ರಾಜರಾಜೇಶ್ವರಿ ನಗರ ವಿಧಾನಸಭಾ ಉಪ ಚುನಾವಣಾ ವೇಳೆ ಕೋವಿಡ್ ಮಾರ್ಗಸೂಚಿ ಅನುಸಾರ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಉದ್ದೇಶದಿಂದ 68 ಹೊಸ ಕಟ್ಟಡಗಳನ್ನು ಗುರುತಿಸಿ, ಮತಗಟ್ಟೆಗಳನ್ನಾಗಿ ಪರಿವರ್ತಿಸಲಾಗುವುದು...