Royal Challengers Bengaluru

Video: ಕೈ ಕುಯ್ದುಕೊಂಡು ವಿರಾಟ್ ಕೊಹ್ಲಿ ಫೋಟೊ ಮೇಲೆ 'ರಕ್ತ ತಿಲಕ' ಇಟ್ಟ ಅಭಿಮಾನಿ!
ಅಭಿಮಾನಿಯ ಈ ಹುಚ್ಚು ಕೃತ್ಯಕ್ಕೆ ಬಳಕೆದಾರರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ. ಸದ್ಯ ಈ ವಿಡಿಯೋ X ನಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದೆ.

Watch | ಬೆಂಗಳೂರು ಕಾಲ್ತುಳಿತ: ಗೋವಿಂದಾ... ಪೊಲೀಸರ ಮೇಲೆ ಒತ್ತಡ ಹೇರಿದ್ದು ಯಾರು?

'ಐಪಿಎಲ್ ಆಡುತ್ತಿದ್ದ ವೇಳೆ ಅರ್ಹತೆಗಿಂತ ಹೆಚ್ಚಿನ ಸಂಭಾವನೆ ಸಿಕ್ಕಿದೆ': RCB ಮಾಜಿ ಆಟಗಾರ ಎಬಿ ಡಿವಿಲಿಯರ್ಸ್
ಆರ್‌ಸಿಬಿಯ ಗೆಲುವನ್ನು ಆಚರಿಸಲು ಗೇಲ್ ಮತ್ತು ಡಿವಿಲಿಯರ್ಸ್ ಕೂಡ ಅಹಮದಾಬಾದ್‌ನಲ್ಲಿ ಹಾಜರಿದ್ದರು. ಭಾರತದ ಮಾಜಿ ಕ್ರಿಕೆಟಿಗ-ಬ್ರಾಡ್‌ಕಾಸ್ಟರ್ ಅಭಿನವ್ ಮುಕುಂದ್, ಡಿವಿಲಿಯರ್ಸ್ ನೀಡಿದ ಹೇಳಿಕೆಯೊಂದನ್ನು ಬಹಿರಂಗಪಡಿಸಿದ್ದಾರೆ.

ಚಿನ್ನಸ್ವಾಮಿ ಕಾಲ್ತುಳಿತ: ಗಾಯಾಳುಗಳಲ್ಲಿ ಹೆಚ್ಚಿನವರು ಡಿಸ್ಚಾರ್ಜ್; ಉಳಿದವರು ಅಪಾಯದಿಂದ ಪಾರು!
ಬೆಂಗಳೂರಿನ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ ದಾಖಲಾಗಿರುವ 10 ರೋಗಿಗಳಲ್ಲಿ ಇಬ್ಬರಿಗೆ ಇನ್ನೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯಕೀಯ ಅಧೀಕ್ಷಕರು ತಿಳಿಸಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ: ಮೃತರ ಕುಟುಂಬಗಳಿಗೆ RCB ತಲಾ ₹10 ಲಕ್ಷ ಪರಿಹಾರ ಘೋಷಣೆ
ಐಪಿಎಲ್ ಪ್ರಶಸ್ತಿ ಗೆದ್ದ ಹಿನ್ನೆಲೆಯಲ್ಲಿ ನಡೆದ ಸಂಭ್ರಮಾಚರಣೆ ಅಂಗವಾಗಿ ಅಪಾರ ಸಂಖ್ಯೆಯ ಅಭಿಮಾನಿಗಳು ಕ್ರೀಡಾಂಗಣದ ಹೊರಗೆ ಜಮಾಯಿಸಿದ್ದರು. ಈ ವೇಳೆ ದುರಂತ ಘಟನೆ ಸಂಭವಿಸಿದೆ.

'ವಿರಾಟ್ ಕೊಹ್ಲಿ ಒಳ್ಳೆ ನಾಯಕನಲ್ಲ, ಐಪಿಎಲ್ ತಂಡಕ್ಕೆ ಸರಿಯಲ್ಲ' ಎಂದಿದ್ದ ಟೀಕಾಕಾರರಿಗೆ ರಾಜೀವ್ ಶುಕ್ಲಾ ತಿರುಗೇಟು
ಐಪಿಎಲ್ ಇತಿಹಾಸದಲ್ಲಿ ಆರ್‌ಸಿಬಿ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್‌ನಂತೆ ಯಶಸ್ವಿಯಾಗದಿದ್ದರೂ, ಫ್ರಾಂಚೈಸಿಗೆ ಸರಿಸಾಟಿಯಿಲ್ಲದ ಅಭಿಮಾನಿಗಳಿದ್ದಾರೆ. ಬೆಂಗಳೂರು ತಂಡ ಹೊಂದಿರುವ ಜನಪ್ರಿಯತೆಗೆ ವಿರಾಟ್ ಕೊಹ್ಲಿಯೇ ಕಾರಣ ಎಂದು ಶುಕ್ಲಾ ತಿಳಿಸಿದ್ದಾರೆ.

ಕಾಲ್ತುಳಿತ ಪ್ರಕರಣ: 'ವಿರಾಟ್ ಕೊಹ್ಲಿಗೆ ಘಟನೆ ಬಗ್ಗೆ ತಿಳಿದಿತ್ತು ಎಂದರೆ ನಂಬಲು ಸಾಧ್ಯವಿಲ್ಲ'; ಭಾರತದ ಮಾಜಿ ಕ್ರಿಕೆಟಿಗ
ಕಾಲ್ತುಳಿತದಲ್ಲಿ ಕೆಲವು ಅಭಿಮಾನಿಗಳು ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದಿದ್ದರೂ ಸಹ ಅಭಿನಂದನಾ ಕಾರ್ಯಕ್ರಮ ಮುಂದುವರೆಸಿದ್ದು ಸಂವೇದನೆ ರಹಿತ ಕೃತ್ಯ ಎಂದು ಆರ್‌ಸಿಬಿ ಫ್ರಾಂಚೈಸಿ ಮತ್ತು ವಿರಾಟ್ ಕೊಹ್ಲಿಯನ್ನು ಟೀಕಿಸಲಾಗುತ್ತಿದೆ.

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ: 'RCB ವಿರುದ್ಧ ಮೊಕದ್ದಮೆ ಹೂಡಬೇಕು'; ಭಾರತದ ಮಾಜಿ ಕ್ರಿಕೆಟಿಗ ಟೀಕೆ
ಘಟನೆ ನಂತರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೃತರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದರು.


