Royal Challengers Bengaluru

'ಎರಡ್ಮೂರು ಆಟಗಾರರ ಮೇಲೆಯೇ ಗಮನ, ಅದಕ್ಕೆ ಅವರಿನ್ನೂ ಕಪ್ ಗೆದ್ದಿಲ್ಲ': RCB ವಿರುದ್ಧ CSK ಮಾಜಿ ಆಟಗಾರ ಗರಂ
ಟ್ರೋಫಿಗಳನ್ನು ಗೆಲ್ಲಬೇಕಾದರೆ, ತಂಡವು ಒಂದು ಘಟಕದಂತೆ ಆಡಬೇಕು. 2-3 ಆಟಗಾರರು ಮಾತ್ರ ಟ್ರೋಫಿಯನ್ನು ಗೆಲ್ಲಲು ನಿಮಗೆ ಸಹಾಯ ಮಾಡಲು ಸಾಧ್ಯವಿಲ್ಲ.

'ಒಂಟಿಯಾಗಿ ಕುಳಿತು ದುಃಖಿಸಲು ಆಗಲ್ಲ': ಬಿಸಿಸಿಐ ರೂಲ್ಸ್ ವಿರುದ್ಧ ವಿರಾಟ್ ಕೊಹ್ಲಿ ಕಿಡಿ!
ಮಾರ್ಚ್ 22ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸೆಣಸಲಿದೆ.

IPL 2025: RCB ಕಾರ್ಯಕ್ರಮದ ವೇಳೆ ವಿರಾಟ್ ಕೊಹ್ಲಿ ಸಿಟ್ಟು!
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ರ ಆವೃತ್ತಿ ಆರಂಭಕ್ಕೂ ಮುನ್ನ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಶಿಬಿರವನ್ನು ಸೇರಿಕೊಂಡಿದ್ದಾರೆ.

IPL 2025: ಇಂಗ್ಲೆಂಡ್ ಸ್ಫೋಟಕ ಆಲ್‌ರೌಂಡರ್ RCB ತಂಡಕ್ಕೆ ಸೇರ್ಪಡೆ
ಗಾಯದಿಂದಾಗಿ ಭಾರತ ವಿರುದ್ಧದ ಏಕದಿನ ಸರಣಿ ಮತ್ತು ಐಸಿಸಿ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದ ಬೆಥೆಲ್ ಅವರು ಲೀಗ್‌ಗೆ ಮರಳುವ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದವು.

IPL 2025: ಮಾರ್ಚ್ 17ರಂದು RCB ಅನ್‌ಬಾಕ್ಸ್ ಈವೆಂಟ್; ಹೊಸ ಜೆರ್ಸಿ ಬಿಡುಗಡೆ ಸಾಧ್ಯತೆ!
ಅಭಿಮಾನಿಗಳ ನೆಚ್ಚಿನ ಆರ್‌ಸಿಬಿ ಇದೀಗ ಐಪಿಎಲ್ ಆರಂಭಕ್ಕೂ ಮುನ್ನ ಅದ್ಧೂರಿಯಾಗಿ ಕಾರ್ಯಕ್ರಮವನ್ನು ಆಯೋಜಿಸಲು ಮುಂದಾಗಿದೆ.

WPL 2025: RCB ಸ್ಟಾರ್ ಸ್ಪಿನ್ನರ್ Shreyanka Patil ಸರಣಿಯಿಂದಲೇ ಔಟ್, ಆಲ್ರೌಂಡರ್ ಎಂಟ್ರಿ!
ಈ ವರೆಗೂ ಆರ್‌ಸಿಬಿ ಪರ 15 ಪಂದ್ಯಗಳನ್ನಾಡಿರುವ ಶ್ರೇಯಾಂಕಾ ಬೌಲಿಂಗ್ನಲ್ಲಿ 19 ವಿಕೆಟ್ ಕಬಳಿಸಿ, ಬ್ಯಾಟ್ ಮೂಲಕ 81 ರನ್ ಕಲೆಹಾಕಿದ್ದಾರೆ.

Watch | RCB ನಾಯಕನಾಗಿ ರಜತ್ ಪಾಟೀದಾರ್ ಆಯ್ಕೆ; ವಿರಾಟ್ ಕೊಹ್ಲಿ ಹೇಳಿದ್ದೇನು?

ವಿರಾಟ್ ಕೊಹ್ಲಿಗೆ ನಾಯಕತ್ವದ ಅಗತ್ಯವಿಲ್ಲ: RCB ಕ್ರಿಕೆಟ್ ನಿರ್ದೇಶಕ ಮೊಹಮ್ಮದ್ ಬೊಬಾಟ್
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ RCBಯ ಕ್ರಿಕೆಟ್ ನಿರ್ದೇಶಕ ಮೊಹಮ್ಮದ್ ಬೊಬಾಟ್, ತಾವು ಮತ್ತು ಕೋಚ್ ಆಂಡಿ ಫ್ಲವರ್ ರಜತ್ ಪಾಟೀದಾರ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಲು ಕಾರಣಗಳಿವೆ ಎಂದು ಹೇಳಿದ್ದಾರೆ.

IPL 2025: ಆರ್‌ಸಿಬಿ ತಂಡಕ್ಕೆ ಹೊಸ ನಾಯಕನ ಘೋಷಣೆ
ಕಳೆದ ಮೂರು ಆವೃತ್ತಿಗಳಲ್ಲಿ ಆರ್‌ಸಿಬಿ ತಂಡವನ್ನು ಮುನ್ನಡೆಸಿದ್ದ ಫಾಫ್ ಡುಪ್ಲೆಸಿಸ್‌ರನ್ನು ಮೆಗಾ ಹರಾಜಿಗೆ ಮುನ್ನ ತಂಡದಿಂದ ಕೈಬಿಡಲಾಗಿದ್ದು, ವಿರಾಟ್ ಕೊಹ್ಲಿ, ಯಶ್ ದಯಾಳ್ ಮತ್ತು ರಜತ್ ಪಾಟೀದಾರ್ ಅವರನ್ನು ಮಾತ್ರ ಉಳಿಸಿಕೊಂಡಿತ್ತು.

