Royal Challengers Bengaluru

IPL 2025: RCB vs KKR ಪಂದ್ಯದ ಟಿಕೆಟ್, ರೀಫಂಡ್ ವಿವರ ಹಂಚಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು
ಐಪಿಎಲ್ ಸ್ಥಗಿತಕ್ಕೂ ಮುನ್ನ ಪಂದ್ಯವನ್ನು ಮೇ 17ರಂದು ಬೆಂಗಳೂರಿನಲ್ಲಿ ನಿಗದಿಪಡಿಸಲಾಗಿತ್ತು. ಇದೀಗ ಪರಿಷ್ಕೃತ ಪಂದ್ಯಾವಳಿಯ ವೇಳಾಪಟ್ಟಿ ಪ್ರಕಾರವೂ ಅದೇ ಸ್ಥಳ, ದಿನಾಂಕ ಮತ್ತು ಪಂದ್ಯದ ಸಮಯ ಆಗಿರುವುದರಿಂದ ಈ ಪಂದ್ಯಕ್ಕಾಗಿ ಮೊದಲು ಖರೀದಿಸಿದ ಟಿಕೆಟ್ಗಳು ಮಾನ್ಯವಾಗಿರುತ್ತವೆ.

'ಆ ನಡಿಗೆ, ಆ ಹೊಡೆತಗಳು, ಆ ಸಂಭ್ರಮಗಳು..': ಟೆಸ್ಟ್ ಕ್ರಿಕೆಟ್ಗೆ ವಿರಾಟ್ ಕೊಹ್ಲಿ ನಿವೃತ್ತಿ ಬಗ್ಗೆ RCB ಭಾವುಕ ಪೋಸ್ಟ್!
ಟೀಂ ಇಂಡಿಯಾದ ಇಬ್ಬರು ಶ್ರೇಷ್ಠ ಆಟಗಾರರು ಈಗ ತಮ್ಮ ಟೆಸ್ಟ್ ವೃತ್ತಿಜೀವನಕ್ಕೆ ನಿವೃತ್ತಿ ಹೇಳಿರುವುದರಿಂದ, ಅಭಿಮಾನಿಗಳು ಮತ್ತು ಭಾರತೀಯ ಆಯ್ಕೆದಾರರಿಗೆ ನೋವುಂಟು ಮಾಡಿದೆ.
IPL 2025: ಐಪಿಎಲ್ ಪುನರಾರಂಭಕ್ಕೂ ಮುನ್ನ RCBಗೆ ಆಘಾತ; ಉಳಿದ ಪಂದ್ಯಗಳಿಗೆ ಸ್ಟಾರ್ ಬೌಲರ್ ಅಲಭ್ಯ?
ಆಸ್ಟ್ರೇಲಿಯಾದ ಪ್ಯಾಟ್ ಕಮ್ಮಿನ್ಸ್ ಮತ್ತು ಟ್ರಾವಿಸ್ ಹೆಡ್, ಜೂನ್ 11 ರಿಂದ ಲಾರ್ಡ್ಸ್ನಲ್ಲಿ ನಡೆಯಲಿರುವ ಡಬ್ಲ್ಯುಟಿಸಿ ಫೈನಲ್ಗೆ ತಯಾರಿ ನಡೆಸಲು ಆಸ್ಟ್ರೇಲಿಯಾದಲ್ಲಿಯೇ ಉಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ.

IPL 2025: LSGಗೆ ಒತ್ತಡ, ಪ್ಲೇಆಫ್ ಸ್ಥಾನ ಖಚಿತಪಡಿಸಿಕೊಳ್ಳುವತ್ತ RCB; ಹೊಸ ಸಾಧನೆ ಮಾಡುತ್ತಾ ರಜತ್ ಪಾಟೀದಾರ್ ಪಡೆ?
ಪ್ಲೇಆಫ್ನಲ್ಲಿ ಸ್ಥಾನ ಪಡೆಯಲು ತಂಡಕ್ಕೆ 18 ಅಂಕಗಳು ಬೇಕಾಗಿದ್ದು, ಆಡಿರುವ 11 ಪಂದ್ಯಗಳಲ್ಲಿ 8ರಲ್ಲಿ ಗೆಲುವು ಸಾಧಿಸಿರುವ ಆರ್ಸಿಬಿ ಸದ್ಯ ಅಂಕಪಟ್ಟಿಯಲ್ಲಿ 16 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.

CSK ವಿರುದ್ಧ ಗೆಲುವು: ವಿರಾಟ್ ಕೊಹ್ಲಿ ಕಟೌಟ್ ಮುಂದೆ ಮೇಕೆ ಬಲಿ; ಮೂವರು RCB ಅಭಿಮಾನಿಗಳ ಬಂಧನ
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ವಿರುದ್ಧ ಶನಿವಾರ ನಡೆದ ಪಂದ್ಯದಲ್ಲಿ ಆರ್ಸಿಬಿ 2 ರನ್ಗಳ ರೋಚಕ ಗೆಲುವು ಸಾಧಿಸಿದ ನಂತರ ಅಭಿಮಾನಿಗಳ ಸಂಭ್ರಮಾಚರಣೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

IPL 2025: 'ಈಗ ಅದನ್ನು ಒಪ್ಪಿಕೊಳ್ಳಿ'; ವಿರಾಟ್ ಕೊಹ್ಲಿ ಟೀಕಿಸುವವರ ಮೇಲೆ RCB ಮಾಜಿ ಆಟಗಾರ ಎಬಿ ಡಿ ವಿಲಿಯರ್ಸ್ ಕಿಡಿ
ಸಂಜಯ್ ಮಂಜ್ರೇಕರ್, ವಿರೇಂದ್ರ ಸೆಹ್ವಾಗ್ ಮತ್ತು ಸುನೀಲ್ ಗವಾಸ್ಕರ್ ಅವರಂತಹ ಕೆಲವು ಮಾಜಿ ಕ್ರಿಕೆಟಿಗರು ಕೊಹ್ಲಿ ಮಧ್ಯಮ ಓವರ್ಗಳಲ್ಲಿ ರನ್ ಗಳಿಸುವಾಗ ಹೆಚ್ಚಿನ ವೇಗವನ್ನು ತೋರಿಸಬೇಕಾದ ಅಗತ್ಯವನ್ನು ಎತ್ತಿ ತೋರಿಸಿದ್ದಾರೆ. ಈ ವರ್ಷ ಮಾತ್ರವಲ್ಲದೆ, ಕಳೆದ ಎರಡು ಆವೃತ್ತಿಗಳಲ್ಲಿಯೂ ಕೊಹ್ಲಿ ವಿರುದ್ಧ ಟೀಕೆಗಳು ವ್ಯಕ್ತವಾಗಿವೆ.

IPL 2025: LSG ವಿರುದ್ಧದ ಪಂದ್ಯಕ್ಕೆ ಜಾಶ್ ಹೇಜಲ್ವುಡ್, ಫಿಲ್ ಸಾಲ್ಟ್ ಲಭ್ಯತೆ ಕುರಿತು ದಿನೇಶ್ ಕಾರ್ತಿಕ್ ಮಾಹಿತಿ
10 ಪಂದ್ಯಗಳಲ್ಲಿ 18 ವಿಕೆಟ್ಗಳನ್ನು ಪಡೆದಿರುವ ಹೇಜಲ್ವುಡ್, ಭುಜದ ನೋವಿನಿಂದಾಗಿ ಸಿಎಸ್ಕೆ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿಯ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆದಿರಲಿಲ್ಲ.

Virat Kohli: RCB ಬಿಡುವ ಬಗ್ಗೆ ಯೋಚನೆ ಮಾಡಿದ್ರಾ ವಿರಾಟ್ ಕೊಹ್ಲಿ? ಸ್ಟಾರ್ ಆಟಗಾರ ಹೇಳಿದ್ದೇನು?
ನನ್ನ ವೃತ್ತಿಜೀವನದ ಉತ್ತುಂಗದ ವರ್ಷಗಳಲ್ಲಿ, ವಿಶೇಷವಾಗಿ ಬೇರೆಡೆ ತಂಡಗಳಿಗೆ ಸೇರಲು ಅವಕಾಶವಿತ್ತು. 2016-19 ರವರೆಗೆ ತಂಡವನ್ನು ಬದಲಾಯಿಸಲು ನನಗೆ ನಿರಂತರ ಸಲಹೆಗಳು ಬರುತ್ತಿದ್ದವು.

IPL 2025: RCB ವಿರುದ್ಧ CSK ಸೋಲು; ಈ ಆವೃತ್ತಿಯಲ್ಲಿ ಹೊಸ ದಾಖಲೆ ಬರೆದ ರವೀಂದ್ರ ಜಡೇಜಾ!
ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಬೌಲಿಂಗ್ ಆಯ್ದುಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 213 ರನ್ ಕಲೆಹಾಕಿತು.

