Royal Challengers Bangalore

ಐಪಿಎಲ್ 2021: ಹರ್ಪ್ರೀತ್ ಆಲ್ ರೌಂಡರ್ ಆಟ, ಪಂಜಾಬ್ ಕಿಂಗ್ಸ್ ಗೆ ಆರ್ ಸಿಬಿ ವಿರುದ್ಧ 34 ರನ್ ಜಯ
ಆಲ್ ರೌಂಡರ್ ಹರ್ಪ್ರೀತ್ ಬ್ರಾರ್(ಅಜೇಯ 25 ಹಾಗೂ 19ಕ್ಕೆ 3) ಹಾಗೂ ನಾಯಕ ಕೆ.ಎಲ್ ರಾಹುಲ್ (ಅಜೇಯ 91) ಅವರ ಭರ್ಜರಿ ಆಟದ ನೆರವಿನಿಂದ ಪಂಜಾಬ್ ಕಿಂಗ್ಸ್ 34 ರನ್ ಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಣಿಸಿತು.

ಐಪಿಎಲ್ 2021: ರೋಚಕ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಆರ್ ಸಿಬಿ ಗೆ 1 ರನ್ ಗೆಲುವು
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ರೋಚಕ ಪಂದ್ಯದಲ್ಲಿ ಎಬಿ ಡಿವಿಲಿಯರ್ಸ್ ಅಜೇಯ 75 ರನ್ ಗಳ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಒಂದು ರನ್ ನಿಂದ ಗೆಲುವು ಸಾಧಿಸಿದೆ.

ಐಪಿಎಲ್ ಟ್ವೆಂಟಿ-20: ಆರ್‌ಸಿಬಿ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 69 ರನ್ ಗೆಲುವು
ಮುಂಬೈನ ವಾಖೆಂಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 69 ರನ್ ಗಳಿಂದ ಗೆಲುವು ಸಾಧಿಸಿದೆ.

ತಾನು ಎಡವಿದರೂ, ಮ್ಯಾಕ್ಸ್‌ವೆಲ್, ಎಬಿಡಿ ಸಿಡಿಲಬ್ಬರದ ಬ್ಯಾಟಿಂಗ್ ಕೊಹ್ಲಿ ಪ್ರೋತ್ಸಾಹ, ವಿಡಿಯೋ ವೈರಲ್!
ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ 5 ರನ್ ಗಳಿಗೆ ಔಟ್ ಆಗಿ ನಿರಾಶೆ ಮೂಡಿಸಿದ್ದರು. ಆರಂಭಿಕ ಆಘಾತಕ್ಕೆ ಸಿಲುಕಿದ್ದ ಆರ್ ಸಿಬಿ ತಂಡಕ್ಕೆ ಆಸರೆಯಾಗಿದ್ದು ಮ್ಯಾಕ್ಸ್‌ವೆಲ್ ಮತ್ತು ಎಬಿ ಡಿವಿಲಿಯರ್ಸ್.

ಸತತ ಮೂರನೇ ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಆರ್‌ಸಿಬಿ
ಗ್ಲೇನ್ ಮ್ಯಾಕ್ಸ್ ವೆಲ್ ಮತ್ತು ಎಬಿ ಡಿವಿಲಿಯರ್ಸ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಬೃಹತ್ ಮೊತ್ತ ಕಲೆ ಹಾಕಿದ್ದು 38 ರನ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.

ಐಪಿಎಲ್ 2021: ಟಾಸ್ ಸೋತ ಆರ್ ಸಿಬಿ ಬ್ಯಾಟಿಂಗ್, ಇಲ್ಲಿದೆ ಲೈವ್ ಸ್ಕೋರ್!
2021ರ ಐಪಿಎಲ್ 14ನೇ ಆವೃತ್ತಿಯ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಟಾಸ್ ಸೋತ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಬ್ಯಾಟಿಂಗ್ ಮಾಡುತ್ತಿದೆ.

ಐಪಿಎಲ್ 2021ರ ಉದ್ಘಾಟನಾ ಪಂದ್ಯ: ಮುಂಬೈ ಮಣಿಸಿದ ಬೆಂಗಳೂರಿಗೆ 2 ವಿಕೆಟ್ ಜಯ!
2021ರ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ 14ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಮುಂಬೈ ಇಂಡಿಯನ್ಸ್ ವಿರುದ್ಧ 2 ವಿಕೆಟ್ ಜಯ ಗಳಿಸಿದೆ.

ಐಪಿಎಲ್ 2021ರ ಉದ್ಘಾಟನಾ ಪಂದ್ಯ: ಟಾಸ್ ಸೋತ ಮುಂಬೈಗೆ ಮೊದಲಾಘಾತ, ರೋಹಿತ್ ಔಟ್; ಲೈವ್ ಸ್ಕೋರ್!
2021ರ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ 14ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

'ನನಗೆ ನಿಜವಾಗಿಯೂ ಇದು ದೊಡ್ಡ ಸಾಧನೆ': ಪಡಿಕ್ಕಲ್
ಕಳೆದ ನಾಲ್ಕೈದು ವರ್ಷದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಸ್ಥಳೀಯ ಆಟಗಾರರಿಗೆ ಸೂಕ್ತವಾದ ಸ್ಥಾನಮಾನ ಮತ್ತು ಬೆಂಬಲ ಸಿಕ್ಕಿರಲಿಲ್ಲ. 2020ರಲ್ಲಿ ಅಚ್ಚಿರಿಯೆಂಬಂತೆ ದೇವದತ್ ಪಡಿಕ್ಕಲ್‌ಗೆ ಅವಕಾಶ ದೊರೆಯಿತು. ಸಿಕ್ಕ ಅವಕಾಶವನ್ನು ಎರಡು ಕೈಗಳಿಂದ ಬಾಚಿಕೊಂಡು ಪಡಿಕ್ಕಲ್ ಈ ಆವೃತ್ತಿಯಲ್ಲಿ ಅದ್ಭುತ ಆಟ ಪ್ರದರ್ಶಿಸಿದರು.

