RPF

Video: ಯಶವಂತಪುರ ನಿಲ್ದಾಣದಲ್ಲಿ ಹೈಡ್ರಾಮಾ: RPF ಸಿಬ್ಬಂದಿ ಮೇಲೆ ಪುಂಡರ ಹಲ್ಲೆ, ರೈಲು ವಿಳಂಬ! ಆಗಿದ್ದೇನು?
ಮದ್ಯದ ಅಮಲಿನಲ್ಲಿ ಕರ್ತವ್ಯದಲ್ಲಿದ್ದ ಆರ್ಪಿಎಫ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸುವ ಮೂಲಕ ಗಲಾಟೆ ಸೃಷ್ಟಿಸಿದ ಮೂವರು ವ್ಯಕ್ತಿಗಳನ್ನು ರೈಲ್ವೆ ರಕ್ಷಣಾ ಪಡೆ (ಆರ್ಪಿಎಫ್) ಬಂಧಿಸಿದೆ.

RPF ಕಾರ್ಯಾಚರಣೆ: ರೈಲುಗಳು, ಪ್ಲಾಟ್ ಫಾರಂಗಳಲ್ಲಿ ಮನೆಬಿಟ್ಟು ಬಂದ 253 ಮಕ್ಕಳ ರಕ್ಷಣೆ!
ಕಳೆದ ವರ್ಷಕ್ಕೆ ಹೋಲಿಸಿದರೆ ಡಿಸೆಂಬರ್ ನಲ್ಲಿ ಈ ಸಂಖ್ಯೆ ಹೆಚ್ಚಾಗಿದೆ. 2023ರ ಜನವರಿಯಿಂದ ಡಿಸೆಂಬರ್ವರೆಗೆ 50 ಬಾಲಕಿಯರು ಸೇರಿದಂತೆ ಒಟ್ಟು 237 ಮಕ್ಕಳನ್ನು ರಕ್ಷಿಸಲಾಗಿತ್ತು.

ಬೆಂಗಳೂರು: ರೈಲಿನಲ್ಲಿ ಕೊಳಾಯಿ ಇತರ ಪರಿಕರಗಳ ಕದಿಯುತ್ತಿದ್ದ ದುಷ್ಕರ್ಮಿಗಳ ಬಂಧನ
ಬೆಂಗಳೂರು ರೈಲುಗಳಲ್ಲಿ ಕೊಳಾಯಿ ಸೇರಿದಂತೆ ಇತರೆ ಪರಿಕರಗಳ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು ವಿಭಾಗದ ರೈಲ್ವೆ ರಕ್ಷಣಾ ಪಡೆ (ಆರ್ಪಿಎಫ್) ಶುಕ್ರವಾರ ಬಂಧನಕ್ಕೊಳಪಡಿಸಿದೆ.

ಕರ್ನಾಟಕ: ಕುಡಿದು ರೈಲು ಹಳಿ ಮೇಲೆ ಮಲಗಿದ್ದ ವ್ಯಕ್ತಿಗೆ ದಂಡ, ಒಂದು ದಿನ ಜೈಲು ಶಿಕ್ಷೆ
ಕುಡಿದು ರೈಲು ಹಳಿ ಮೇಲೆ ಮಲಗಿದ ವ್ಯಕ್ತಿಯೊಬ್ಬರಿಗೆ ದಂಡ ಹಾಕಿ ಒಂದು ದಿನ ಜೈಲು ಶಿಕ್ಷೆ ನೀಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಧ್ಯ ಪ್ರದೇಶ: ರೈಲು ಡಿಕ್ಕಿ ಹೊಡೆದು ಇಬ್ಬರು ಆರ್ಪಿಎಫ್ ಪೊಲೀಸರ ಸಾವು
ಅಪಾಯದಲ್ಲಿದ್ದ ಪ್ರಯಾಣಿಕರನ್ನು ತಮ್ಮ ಜೀವದ ಹಂಗು ತೊರೆದು ರಕ್ಷಣೆ ಮಾಡುತ್ತಿದ್ದ ರೈಲ್ವೇ ಸುರಕ್ಷತಾ ಪೊಲೀಸರೇ ಇಂದು ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಮದ್ಯ ಪ್ರದೇಶದಲ್ಲಿ ನಡೆದಿದೆ.

ಬೆಂಗಳೂರು: ರೈಲು ಹತ್ತುವ ವೇಳೆ ದುರಂತ: ಹಳಿ ಮೇಲೆ ಬಿದ್ದು ಮಹಿಳೆ ಸಾವು
ರೈಲು ಹತ್ತುವ ಧಾವಂತದಲ್ಲಿ ಆಯತಪ್ಪಿ ಹಳಿ ಮೇಲೆ ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಆರ್ಪಿಎಫ್ ಪೊಲೀಸರ ಸಮಯ ಪ್ರಜ್ಞೆ: ಸೂಪರ್ಫಾಸ್ಟ್ ರೈಲಿಗೆ ಸಿಲುಕುತ್ತಿದ್ದ ಪ್ರಯಾಣಿಕ ಕೂದಲೆಳೆ ಅಂತರದಲ್ಲಿ ಬಚಾವ್!
ಆರ್ಪಿಎಫ್ ಪೊಲೀಸರ ಸಮಯ ಪ್ರಜ್ಞೆಯಿಂದ ವ್ಯಕ್ತಿಯೊಬ್ಬರ ಜೀವ ಉಳಿದಿದ್ದು, ಹಳಿ ಮೇಲೆ ನಿಂತಿದ್ದಾತ ಸೂಪರ್ಫಾಸ್ಟ್ ರೈಲಿನಿಂದ ಕೂದಲೆಳೆ ಅಂತರದಲ್ಲಿ ಬಚಾವ್ ಆಗಿದ್ದಾರೆ.

ಎರಡು ವರ್ಷಗಳಲ್ಲಿ ರೈಲಿನಲ್ಲಿ ಅಪರಾಧ ಎಸಗಿದ 7,492 ಮಂದಿ ಸೆರೆ: ರೈಲ್ವೇ ಪೊಲೀಸ್ ವಿಭಾಗದ ಶಕ್ತಿ ವಿಶೇಷ ತಂಡಗಳ ಸಾಧನೆ
ಕೊರೊನಾ ಸಮಯದಲ್ಲಿ ವೃದ್ಧ ರೈಲ್ವೇ ಪ್ರಯಾಣಿಕರೊಬ್ಬರಿಗೆ ತುರ್ತಾಗಿ ಕ್ಯಾನ್ಸರ್ ಔಷಧದ ಅಗತ್ಯ ಬಿದ್ದಾಗ ಶಕ್ತಿ ತಂಡದ ಹೆಡ್ ಕಾನ್ಸ್ಟೇಬಲ್ ನಿರ್ಮಲಾ ಮತ್ತು ಕಾನ್ಸ್ಟೇಬಲ್ ಪೆದಿರಾಜು ಅವರು ಆ ಪ್ರಯಾಣಿಕರಿಗೆ ಔಷಧ ತಲುಪಿಸುವಲ್ಲಿ ನೆರವಾಗಿದ್ದರು.

ಮಕ್ಕಳ ಕಳ್ಳಸಾಗಣೆ: ಅಕ್ಟೋಬರ್ ನಲ್ಲಿ 79 ಮಕ್ಕಳನ್ನು ರಕ್ಷಿಸಿದ ಆರ್ ಪಿಎಫ್ ತಂಡ
ಕಳೆದ ಅಕ್ಟೋಬರ್ ತಿಂಗಳೊಂದರಲ್ಲೇ 17 ಬಾಲಕಿಯರು ಸೇರಿದಂತೆ 79 ಮಕ್ಕಳನ್ನು ರೈಲ್ವೇ ಸಂರಕ್ಷಣಾ ಪಡೆಯ ಕಳ್ಳಸಾಗಾಣಿಕೆ ನಿಗ್ರಹ ದಳ ರಕ್ಷಿಸಿದ್ದು ಮಕ್ಕಳನ್ನು ಎನ್ಜಿಒ ಅಥವಾ ಪೋಷಕರಿಗೆ ಹಸ್ತಾಂತರಿಸಲಾಗಿದೆ.

