RP Singh

IPL 2025: 'ಅವರು ಫಿಟ್ ಆಗಿದ್ದಾರೆಯೇ?'; MS ಧೋನಿ ಭವಿಷ್ಯದ ಬಗ್ಗೆ ಬಿಸಿಬಿಸಿ ಚರ್ಚೆ, ವಿಡಿಯೋ ವೈರಲ್
ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯಕ್ಕೂ ಮುನ್ನ ನಡೆದ ಕಾರ್ಯಕ್ರಮದಲ್ಲಿ, ಭಾರತದ ಮಾಜಿ ಕ್ರಿಕೆಟಿಗರಾದ ಸುರೇಶ್ ರೈನಾ, ಸಂಜಯ್ ಬಂಗಾರ್, ಆರ್‌ಪಿ ಸಿಂಗ್ ಮತ್ತು ಆಕಾಶ್ ಚೋಪ್ರಾ ಅವರು ಧೋನಿ ಅವರ ನಿವೃತ್ತಿ ಕುರಿತು ಚರ್ಚಿಸಿದರು.

''ವೈಭವ್ ಸೂರ್ಯವಂಶಿ ಕ್ರಿಕೆಟ್ ಜೀವನ ಅಂದುಕೊಂಡಷ್ಟು ಸುಲಭವಲ್ಲಾ''; ಆರ್ ಪಿ ಸಿಂಗ್ ವಾರ್ನಿಂಗ್, ಯಾಕೆ?
ರಾಜಸ್ಥಾನ ರಾಯಲ್ಸ್ 1.10 ಕೋಟಿಗೆ ಖರೀದಿಸಿದ ಸೂರ್ಯವಂಶಿ, ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ಭರ್ಜರಿ 11 ಸಿಕ್ಸರ್, 7 ಬೌಂಡರಿಗಳ ಮೂಲಕ ಗುಜರಾತ್ ಟೈಟನ್ಸ್ ಗೆ ಭರ್ಜರಿ ಗೆಲುವು ತಂದುಕೊಟ್ಟರು.

ಟೀಂ ಇಂಡಿಯಾದ ಮಾಜಿ ಬೌಲರ್ ಆರ್.ಪಿ.ಸಿಂಗ್ ತಂದೆ ಕೊರೋನಾದಿಂದ ನಿಧನ!
ಭಾರತದ ಮಾಜಿ ವೇಗದ ಬೌಲರ್ ಆರ್.ಪಿ. ಸಿಂಗ್ ಅವರ ತಂದೆ ಶಿವ ಪ್ರಸಾದ್ ಸಿಂಗ್ ಅವರು ಕೊರೋನಾ ವೈರಸ್ ಕಾರಣ ಬುಧವಾರ ನಿಧನರಾದರು.

ಸುರೇಶ್ ರೈನಾ ವಿರುದ್ಧ ಶಾಂತ ಸ್ವಭಾವದ ಧೋನಿ ಗರಂ ಆಗಿದ್ದ ಪ್ರಸಂಗವನ್ನು ಸ್ಮರಿಸಿದ ಆರ್‌ಪಿ ಸಿಂಗ್
ಮಹೇಂದ್ರ ಸಿಂಗ್ ಧೋನಿ ಭಾರತದ ನಾಯಕತ್ವ ವಹಿಸಿಕೊಂಡ ಆರಂಭದಿಂದ ಕೊನೆಯವರೆಗೂ ಅತ್ಯಂತ ತಾಳ್ಮೆ ಹಾಗೂ ಶಾಂತ ಸ್ವಭಾವದಿಂದ ತಂಡವನ್ನು ಮುನ್ನಡೆಸಿದ್ದರು. ಈ ಕಾರಣದಿಂದಲೇ ಅವರಿಗೆ ಕ್ಯಾಪ್ಟನ್ ಕೂಲ್ ಎಂಬ ಬಿರುದು ನೀಡಲಾಯಿತು. ಆದರೂ, ಒಮ್ಮೆ ಎಂಎಸ್ ಧೋನಿ ತಾಳ್ಮೆ ಕಳೆದುಕೊಂಡಿದ್ದರು ಎಂದು ಮಾಜಿ ವೇಗಿ ಆರ್‌ಪಿ ಸಿಂಗ್ ಹೇಳಿದ್ದಾರೆ.

ಬಿಸಿಸಿಐ'ನ ಕ್ರಿಕೆಟ್ ಸಲಹಾ ಸಮಿತಿ ಸದಸ್ಯರಾಗಿ ಆರ್ ಪಿ ಸಿಂಗ್, ಮದನ್ ಲಾಲ್ ಆಯ್ಕೆ
ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗರಾದ ರುದ್ರ ಪ್ರತಾಪ್ ಸಿಂಗ್, ಮದನ್ ಲಾಲ್ ಮತ್ತು ಸುಲ್ಕಾಶಾನ ನಾಯ್ಕ್ ಅವರನ್ನು ಕ್ರಿಕೆಟ್ ಸಲಹಾ ಸಮಿತಿ ಸದಸ್ಯರನ್ನಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಆಯ್ಕೆ ಮಾಡಿದೆ.

ಭಾರತ ಕ್ರಿಕೆಟ್ ತಂಡದ ಮಾಜಿ ವೇಗಿ ಆರ್ . ಪಿ. ಸಿಂಗ್ ನಿವೃತ್ತಿ !
ಭಾರತ ಕ್ರಿಕೆಟ್ ತಂಡದ ಮಾಜಿ ವೇಗಿ ಆರ್. ಪಿ. ಸಿಂಗ್ ಇಂದು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. 37 ವರ್ಷದ ಆರ್ . ಪಿ. ಸಿಂಗ್ ಎಡಗೈ ವೇಗಿಯಾಗಿದ್ದು, ನಿವೃತ್ತಿ ನಿರ್ಧಾರವನ್ನು ಟ್ವಿಟರ್ ನಲ್ಲಿ ಪ್ರಕಟಿಸಿದ್ದಾರೆ.

ವಿಜಯ್ ಹಜಾರೆ ಟ್ರೋಫಿ: ಪಟೇಲಗಿರಿಗೆ ದಿಲ್ಲಿ ಶರಣು
ಬ್ಯಾಟಿಂಗ್ ಹಾಗೂ ಬೌಲಿಂಗ್ ಈ ಎರಡೂ ವಿಭಾಗಗಳಲ್ಲಿ ಸಮರ್ಥನೀಯ ಪ್ರದರ್ಶನ ನೀಡಿದ ಗುಜರಾತ್, ಈ ಋತುವಿನ ಪ್ರತಿಷ್ಠಿತ ವಿಜಯ್ ಹಜಾರೆ ಟ್ರೋಫಿ...

