ಕ್ರಿಕೆಟ್WPL: ಸೋಫೀ ಡಿವೈನ್ ಅಮೋಘ ಬ್ಯಾಟಿಂಗ್, ಗುಜರಾತ್ ವಿರುದ್ಧ ಆರ್ ಸಿಬಿ ಮಹಿಳೆಯರಿಗೆ 8 ವಿಕೆಟ್ ಗಳ ಭರ್ಜರಿ ಜಯ
ಮಹಿಳೆಯ ಪ್ರೀಮಿಯರ್ ಲೀಗ್ ನಲ್ಲಿ ಗೆಲುವಿನ ಟ್ರಾಕ್ ಗೆ ಮರಳಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತೊಂದು ಜಯ ದಾಖಲಿಸಿದ್ದು, ಗುಜರಾತ್ ಜೈಂಟ್ಸ್ ವಿರುದ್ಧ 8 ವಿಕೆಟ್ ಭರ್ಜರಿ ಜಯ ದಾಖಲಿಸಿದೆ.