RR Nagar

ಜ್ಯೋತಿಷಿ- ವಾಸ್ತು ಶಾಸ್ತ್ರಜ್ಞರ ಸಲಹೆಯಂತೆ ಚುನಾವಣೆಯಲ್ಲಿ ಮಹಿಳೆ ಕಣಕ್ಕೆ: ಟ್ರಬಲ್ ಶೂಟರ್ ಗೇಮ್ ಪ್ಲಾನ್!
ಕಾಂಗ್ರೆಸ್ ಟ್ರಬಲ್ ಶೂಟರ್ ಎಂದೇ ಖ್ಯಾತಿಯಾಗಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಉಪ ಚುನಾವಣೆಯಲ್ಲಿ ಗೆಲ್ಲಲೇಬೇಕೆಂಬ ಹಠದಿಂದ ತಂತ್ರ ರೂಪಿಸುತ್ತಿದ್ದಾರೆ.

ಕುಸುಮಾ ಮೂಲಕ ಒಕ್ಕಲಿಗರ ಮತಕ್ಕೆ ಗಾಳ ಹಾಕಲು ಕಾಂಗ್ರೆಸ್ ತಂತ್ರ!
ರಾಜರಾಜೇಶ್ವರಿನಗರದ ಅಭ್ಯರ್ಥಿ ಎಚ್ ಕುಸುಮಾ ಜೆಡಿಎಸ್ ಮುಖಂಡ ಹನುಮಂತರಾಯಪ್ಪ ಅವರ ಪುತ್ರಿ. ಹನುಮಂತರಾಯಪ್ಪ ಒಕ್ಕಲಿಗರ ಪ್ರಮುಖ ಮುಖಂಡನಾಗಿ ಗುರುತಿಸಿಕೊಂಡಿದ್ದಾರೆ. ರಾಜಕೀಯಕ್ಕೆ ಹೊಸಬರಾಗಿರುವ ಕುಸುಮಾರ ದಿವಂಗತ ಐಎಎಸ್ ಅಧಿಕಾರಿ ಡಿಕೆ ರವಿ ಅವರ ಪತ್ನಿ.

ರಾಜರಾಜೇಶ್ವರಿ ನಗರ ಉಪಚುನಾವಣೆ: ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಮೂವರ ಹೆಸರು
ನವೆಂಬರ್ 3 ರಂದು ನಡೆಯಲಿರುವ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗಾಗಿ ಜೆಡಿಎಸ್ ಶುಕ್ರವಾರ ಮೂವರು ಸಂಭಾವ್ಯ ಅಭ್ಯರ್ಥಿಗಳನ್ನೊಳಗೊಂಡ ಕಿರುಪಟ್ಟಿಯೊಂದನ್ನು ಸಿದ್ಧಪಡಿಸಿದೆ.

ಆರ್ ಆರ್ ನಗರಕ್ಕೆ ಮುನಿರತ್ನ ಅಭ್ಯರ್ಥಿಯಾಗಲು ಕೋರ್ ಕಮಿಟಿಯಲ್ಲಿ ನಿರ್ಧಾರ: ಬಿಜೆಪಿ ಉಸ್ತುವಾರಿಗಳ ನೇಮಕ
ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆ ಹಿನ್ನೆಲೆಯಲ್ಲಿ ಮಹತ್ವದ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಿತು.

ಶಿರಾ, ಆರ್.ಆರ್.ನಗರ ಉಪ ಚುನಾವಣೆ: ಪ್ರಬಲ ಸ್ಪರ್ಧಿಗಳನ್ನು ಕಣಕ್ಕಿಳಿಸಲು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸಿದ್ಧತೆ
ತುಮಕೂರಿನ ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಗಳು ಭರದ ಸಿದ್ಧತೆ ಮಾಡಿಕೊಳ್ಳುತ್ತಿವೆ.

ತ್ರಿಶಂಕು ಸ್ವರ್ಗ ಸ್ಥಿತಿಯಲ್ಲಿ ಮುನಿರತ್ನ: ಸದ್ಯಕ್ಕಿಲ್ಲ ಆರ್ ಆರ್ ನಗರ ಉಪಚುನಾವಣೆ
ರಾಜರಾಜೇಶ್ವರಿ ನಗರ ವಿಧಾನಭಾ ಕ್ಷೇತ್ರದಿಂದ ಮುನಿರತ್ನ ಅವರ ಆಯ್ಕೆ ಪ್ರಶ್ನಿಸಿ ಸಲ್ಲಿಸಲಾಗಿರುವ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್ 2020ರ ಫ್ರೆಬ್ರವರಿ ಮೊದಲ ವಾರಕ್ಕೆ ಮುಂದೂಡಿದೆ.

ಬೆಂಗಳೂರು:ಮನೆಯ 'ಅಂದ'ಕ್ಕೆ ಅಡ್ಡಿಯಾದ ಮರಕ್ಕೆ ವಿಷವಿಕ್ಕಿದ ವೈದ್ಯ!
ರಸ್ತೆಯಿಂದ ತನ್ನ ಮನೆ ಸುಂದರವಾಗಿ ಕಾಣಬೇಕೆಂಬ ಉದ್ದೇಶಕ್ಕೆ ವೈದ್ಯರೊಬ್ಬರು ರಸ್ತೆ ಬದಿ ಇದ್ದ ಮರಕ್ಕೆ "ವಿಷ" ಹಾಕಿರುವ ಆಘಾತಕಾರಿ ಘಟನೆ ಉದ್ಯಾನ ನಗರಿ ಬೆಂಗಳುರಿನಲ್ಲಿ ನಡೆದಿದೆ.

ಬೆಂಗಳೂರು: ರಾಜರಾಜೇಶ್ವರಿ ನಗರದಲ್ಲಿ ಹೀಗೊಬ್ಬ ನಕಲಿ ಟ್ರ್ಯಾಫಿಕ್ ಪೋಲಿಸ್... ಎಚ್ಚರ!
ಬಾಡಿಗೆಗೆ ಸಂಚಾರಿ ಪೊಲೀಸರ ಸಮವಸ್ತ್ರಗಳನ್ನು ಖರೀದಿಸಿ, ಸಂಚಾರಿ ಪೊಲೀಸರ ಸೋಗಿನಲ್ಲಿ ರಸ್ತೆಗಳಲ್ಲಿ ನಿಲ್ಲುತ್ತಿರುವ ತಂಡವೊಂದು ಜನರಲ್ಲಿ ವಸೂಲಿ ಮಾಡುತ್ತಿದ್ದು, ಈ ಬಗ್ಗೆ ಜನರು ಎಚ್ಚರದಿಂದಿರಬೇಕಿದೆ...

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದಲ್ಲಿ ನಾಳೆ ಮತದಾನ
ಬೆಂಗಳೂರು ನಗರ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಸೋಮವಾರ ಮತದಾನ ನಡೆಯಲಿದೆ.

