Rowdy Sheeters

ರೌಡಿಶೀಟರ್ ಮೌಖಿಕವಾಗಿ ಕರೆಸಿಕೊಳ್ಳಲು ಬ್ರೇಕ್; SMS ಅಥವಾ WhatsApp ಬಳಸಿ: ಪೊಲೀಸರಿಗೆ ಹೈಕೋರ್ಟ್ ಸೂಚನೆ!
ಅಪರಾಧ ಚಟುವಟಿಕೆಗಳ ಹಿನ್ನೆಲೆ ಇರುವ ರೌಡಿ ಶೀಟರ್‌ಗಳನ್ನು ಪೊಲೀಸರು ಮೌಖಿಕವಾಗಿ ಸಮನ್ಸ್ ಮಾಡುವಂತಿಲ್ಲ. ವಿಚಾರಣೆ ನಡೆಸಬೇಕೆಂದಿದ್ದರೆ ಅಂತಹ ವ್ಯಕ್ತಿಗಳಿಗೆ SMS ಅಥವಾ WhatsApp ಮೂಲಕ ತಿಳಿಸಬಹುದು ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ.

ಲೋಕಸಭೆ ಚುನಾವಣೆ: ರೌಡಿಶೀಟರ್‌ಗಳ ಮನೆ ಮೇಲೆ ದಾಳಿ; ಯಾವುದೇ ರಾಜಕೀಯ ಪಕ್ಷದ ಪರವಾಗಿ ಕೆಲಸ ಮಾಡದಂತೆ ಸೂಚನೆ
ಪಶ್ಚಿಮ ವಿಭಾಗದ ಪೊಲೀಸರು ಶನಿವಾರ ಬೆಳಗ್ಗೆ 326 ರೌಡಿ ಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆಸಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯಾವುದೇ ರಾಜಕೀಯ ಪಕ್ಷದ ಪರವಾಗಿ ಕೆಲಸ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ. ಕಾಟನ್‌ಪೇಟೆ, ಕಲಾಸಿಪಾಳ್ಯ, ಜೆಜೆ ನಗರ ಮತ್ತು ಇತರ ಕಡೆಗಳಲ್ಲಿ ಮುಂಜಾನೆ ದಾಳಿ ನಡೆಸಲಾಯಿತು.

ಕರ್ನಾಟಕದಲ್ಲಿ 46,149 ರೌಡಿ ಶೀಟರ್‌ಗಳು ಇದ್ದಾರೆ: ಗೃಹ ಸಚಿವ ಪರಮೇಶ್ವರ್
ಕರ್ನಾಟಕದಲ್ಲಿ 46,149 ರೌಡಿ ಶೀಟರ್‌ಗಳಿದ್ದು, 2018 ರಿಂದ 27,294 ಜನರ ಹೆಸರನ್ನು ರೌಡಿ ಶೀಟ್‌ನಿಂದ ಕೈಬಿಡಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದಾರೆ.

1,344 ರೌಡಿ ಶೀಟರ್‌ಗಳ ಮನೆಗಳ ಮೇಲೆ ಪೊಲೀಸರ ದಾಳಿ
ರೌಡಿಸಂ ಮುಕ್ತ ಬೆಂಗಳೂರು ಆಗಬೇಕೆಂದು ಡಿಜಿಪಿ ಹಾಗೂ ಆಯುಕ್ತರ ಸೂಚನೆ ಬೆನ್ನಲ್ಲೇ ರಾಜಧಾನಿಯ 1344 ರೌಡಿ ಶೀಟರ್ ಗಳ ಮನೆಗಳ ಮೇಲೆ ಗುರುವಾರ ಪೊಲೀಸರು ದಿಢೀರ್ ದಾಳಿ ನಡೆಸಿ, ಬಿಸಿ ಮುಟ್ಟಿಸಿದರು.

ಬೆಂಗಳೂರು: ರೌಡಿ ಶೀಟರ್‌ಗಳ ನಿವಾಸದ ಮೇಲೆ ದಾಳಿ ಮುಂದುವರಿಕೆ
ಸಿಲಿಕಾನ್ ಸಿಟಿಯ ಆಗ್ನೇಯ ವಿಭಾಗದಲ್ಲಿ ರೌಡಿ ಶೀಟರ್‌ಗಳು ಮತ್ತು ಸಮಾಜಘಾತುಕರ ನಿವಾಸಗಳ ಮೇಲೆ ದಾಳಿ ಮುಂದುವರಿದಿದೆ.

ಬೆಳ್ಳಂಬೆಳಗ್ಗೆ ರೌಡಿ ಶೀಟರ್, ಡ್ರಗ್ ಪೆಡ್ಲರ್ ಗಳ ಮನೆಗಳ ಮೇಲೆ ಪೊಲೀಸ್ ದಾಳಿ
ರೌಡಿ ಶೀಟರ್, ಡ್ರಗ್ ಪೆಡ್ಲರ್ ಗಳ ಮನೆಗಳ ಮೇಲೆ ದಾಳಿ ಮಾಡುವ ಮೂಲಕ ಸಿಲಿಕಾನ್ ಸಿಟಿ ಪೊಲೀಸರು (Bengaluru Police) ಶಾಕ್ ನೀಡಿದ್ದಾರೆ.

ಬೆಂಗಳೂರು: 18 ಕುಖ್ಯಾತ ರೌಡಿಗಳ ಸ್ಥಳಾಂತರ
ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ 18 ರೌಡಿಗಳನ್ನು ರಾಜ್ಯದ ವಿವಿಧ ಜಿಲ್ಲಾಕೇಂದ್ರಗಳ ಕಾರಾಗೃಹಗಳಿಗೆ ಸ್ಥಳಾಂತರಿಸಲಾಗಿದೆ. ವಿಲ್ಸನ್ ಗಾರ್ಡನ್ ನಾಗರಾಜ್, ಶಿವ, ಜಾರ್ಜ್ ಮೈಕಲ್, ಪ್ರದೀಪ್, ಬಾಂಬೆ ಸಲೀಂ ಸೇರಿ ಒಟ್ಟು18 ಜನ ರೌಡಿಗಳನ್ನು ಸ್ಥಳಾಂತರಿಸಲಾಗಿದೆ.

ಬೆಂಗಳೂರು: ಸೈಲೆಂಟ್ ಸುನೀಲ್ ಸೇರಿ 58 ರೌಡಿ ಶೀಟರ್ ಮನೆಗಳ ಮೇಲೆ ಸಿಸಿಬಿ ದಾಳಿ!
ಸಿಲಿಕಾನ್ ಸಿಟಿಯಲ್ಲಿ ರೌಡಿಗಳ ಕಾಳಗವನ್ನು ಹತ್ತಿಕ್ಕಲು ಮುಂದಾಗಿರುವ ಸಿಸಿಬಿ ಪೊಲೀಸರು ಶುಕ್ರವಾರ ಬೆಳ್ಳಂಬೆಳಿಗ್ಗೆ ರೌಡಿ ಸೈಲೆಂಟ್ ಸುನೀಲ್ ಸೇರಿದಂತೆ 58 ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.

70ಕ್ಕೂ ಹೆಚ್ಚು ರೌಡಿಶೀಟರ್ ಗಳ ಮನೆ ಮೇಲೆ ಪೊಲೀಸ್ ದಾಳಿ
ಅಕ್ರಮ ಚಟುವಟಿಕೆಗಳು ಹೆಚ್ಚಳಗೊಂಡ ಹಿನ್ನೆಲೆಯಲ್ಲಿ 70ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆ ಮೇಲೆ ಪೊಲೀಸರು ಶುಕ್ರವಾರ ರಾತ್ರಿ ದಾಳಿ ನಡೆಸಿದ್ದಾರೆ.

