Rowdysheeter

ಶಿವಮೊಗ್ಗ: ಕೆರೆಗೆ ಧುಮುಕಿ ಕಳೆಗಳಡಿ ಅಡಗಿದ್ದ ರೌಡಿ ಶೀಟರ್ ಹಿಡಿದ ಪೊಲೀಸರು; Video
ಬಂಧಿತನನ್ನು ಭದ್ರಾವತಿ ನಿವಾಸಿ ದಿಲೀಪ್ ಅಲಿಯಾಸ್ ಕರಿಯ (19ವ) ಎಂದು ಗುರುತಿಸಲಾಗಿದೆ. ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಬಹುಕಾಲದಿಂದ ತಲೆಮರೆಸಿಕೊಂಡಿದ್ದ ಆತ ಪೊಲೀಸರಿಗೆ ಸಿಗದೆ ತಪ್ಪಿಸಿಕೊಳ್ಳುತ್ತಿದ್ದ.

ಬೆಂಗಳೂರು: ಹೆದ್ದಾರಿಯಲ್ಲಿ ದರೋಡೆ ಮಾಡುತ್ತಿದ್ದ ರೌಡಿಶೀಟರ್ ಕಾಲಿಗೆ ಗುಂಡೇಟು
ಆರೋಪಿಯನ್ನು ಜಯಂತ್ ಅಲಿಯಾಸ್ ಬ್ಯಾಟರಿ ಜಯಂತ್ ಎಂದು ಗುರುತಿಸಲಾಗಿದೆ. ಈತ ಕುದೂರಿನ ನಿವಾಸಿಯಾಗಿದ್ದು, ಈತನ ವಿರುದ್ಧ ಬೆಂಗಳೂರು ನಗರ, ಬೆಂಗಳೂರು ಜಿಲ್ಲೆ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಒಟ್ಟು 51 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

ರೌಡಿಶೀಟರ್ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ, ಮತ್ತೋರ್ವನಿಗಾಗಿ ಪೊಲೀಸರ ಹುಡುಕಾಟ
ರೌಡಿಶೀಟರ್'ನನ್ನು ಅಪಹರಿಸಿ, ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಲದೇವನಹಳ್ಳಿ ಪೊಲೀಸರು ಇಬ್ಬರು ಆರೋಪಿಗಳನ್ನು ಸೋಮವಾರ ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ರೌಡಿ ಶೀಟರ್ ಮೇಲೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ರೌಡಿ ಶೀಟರ್ ಹರೀಶ್ ಅಲಿಯಾಸ್ ರಾಬರಿ ಹರೀಶ್ ಬಂಧಿತ ಆರೋಪಿ. ಇತ್ತೀಚಿಗೆ ಈತ ದಾಸರಹಳ್ಳಿ ಬಳಿಯ ಅಂಗಡಿಯೊಂದನ್ನು ದರೋಡೆ ಮಾಡಿದ್ದ.

ದಾವಣಗೆರೆಯಲ್ಲಿ ರೌಡಿ ಶೀಟರ್ ಕೊಲೆ
ಮಚ್ಚಿನಿಂದ ರೌಡಿ ಶೀಟರ್ ನನ್ನು ಹತ್ಯೆ ಮಾಡಿರುವ ಘಟನೆ ದಾವಣಗೆರೆಯ ಎಸ್ಒಜಿ ಕಾಲೊನಿ ...

ವೈಭವೋಪೇತ ಜೀವನ ನಡೆಸುತ್ತಿದ್ದ 'ಬಾಂಬ್ ನಾಗ'ನ ಮನೆಯಲ್ಲಿ 38 ಸಿಸಿಟಿವಿಗಳ ಕಣ್ಗಾವಲು!
ರೌಡಿಶೀಟರ್ 'ಬಾಂಬ್ ನಾಗ' ಕುರಿತಂತೆ ಸ್ಫೋಟಕ ಮಾಹಿತಿಗಳು ದಿನಕಳೆದಂತೆ ಬಹಿರಂಗವಾಗುತ್ತಿದ್ದು, ನಾಗರಾಜ ಅಲಿಯಾಸ್ ನಾಗನ ಜೀವನ ಶೈಲಿ ಎಲ್ಲರ ಹುಬ್ಬೇರುವಂತೆ ಮಾಡುತ್ತಿದೆ...

ನಗರದಲ್ಲಿ ರೌಡಿಗಳ ಪುಂಡಾಟ: ಬಂಧಿಸಲು ಬಂದ ಪೊಲೀಸರ ಮೇಲೆಯೇ ಮಚ್ಚಿನಿಂದ ಹಲ್ಲೆ
ನಗರ ವಾಸಿಗಳಿಗೆ ಭಾರೀ ತಲೆನೋವಾಗಿ ಪರಿಣಮಿಸಿದ್ದ ರೌಡಿಶೀಟರ್ ವೊಬ್ಬನಿಗೆ ರಾಜಗೋಪಾಲನಗರ ಠಾಣಾ ಪೊಲೀಸರು ಬಂದೂಕಿನ ಮುಖಾಂತರ ಬುಧವಾರ ಪಾಠ ಹೇಳಿದ್ದಾರೆ...

ಕುಖ್ಯಾತ ರೌಡಿ ಸೆಕ್ಸಿಗುಂಡನ ಬಂಧನ
ದರೋಡೆಗೆ ಹೊಂಚು ಹಾಕಿ ಕುಳಿತಿದ್ದ ಕುಖ್ಯಾತ ರೌಡಿ ಚಂದ್ರಶೇಖರ್ ಅಲಿಯಾಸ್ ಸೆಕ್ಸಿ ಗುಂಡನನ್ನು ಸಿಸಿಬಿ ಪೊಲೀಸರು...

