ರಾಜ್ಯರಾಜರಾಜೇಶ್ವರಿ ನಗರ ಉಪ ಚುನಾವಣೆ: ನ.1ರಿಂದ ನ.3ರವರೆಗೆ ಮದ್ಯ ಮಾರಾಟ ನಿಷೇಧ
ರಾಜರಾಜೇಶ್ವರಿ ನಗರ ಉಪಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮವಾಗಿ ವಿಧಾನಸಭಾ ಕ್ಷೇತ್ರದಲ್ಲಿ ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.