ರಾಜ್ಯದಾವೋಸ್ ಸಮಾವೇಶ: ವಿಜಯಪುರ, ಬಳ್ಳಾರಿಯಲ್ಲಿ ಸಂಜೀವ್ ಗೊಯೆಂಕಾ ಸಮೂಹ 10,500 ಕೋಟಿ ರೂ ಹೂಡಿಕೆ!
ಬೆಂಗಳೂರು ಆಚೆಗಿನ ನಗರಗಳು ಸ್ವಯಂ ಸುಸ್ಥಿರ ನಗರಗಳಾಗಿ ಬೆಳೆಯುವುದಕ್ಕೆ ರಾಜ್ಯ ಸರ್ಕಾರದ ನೀಡುತ್ತಿರುವ ಆದ್ಯತೆಗೆ ಪೂರಕವಾಗಿ, ರಾಜ್ಯದಲ್ಲಿನ 2ನೆ ಸ್ಥರದ ನಗರಗಳಲ್ಲಿ ವಿಸ್ತರಣೆಗೆ ಟೆಕ್ ಮಹೀಂದ್ರಾ ಒಲವು ವ್ಯಕ್ತಪಡಿಸಿದೆ.