Royal Challengers Bengaluru

IPL 2024: ನಾಳೆಯಿಂದ ಐಪಿಎಲ್ ಹಬ್ಬ ಶುರು; ಯಾವ ಪಂದ್ಯಗಳು ಎಲ್ಲಿ ನಡೆಯಲಿವೆ, ವೇಳಾಪಟ್ಟಿ ಇಲ್ಲಿದೆ...
ಇಂಡಿಯನ್ ಪ್ರೀಮಿಯರ್ ಲೀಗ್ (IPL) 2024 ರ ಆರಂಭಿಕ ಪಂದ್ಯ ಮಾರ್ಚ್ 22ರಂದು ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆಯಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸೆಣಸಲಿದೆ. ಯಾವ ಪಂದ್ಯಗಳು ಎಲ್ಲಿ ನಡೆಯಲಿವೆ ಮತ್ತು ವೇಳಾಪಟ್ಟಿ ಇಲ್ಲಿದೆ.

ನನ್ನನ್ನು 'ಕಿಂಗ್' ಎಂದು ಕರೆಯಬೇಡಿ, ವಿರಾಟ್ ಎಂದರೆ ಸಾಕು: RCB ಅಭಿಮಾನಿಗಳಿಗೆ ಕೊಹ್ಲಿ ಮನವಿ
ಬಹುನಿರೀಕ್ಷಿತ ಐಪಿಎಲ್ 2024ಕ್ಕೆ ಮುನ್ನ ಮಂಗಳವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಅನ್‌ಬಾಕ್ಸ್ ಕಾರ್ಯಕ್ರಮದಲ್ಲಿ ವಿರಾಟ್ ಕೊಹ್ಲಿ ಭಾಗವಹಿಸಿದ್ದರು. ಅಭಿಮಾನಿಗಳಿಂದ ಸದಾ ಕಿಂಗ್ ಎಂದೇ ಕರೆಸಿಕೊಳ್ಳುವ ಕೊಹ್ಲಿ, ಹಾಗೆ ಕರೆಯದಂತೆ ಮನವಿ ಮಾಡಿದ್ದಾರೆ.

IPL 2024: ಹೊಸ ಹೆಸರು, ಹೊಸ ಜೆರ್ಸಿ, ಹೊಸ ಭರವಸೆಯೊಂದಿಗೆ ಅಖಾಡಕ್ಕೆ RCB ಎಂಟ್ರಿ!
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ 2024ರ ಮೊದಲು ತಮ್ಮ ಹೊಸ ಜೆರ್ಸಿ ಮತ್ತು ಹೊಸ ಲೋಗೋವನ್ನು ಬಹಿರಂಗಪಡಿಸಿದೆ.

RCB ಹೆಸರು ಬದಲಾವಣೆ: ರಿಷಬ್ ಶೆಟ್ಟಿ ಬಳಿಕ ಅಶ್ವಿನಿ ಪುನೀತ್ ರಾಜ್‌ಕುಮಾರ್ ಹೇಳಿದ್ದೇನು?
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮಾರ್ಚ್ 22ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ವಿರುದ್ಧ ಐಪಿಎಲ್ 2024ರ ಆವೃತ್ತಿಯ ಆರಂಭಿಕ ಪಂದ್ಯವನ್ನು ಆಡಲಿದ್ದು, ಅದಕ್ಕೂ ಮೊದಲು ಫ್ರಾಂಚೈಸಿ ತನ್ನ ಹೆಸರನ್ನು ಬದಲಾಯಿಸಲು ಸಿದ್ಧವಾಗಿದೆ.

12ನೇ ವರ್ಷದ ಹುಟ್ಟುಹಬ್ಬಕ್ಕೆ ಆರ್ ಸಿಬಿ ತಂಡಕ್ಕೆ ಉತ್ತೇಜನ ನೀಡಲು ಸೋಲಾಪುರದಿಂದ ಬೆಂಗಳೂರಿಗೆ ಬಂದ ಬಾಲಕಿ!
ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಕ್ರಿಕೆಟ್ ಪ್ರೇಮಿಗಳು ತಮ್ಮ ಇಷ್ಟದ ತಂಡಕ್ಕೆ ತಮ್ಮದೇ ...

ವಾಂಖೆಡೆ ಪಂದ್ಯವನ್ನೂ ಸೋತ ಆರ್ ಸಿಬಿ; ಮುಂಬೈಗೆ 5 ವಿಕೆಟ್ ಗಳ ರೋಚಕ ಜಯ
ವಾಂಖೆಡೆಯಲ್ಲೂ ಬೆಂಗಳೂರು ತಂಡ ಸೋಲಿನ ಸರಣಿ ಮುಂದುವರೆದಿದ್ದು, ಮುಂಬೈ ವಿರುದ್ಧ ಸೋಮವಾರ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪಡೆ 5 ವಿಕೆಟ್ ಗಳ ಹೀನಾಯ ಸೋಲು ಕಂಡಿದೆ.

ಮುಂಬೈ ಇಂಡಿಯನ್ಸ್ ಗೆ ಗೆಲ್ಲಲು 163 ರನ್ ಗಳ ಗುರಿ ನೀಡಿದ ಆರ್ ಸಿಬಿ
ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯಾವಳಿಯ ಸೋಮವಾರದ ಪಂದ್ಯದಲ್ಲಿ ಮುಂಬೈಗೆ ಬೆಂಗಳೂರು ತಂಡ 163 ರನ್ ಗಳ ಸವಾಲಿನ ಗುರಿ ನೀಡಿದೆ.

ಪ್ಲೇ ಆಫ್ ಗೇರಲು ಆರ್ ಸಿಬಿಗೆ ಇನ್ನೂ ಇದೆ ಅವಕಾಶ!
ಸತತ ಸೋಲುಗಳ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ 10 ಟೂರ್ನಿಯಿಂದಲೇ ಹೊರ ಬೀಳಲಿದೆ ಎಂಬ ವಾದದ ನಡುವೆಯೇ ಆರ್ ಸಿಬಿ ಗೂ ಪ್ಲೇ ಆಫ್ ಗೇರುವ ಅವಕಾಶವಿದೆ ಎಂಬ ವಾದ ಕೇಳಿಬರುತ್ತಿದೆ.

ಆರ್ಸಿಬಿ ದಿಗ್ಗಜ ಬ್ಯಾಟಿಂಗ್ ಮಹಾಪತನಕ್ಕೆ ವಿರಾಟ್ ಕೊಹ್ಲಿ ಕಿಡಿ
ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಹೀನಾಯ ಸೋಲು ಕಂಡಿದ್ದು ಆರ್ಸಿಬಿ ದಿಗ್ಗಜ ಬ್ಯಾಟಿಂಗ್...

