RPO

ಜನವರಿ-ಜುಲೈವರೆಗೆ ಗೆ 5.18 ಲಕ್ಷ ಪಾಸ್‌ಪೋರ್ಟ್ ವಿತರಣೆ, ದಾಖಲೆ!
2023ರಲ್ಲಿ ಇದೇ ಅವಧಿಯಲ್ಲಿ 3.87 ಲಕ್ಷ ಮತ್ತು 2022ರಲ್ಲಿ 3.12 ಲಕ್ಷ ಪಾಸ್‌ಪೋರ್ಟ್‌ಗಳನ್ನು ವಿತರಿಸಲಾಗಿತ್ತು. ಈ ಬಾರಿ 5.18 ಲಕ್ಷ ಪಾಸ್‌ಪೋರ್ಟ್‌ಗಳನ್ನು ನೀಡಲಾಗಿದ್ದು, ಈ ಪೈಕಿ 14 ಪಾಸ್‌ಪೋರ್ಟ್‌ಗಳನ್ನು ಟ್ರಾನ್ಸ್‌ಜೆಂಡರ್‌ಗಳಿಗೆ ನೀಡಲಾಗಿದೆ.

RPO ಮತ್ತೊಂದು ದಾಖಲೆ: 3 ಗಂಟೆಗಳಲ್ಲಿ ತುರ್ತು ಪಾಸ್ ಪೋರ್ಟ್ ವಿತರಣೆ
ಪಾಸ್ ಪೋರ್ಟ್ ವಿತರಣೆಯಲ್ಲಿ ಲಾಲ್ ಬಾಗ್ ಪಾಸ್ ಪೋರ್ಟ್ ಸೇವಾ ಕೇಂದ್ರ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿಯ ನೆರವಿನೊಂದಿಗೆ ತನ್ನದೇ ದಾಖಲೆಯನ್ನು ಮುರಿದಿದೆ.

ಕ್ಯಾನ್ಸರ್ ಪೀಡಿತ ವ್ಯಕ್ತಿಗೆ ಒಂದೇ ದಿನದಲ್ಲಿ ಪಾಸ್‌ಪೋರ್ಟ್ ಒದಗಿಸಿದ ಆರ್‌ಪಿಒ ಅಧಿಕಾರಿಗಳು!
ತುರ್ತು ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಲು ಮುಂದಾಗಿದ್ದ ಕ್ಯಾನ್ಸರ್ ಪೀಡಿತ ನಿವೃತ್ತ ಸರ್ಕಾರಿ ನೌಕರರೊಬ್ಬರ ಪ್ರಾದೇಶಿಕ ಪಾಸ್‌ಪೋರ್ಟ್ ಅಧಿಕಾರಿ (ಆರ್‌ಪಿಒ)ಗಳು ನೆರವಿಗೆ ಬಂದಿದ್ದು, ಒಂದೇ ದಿನದಲ್ಲಿ ಪಾಸ್‌ಪೋರ್ಟ್ ದೊರೆಯುವಂತೆ ಮಾಡಿದ್ದಾರೆ

