ರಾಜಕೀಯರಾಜವಂಶಸ್ಥ V/S ಜನಸಾಮಾನ್ಯ: ಮೈಸೂರು-ಕೊಡಗಿನಲ್ಲಿ ನಿರ್ಣಾಯಕವಾಗುತ್ತಾ ಒಕ್ಕಲಿಗ ಮತಗಳು?
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ರಾಜವಂಶಸ್ಥರು ಮತ್ತು ಸಾಮಾನ್ಯರ ನಡುವೆ ಹೈವೋಲ್ಟೇಜ್ ಸ್ಪರ್ಧೆ ಏರ್ಪಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ತವರು ನೆಲದಲ್ಲಿ ತಮ್ಮ ಜನಪ್ರಿಯತೆಯನ್ನು ಪಣಕ್ಕಿಟ್ಟಿದ್ದರೆ, ಬಿಜೆಪಿ ಇಲ್ಲಿ ಸತತ ಮೂರನೇ ಬಾರಿಗೆ ಗೆಲುವಿನ ಮೇಲೆ ಕಣ್ಣಿಟ್ಟಿದೆ.