Royal Challengers Bengaluru

ಕಳೆದ 2 ವರ್ಷಗಳಿಂದ ನೋವಿನಿಂದ ಬಳಲುತ್ತಿದ್ದೆ; RCB ನನಗೆ ಶಸ್ತ್ರಚಿಕಿತ್ಸೆ ಮಾಡಿಸಿದೆ: ಸುಯಾಶ್ ಶರ್ಮಾ
ಆರ್ಸಿಬಿ ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡಿದ ವಿಡಿಯೋದಲ್ಲಿ ಸುಯಾಶ್, ಆರ್ಸಿಬಿ ಭಾಗವಾಗುವುದಕ್ಕೂ ಮುನ್ನ ಗಾಯಗೊಂಡಿದ್ದನ್ನು ಬಹಿರಂಗಪಡಿಸಿದ್ದಾರೆ.

IPL 2025: 'ಬೌಲರ್ಗಳಿಂದಲೇ RCBಗೆ ಗೆಲುವು, ಇಲ್ಲದಿದ್ದರೆ...'; ಅಭಿಮಾನಿಗಳನ್ನು ಕೆರಳಿಸಿದ ಸಂಜಯ್ ಮಂಜ್ರೇಕರ್ ಹೇಳಿಕೆ
'ಆರ್ಸಿಬಿ ಕೊನೆಗೂ ಗೆಲುವಿನ ಸೂತ್ರವನ್ನು ಕಂಡುಕೊಂಡಿದೆ. ಇದು ತಂಡದಲ್ಲಿರುವ ಒಬ್ಬ ವ್ಯಕ್ತಿಯಿಂದ ಆಗಿದ್ದಲ್ಲ. ಬದಲಿಗೆ 7 ಗೆಲುವುಗಳು, ತಂಡದ 6 ವಿಭಿನ್ನ ಆಟಗಾರರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಲಭಿಸಿದೆ!' ಎಂದು ಮಂಜ್ರೇಕರ್ ತಿಳಿಸಿದ್ದಾರೆ.

IPL 2025: RCB ಪ್ಲೇಆಫ್ ತಲುಪಲು ಇನ್ನೆಷ್ಟು ಪಂದ್ಯ ಗೆಲ್ಲಬೇಕು? ಹೇಗಿದೆ ಮುಂದಿನ ಹಾದಿ?
ಭಾನುವಾರ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ತಂಡವು 54 ರನ್ಗಳ ಭರ್ಜರಿ ಜಯ ಸಾಧಿಸಿದ್ದರೆ, ಮತ್ತೊಂದೆಡೆ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಆರು ವಿಕೆಟ್ಗಳ ಭರ್ಜರಿ ಜಯ ಸಾಧಿಸಿದ್ದು, ಅಂಕಪಟ್ಟಿಯಲ್ಲಿ ಮೊದಲನೇ ಸ್ಥಾನಕ್ಕೇರಿದೆ.
IPL 2025: ಐಪಿಎಲ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದ RCB
ಈ ಆವೃತ್ತಿಯಲ್ಲಿ ಆರ್ಸಿಬಿ ತವರಿನಲ್ಲಿ ಆಡಿರುವ ನಾಲ್ಕು ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಆದರೆ, ತವರಿನಿಂದ ಹೊರಗೆ ಆಡಿರುವ ಎಲ್ಲ ಪಂದ್ಯಗಳನ್ನು ಗೆದ್ದು ಬೀಗಿದೆ.

IPL 2025: 'ಜನರು ಮರೆಯುತ್ತಿದ್ದಾರೆ...': ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲುವಿನ ನಂತರ 'ಚೇಸ್ ಮಾಸ್ಟರ್' ವಿರಾಟ್ ಕೊಹ್ಲಿ
ಆರ್ಸಿಬಿ ಆಡಿರುವ 10 ಪಂದ್ಯಗಳಲ್ಲಿ 7ರಲ್ಲಿ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

IPL 2025: ‘ತಮಾಷೆ ಮಾಡಬೇಡಿ, ಹೋಗಿ ಬ್ಯಾಟಿಂಗ್ ಮಾಡಿ’; ಅಕ್ಷರ್ ಪಟೇಲ್ಗೆ ದಿನೇಶ್ ಕಾರ್ತಿಕ್ ಸಲಹೆ
ಅಕ್ಷರ್ ಪಟೇಲ್ ಈ ಆವೃತ್ತಿಯಲ್ಲಿ ನಾಯಕನಾಗಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಡಿಸಿ ಆಡಿರುವ 8 ಪಂದ್ಯಗಳಲ್ಲಿ 6ರಲ್ಲಿ ಗೆಲುವು ಸಾಧಿಸಿದ್ದು, 12 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ.

IPL 2025, DC vs RCB: ಬೆಂಗಳೂರಿನಲ್ಲಿ ಕೆಎಲ್ ರಾಹುಲ್ ಸಂಭ್ರಮಾಚರಣೆ; ದೆಹಲಿಯಲ್ಲಿ ತಿರುಗೇಟು ನೀಡ್ತಾರಾ ವಿರಾಟ್ ಕೊಹ್ಲಿ?
ಐಪಿಎಲ್ 2025ರಲ್ಲಿ ಕೊಹ್ಲಿ ಅರ್ಧಶತಕ ಗಳಿಸಿದ ಎಲ್ಲ ಪಂದ್ಯಗಳನ್ನು ಆರ್ಸಿಬಿ ಗೆದ್ದಿದೆ ಎಂಬುದನ್ನು ಗಮನಿಸಬೇಕಿದೆ.

IPL 2025: ಮತ್ತೊಂದು ಸೋಲಿನ ಆಘಾತ; ಬೆಂಗಳೂರಿನ ಮದ್ಯದಂಗಡಿಯತ್ತ ಹೋದ ರಾಜಸ್ಥಾನ್ ರಾಯಲ್ಸ್ CEO!
ರಾಜಸ್ಥಾನ್ ರಾಯಲ್ಸ್ ತಂಡ ಆಡಿರುವ ಒಂಬತ್ತು ಪಂದ್ಯಗಳಲ್ಲಿ ಕೇವಲ ಎರಡರಲ್ಲಿ ಗೆಲುವು ಸಾಧಿಸಿದ್ದು, ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ.

IPL 2025: ತವರಿನಲ್ಲಿ RCB ಗೆಲುವಿಗೆ 'ಆ ಒಂದು ನಿರ್ಧಾರ'ವೇ ಕಾರಣ; ಜಿತೇಶ್ ಶರ್ಮಾ ನಡೆಗೆ ಫ್ಯಾನ್ಸ್ ಫಿದಾ!
ಕೊನೆಯ 2 ಓವರ್ ನಲ್ಲಿ ಆರ್ ಆರ್ ಗೆಲುವಿಗೆ 17 ರನ್ ಬೇಕಿತ್ತು. ಜಾಶ್ ಹೇಜಲ್ವುಡ್ 19ನೇ ಓವರ್ನಲ್ಲಿ ಕೇವಲ 1 ರನ್ ನೀಡಿ 2 ವಿಕೆಟ್ ಪಡೆದರು.

