Royal Challengers Bengaluru

ಕೊಹ್ಲಿಗೆ ಪ್ರತಿ ಬಾರಿಯೂ ಅವರಿಗೆ ವಯಸ್ಸೆಷ್ಟು ಎಂಬುದನ್ನು ನೆನಪಿಸಬೇಕಿದೆ: ಗ್ಲೆನ್ ಮ್ಯಾಕ್ಸ್‌ವೆಲ್
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಅವರು ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮೈದಾನದಲ್ಲಿ ಹೇಗಿರುತ್ತಾರೆ ಎಂಬುದನ್ನು ಬಹಿರಂಗಪಡಿಸಿದ್ದು, ಕೊಹ್ಲಿ ಮಗುವಿನಂತೆ, ಅವರು ಪುಟಿಯುವುದನ್ನು ನೋಡುವುದು ತಮಾಷೆಯಾಗಿರುತ್ತದೆ ಎಂದಿದ್ದಾರೆ.

IPL 2024: RCB ವೈಫಲ್ಯಕ್ಕೆ ವಿರಾಟ್ ಕೊಹ್ಲಿ ಕಾರಣ; ಮಾಜಿ ಕ್ರಿಕೆಟಿಗನ ಗಂಭೀರ ಆರೋಪ
2008ರಲ್ಲಿ ನಡೆದ ಐಪಿಎಲ್ ಆರಂಭದಿಂದಲೂ ಟ್ರೋಫಿ ಗೆಲ್ಲಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸಾಧ್ಯವಾಗಿಲ್ಲ. ಈ ವೈಫಲ್ಯಕ್ಕೆ ವಿರಾಟ್ ಕೊಹ್ಲಿಯೇ ಕಾರಣ ಎಂದು ಭಾರತದ ಮಾಜಿ ಆಟಗಾರ ಆರೋಪಿಸಿದ್ದಾರೆ.

IPL 2024: ಅತ್ಯಂತ ವೇಗದ ಎಸೆತದ ಮೂಲಕ ತಮ್ಮದೇ ದಾಖಲೆ ಮುರಿದ ಮಯಾಂಕ್ ಯಾದವ್
ಮೂರು ವಿಕೆಟ್‌ಗಳನ್ನು ಕಬಳಿಸುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್‌ಗೆ ಮಂಗಳವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಜಯ ಸಾಧಿಸಲು ನೆರವಾದ ಮಯಾಂಕ್ ಯಾದವ್ ತಮ್ಮ ಅದ್ಭುತ ಫಾರ್ಮ್ ಅನ್ನು ಮುಂದುವರೆಸಿದ್ದಾರೆ. ಈ ಐಪಿಎಲ್ ಆವೃತ್ತಿಯಲ್ಲಿ ಅತ್ಯಂತ ವೇಗದ ಎಸೆತದ ಮೂಲಕ ತಮ್ಮ ದಾಖಲೆಯನ್ನು ತಾವೇ ಮುರಿದಿದ್ದಾರೆ.

RCB vs LSG: ಗೆಲುವಿನ ಹಾದಿಗೆ ಮರಳಲು ಆರ್‌ಸಿಬಿ ತವಕ; ಅಭಿಮಾನಿಗಳಲ್ಲಿ ಉತ್ಸಾಹ
ಐಪಿಎಲ್ 2024 ಆವೃತ್ತಿಯ ಪಂದ್ಯದಲ್ಲಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮಂಗಳವಾರ ನಡೆಯಲಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ತಂಡದ ವಿರುದ್ಧ ಸೆಣಸಲಿದೆ.

IPL 2024, RCB vs KKR: ವಿರಾಟ್ ಕೊಹ್ಲಿ ಒಬ್ಬರೇ ಆಡಿದ್ರೆ ಸಾಕಾ?; ಸುನೀಲ್ ಗವಾಸ್ಕರ್ ಕಿಡಿ!
ಐಪಿಎಲ್ 2024ರ ಆವೃತ್ತಿಯ 10 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ವಿರಾಟ್ ಕೊಹ್ಲಿ ಮತ್ತೊಂದು ಅರ್ಧ ಶತಕ ಗಳಿಸಿದರು. ಆದರೆ, ಆರ್‌ಸಿಬಿ ತಂಡವು ಶುಕ್ರವಾರ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೋಲು ಕಂಡಿತು. ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸುನೀಲ್ ಗವಾಸ್ಕರ್ ಈ ಸೋಲಿನ ನಂತರ ಆರ್‌ಸಿಬಿ ಬ್ಯಾಟರ್‌ಗಳ ವಿರುದ್ಧ ಕಿಡಿಕಾರಿದ್ದಾರೆ.

IPL 2024, KKR vs RCB: ದಶಕಗಳ ಮುನಿಸಿಗೆ ತೆರೆ ಎಳೆದ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ನಡುವಿನ ಹಣಾಹಣಿಯು ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ನಡುವಿನ ಸುಂದರ ಕ್ಷಣಕ್ಕೆ ಸಾಕ್ಷಿಯಾಗಿದೆ.

RCB vs PBKS: ತವರಿನಲ್ಲಿ ಗೆಲುವಿನ ಅಧ್ಯಾಯ ಆರಂಭಿಸಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಜ್ಜು!
ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ವಿರುದ್ಧ ನಡೆಯಲಿರುವ ಪಂದ್ಯಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಸಿದ್ಧವಾಗಿದ್ದು, ನಾಯಕ ಫಾಫ್ ಡು ಪ್ಲೆಸಿಸ್, ಎಂ ಚಿನ್ನಸ್ವಾಮಿ ಕ್ರೀಡಾಂಗಣ 'ಬ್ಯಾಟಿಂಗ್ ಮಾಡಲು ಉತ್ತಮ ಸ್ಥಳ'ವಾಗಿದೆ ಎಂದಿದ್ದಾರೆ.

ಅಭಿಮಾನಿಗಳ ಪಾಲಿನ 'ಟಗರು ಪುಟ್ಟಿ' ಶ್ರೇಯಾಂಕಾ ಹವಾ...

IPL 2024: 17ನೇ ಆವೃತ್ತಿಯ ಮೊದಲ ಪಂದ್ಯದಲ್ಲೇ ಹಲವು ದಾಖಲೆ ಬರೆಯಲು ವಿರಾಟ್ ಕೊಹ್ಲಿ ಸಜ್ಜು!
ಐಪಿಎಲ್ 2024ರ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಚೆನ್ನೈನ ಎಂ ಚಿದಂಬರಂ ಕ್ರೀಡಾಂಗಣದಲ್ಲಿ ಅದ್ಧೂರಿ ಉದ್ಘಾಟನಾ ಪಂದ್ಯ ನಡೆಯಲಿದೆ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಮುಖಾಮುಖಿಯಾಗಲಿದ್ದು, ವಿರಾಟ್ ಕೊಹ್ಲಿ ಹಲವು ದಾಖಲೆ ಬರೆಯಲು ಸಜ್ಜಾಗಿದ್ದಾರೆ.

