RR Nagar

ಕೃಷಿ ತಾಪಂಡ ಅಪಾರ್ಟ್ ಮೆಂಟ್ ನಲ್ಲಿ ಗೆಳೆಯ ವೈಶಾಕ್ ಆತ್ಮಹತ್ಯೆ, ನಟಿಗೆ ಅಂತಿಮ ಕರೆ!
ಈ ಹಿಂದೆ ಉದ್ಯಮಿ ಅರವಿಂದ್ ರೆಡ್ಡಿಗೆ ಕೊರಿಯರ್ ಮೂಲಕ ಬೆದರಿಕೆ ಹಾಕಿ, ಕೋಟಿಗಟ್ಟಲೆ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ವೈಶಾಕ್ ಬಂಧಿತನಾಗಿ ಜೈಲು ಸೇರಿದ್ದ.

ಪಟಾಕಿ ದಾಸ್ತಾನು: ಶಾಸಕ ಮುನಿರತ್ನ ಕಚೇರಿಗೆ ಬೀಗ ಜಡಿದ ಪೊಲೀಸರು; ಹೈಡ್ರಾಮಾ
ಕಚೇರಿ ಲಾಕ್ ಆಗಿದ್ದರಿಂದ, ಪೊಲೀಸರು ಬಾಗಿಲು ತೆರೆಯಲು ಶಾಸಕರನ್ನು ಕರೆದರು. ಈ ವೇಳೆ ಶಾಸಕ ಮುನಿರತ್ನ, ಅವರ ಬೆಂಬಲಿಗರು ಹಾಗೂ ಪೊಲೀಸರ ನಡುವೆ ಕೆಲ ಕಾಲ ವಾಗ್ವಾದ ನಡೆಯಿತು.

RR Nagar: JCB ಯಂತ್ರದೊಂದಿಗೆ ರಸ್ತೆಗಿಳಿದ ಅಧಿಕಾರಿಗಳು; ಪಾದಚಾರಿ ಮಾರ್ಗ ಅತಿಕ್ರಮಣ ತೆರವು
ಆರ್.ಆರ್.ನಗರ ವಲಯ ಆಯುಕ್ತ ಸತೀಶ್ ಬಿ.ಸಿ.ಯವರ ನಿರ್ದೇಶನದ ಮೇರೆಗೆ, ಕೆಂಗೇರಿ ವಿಭಾಗದ ಮಾಗಡಿ ಮುಖ್ಯರಸ್ತೆಯಿಂದ ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಯಸಲಾಗಿದೆ.

ಬೆಂಗಳೂರು ಸಂಚಾರ ಸಮಸ್ಯೆ ದೂರಾಗಿಸಲು BBMP ಹೊಸ ಪ್ಲ್ಯಾನ್: ರಾಜಕಾಲುವೆಗಳ ಬಫರ್ ವಲಯದಲ್ಲಿ 300 ಕಿ.ಮೀ ರಸ್ತೆ ನಿರ್ಮಾಣಕ್ಕೆ ಮುಂದು!
ಆರ್.ಆರ್ ನಗರ ವಲಯ ವ್ಯಾಪ್ತಿಯಲ್ಲಿ 70 ಕಿ.ಮೀ ಉದ್ದದ ರಸ್ತೆಯನ್ನು ರಾಜಕಾಲುವೆ ಬಫರ್ ವಲಯದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಬಫರ್ ವಲಯದಲ್ಲಿ ರಸ್ತೆ ನಿರ್ಮಾಣ ಮಾಡುವುದರಿಂದ ಸಾಕಷ್ಟು ಪ್ರದೇಶಗಳಿಗೆ ಸಂಪರ್ಕ ಕಲ್ಪಿಸಬಹುದಾಗಿದೆ.

ಬೆಂಗಳೂರು: ಗುಣಮಟ್ಟ ಪರೀಕ್ಷೆಗಾಗಿ ಇತ್ತೀಚೆಗೆ ನಿರ್ಮಿಸಿದ ರಸ್ತೆ ಅಗೆದು ಗುಂಡಿ ಮಾಡಿದ BBMP!
ಈಗ ಗುಣಮಟ್ಟದ ಪರಿಶೀಲನೆಯ ನೆಪದಲ್ಲಿ, ಚರಂಡಿಗಳನ್ನು ಕತ್ತರಿಸಿ, ಸ್ಲ್ಯಾಬ್‌ಗಳನ್ನು ಸ್ಥಳಾಂತರಿಸಿ, ಶುಕ್ರವಾರ ರಸ್ತೆಗಳನ್ನು ಅಗೆಯಲಾಗಿದೆ .

BJP ಶಾಸಕ Munirathna ವಿರುದ್ಧ ಮತ್ತೊಂದು FIR, 590 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಕರ್ನಾಟಕ SIT
ಅಶ್ಲೀಲ ವಿಡಿಯೋ ಸೃಷ್ಟಿಸಿ ಲಗ್ಗೆರೆ ವಾರ್ಡ್ ಮಾಜಿ ಕಾರ್ಪೋರೇಟರ್‌ವೊಬ್ಬರ ಪತಿಗೆ ಬ್ಲ್ಯಾಕ್‌ಮೇಲ್ ಮಾಡಲು ಯತ್ನಿಸಿದ ಆರೋಪದ ಮೇರೆಗೆ ಶಾಸಕ ಮುನಿರತ್ನ ವಿರುದ್ಧ ಶನಿವಾರ ಎಫ್‌ಐಆರ್ ದಾಖಲಾಗಿದೆ.

ಸಾರ್ವಜನಿಕ ಆಸ್ತಿಗೆ ಹಾನಿ: ಭೂ ಮಾಲೀಕನ ವಿರುದ್ಧ FIR ದಾಖಲು
ಕಟ್ಟಡ ಮಾಲೀಕರ ಮೇಲೆ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಮಂಜೇಗೌಡ ಎಂಬುವವರು ಕಟ್ಟಡ ನಿರ್ಮಿಸಲು ನಕ್ಷೆ ಮಂಜೂರಾತಿ ಪಡೆಯದೆ ಸುಮಾರು 6-8 ಅಡಿ ಆಳ ತಳಪಾಯದ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದರು.

ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ; RR Nagar ಕಾಮಗಾರಿ ಸಂಬಂಧ ತನಿಖೆಗೆ BBMP ಆದೇಶ
ಆರ್ಆರ್ ನಗರ ಕ್ಷೇತ್ರದಲ್ಲಿ 2020 ಸೆಪ್ಟೆಂಬರ್ನಿಂದ 2022 ರ ಜುಲೈ 19ರ ಅವಧಿಯಲ್ಲಿ ನಡೆದ ಕಾಮಗಾರಿಗಳಲ್ಲಿ 500 ಕೋಟಿ ರೂಪಾಯಿಗೂ ಅಧಿಕ ಅವ್ಯವಹಾರ ಶಂಕೆ ವ್ಯಕ್ತವಾಗಿದೆ.
ಆರ್.ಆರ್. ನಗರದಲ್ಲಿ ರಸ್ತೆ ಅಗಲೀಕರಣದ ಬದಲು ಸುರಂಗ ರಸ್ತೆ ನಿರ್ಮಿಸುವ ಕುರಿತು ಚಿಂತನೆ: ಡಿಕೆ ಶಿವಕುಮಾರ್
ರಾಜರಾಜೇಶ್ವರಿನಗರದಲ್ಲಿ ರಸ್ತೆ ಅಗಲೀಕರಣದ ಬದಲು ಸುರಂಗ ರಸ್ತೆ ನಿರ್ಮಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಭಾನುವಾರ ಹೇಳಿದರು.

