದ ಸಾರಕ್ಕಿ ನಿವಾಸಿ ಎಸ್.ಸೋಮೇಶ ಬಂಧಿತ ಆರೋಪಿ. ಈತ ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದಾನೆ.