Royal Challengers Bengaluru

IPL 2025: ತವರಿನಲ್ಲಿ ಮತ್ತೆ RCBಗೆ ಮುಖಭಂಗ, ಐಪಿಎಲ್ ಇತಿಹಾಸದ ಕಳಪೆ ದಾಖಲೆ ಬರೆದ Rajat Patidar ಪಡೆ!
ಮಳೆಯಿಂದಾಗಿ ತಡವಾಗಿ ಆರಂಭವಾದ ಪಂದ್ಯವನ್ನು ತಲಾ 14 ಓವರ್ ಗಳಿಗೆ ಸೀಮಿತಗೊಳಿಸಲಾಯಿತು. ಅದರಂತೆ ಟಾಸ್ ಗೆದ್ದ ಪಂಜಾಬ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು.

IPL 2025: RCB vs CSK ಪಂದ್ಯಕ್ಕೆ ಫುಲ್ ಡಿಮ್ಯಾಂಡ್; ಕೆಲವೇ ನಿಮಿಷಗಳಲ್ಲಿ ಟಿಕೆಟ್ ಸೋಲ್ಡ್ ಔಟ್!
ತವರು ಕ್ರೀಡಾಂಗಣ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB ಆಡಲಿದ್ದು, ಪಂದ್ಯವನ್ನು ನೇರವಾಗಿ ಕಣ್ತುಂಬಿಕೊಳ್ಳಲು ಬಯಸಿರುವ ಅಭಿಮಾನಿಗಳು ಟಿಕೆಟ್ ಗಾಗಿ ಮುಗಿಬಿದಿದ್ದಾರೆ.

IPL 2025: RCB ಈ ಸಲ ಕಪ್ ಗೆಲ್ಲುತ್ತಾ ಎಂದಿದ್ದಕ್ಕೆ ವಿರಾಟ್ ಕೊಹ್ಲಿ ಕೊಟ್ಟ ಉತ್ತರ ಹೀಗಿದೆ...
ಕೊಹ್ಲಿಯ ಜೆರ್ಸಿ ಸಂಖ್ಯೆ 18 ಆಗಿರುವುದರಿಂದ, ಆರ್‌ಸಿಬಿ ಅಭಿಮಾನಿಗಳು 18ನೇ ಆವೃತ್ತಿಯಲ್ಲಿ RCBಯ ಪ್ರಶಸ್ತಿ ಬರ ಕೊನೆಗೊಳ್ಳಲಿದೆ ಎಂಬ ವಿಶ್ವಾಸದಲ್ಲಿದ್ದಾರೆ.

IPL 2025: ಟಾಸ್ ಗೆದ್ದ RCB ಬೌಲಿಂಗ್ ಆಯ್ಕೆ, RR ತಂಡದಲ್ಲಿ ಒಂದು ಬದಲಾವಣೆ
ಆರ್‌ಸಿಬಿ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲದೆ ಕಣಕ್ಕಿಳಿದಿದ್ದು, ಆರ್‌ಆರ್ ತಂಡವು ಫಜಲ್‌ಹಕ್ ಫಾರೂಕಿ ಬದಲಿಗೆ ಶ್ರೀಲಂಕಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ವನಿಂದು ಹಸರಂಗ ಅವರನ್ನು ತಮ್ಮ ಪ್ಲೇಯಿಂಗ್ XI ಅವಕಾಶ ನೀಡಿದೆ.

IPL 2025: ಕೆಎಲ್ ರಾಹುಲ್ ಆಟವನ್ನು ಮನಸಾರೆ ಹೊಗಳಿದ RCB ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್
ಗುರುವಾರ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ ನೀಡಿದ 164 ರನ್‌ಗಳ ಗುರಿ ಬೆನ್ನತ್ತಿದ ವೇಳೆ ರಾಹುಲ್ 53 ಎಸೆತಗಳಲ್ಲಿ ಅಜೇಯ 93 ರನ್ ಗಳಿಸುವ ಮೂಲಕ ತಮ್ಮ ಮಾಜಿ ತಂಡದ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆಲುವು ಸಾಧಿಸಲು ನೆರವಾದರು.

IPL 2025: ವಿರಾಟ್ ಕೊಹ್ಲಿಯನ್ನು ಔಟ್ ಮಾಡಿದ್ದೇಕೆ?; ಗಾಯಕ ಸೋನು ನಿಗಮ್ ಮೇಲೆ ಮುಗಿಬಿದ್ದ RCB ಫ್ಯಾನ್ಸ್!
ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಲೆಗ್ ಸ್ಪಿನ್ನರ್ ಕೇವಲ 22 ರನ್‌ಗಳಿಗೆ ವಿರಾಟ್ ಅವರನ್ನು ಯಶಸ್ವಿಯಾಗಿ ಔಟ್ ಮಾಡುವ ಮೂಲಕ ಅಭಿಮಾನಿಗಳನ್ನು ಸೈಲೆಂಟ್ ಆಗಿಸಿದರು.

IPL 2025: CSK ಸರಣಿ ಸೋಲಿನ ಆಘಾತ; ಮುಗಿಬಿದ್ದ ಫ್ಯಾನ್ಸ್; RCB ಅಭಿಮಾನಿಗಳೇ ರಿಯಲ್ ಎಂದು ಆರ್ ಅಶ್ವಿನ್ ಮೆಚ್ಚುಗೆ!
ಈ ಬಾರಿಯ ಮೆಗಾ ಹರಾಜಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಆರ್ ಅಶ್ವಿನ್ ಅವರನ್ನು 9.75 ಕೋಟಿ ರೂ.ಗಳಿಗೆ ಖರೀದಿಸಿತು.

IPL 2025: T20 ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆಯಲು ವಿರಾಟ್ ಕೊಹ್ಲಿ ಸಜ್ಜು!
ಆರ್‌ಸಿಬಿ ಮಾಜಿ ನಾಯಕ ವಿರಾಟ್ ಕೊಹ್ಲಿ ಐಪಿಎಲ್ 2025ನೇ ಆವೃತ್ತಿಯಲ್ಲಿ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಇಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿಯೇ ದಾಖಲೆ ಬರೆಯುವ ನಿರೀಕ್ಷೆಯಿದೆ.

ಜಾನ್ ಸೀನಾ ರೀತಿ ಪೋಸ್ ಕೊಟ್ಟ ವಿರಾಟ್ ಕೊಹ್ಲಿ; ಅಮೆರಿಕದ ಕುಸ್ತಿಪಟು ಪ್ರತಿಕ್ರಿಯೆ ಹೇಗಿತ್ತು?
ಜಾನ್ ಸೀನಾ ಅವರ 'ಟ್ರೇಡ್‌ಮಾರ್ಕ್' ನಡೆಯಂತೆ, ವಿರಾಟ್ ಕೊಹ್ಲಿ ತಮ್ಮ ಚಾಂಪಿಯನ್‌ಶಿಪ್ ವಿಜೇತ ಉಂಗುರವನ್ನು ಧರಿಸುತ್ತಿರುವುದನ್ನು ತೋರಿಸುವ ವಿಡಿಯೋವನ್ನು ಆರ್‌ಸಿಬಿ ಪೋಸ್ಟ್ ಮಾಡಿತ್ತು.

