RR Nagar

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೇವಲ ವಿಧಾನಸೌಧದಲ್ಲಿ ಮಾತ್ರ: ಎಚ್.ಡಿ.ದೇವೇಗೌಡ
ರಾಜಕೀಯ

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೇವಲ ವಿಧಾನಸೌಧದಲ್ಲಿ ಮಾತ್ರ: ಎಚ್.ಡಿ.ದೇವೇಗೌಡ

ಜೆಡಿಎಸ್-ಕಾಂಗ್ರೆಸ್ ಮೈತ್ರಿ ವಿಧಾನಸೌಧದೊಳಗೆ ಮಾತ್ರ. ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ರಾಮಚಂದ್ರ ಪರವಾಗಿ ಚುನಾವಣಾ ಪ್ರಚಾರ ನಡೆಸಿದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ...

ಆರ್.ಆರ್.ನಗರ, ಜಯನಗರ ಚುನಾವಣೆ: ಹೆಚ್'ಡಿಕೆ, ಡಿಕೆಶಿ ಸಂಧಾನ ಸಭೆ ವಿಫಲ
ರಾಜಕೀಯ

ಆರ್.ಆರ್.ನಗರ, ಜಯನಗರ ಚುನಾವಣೆ: ಹೆಚ್'ಡಿಕೆ, ಡಿಕೆಶಿ ಸಂಧಾನ ಸಭೆ ವಿಫಲ

ರಾಜರಾಜೇಶ್ವರಿ ನಗರ, ಜಯನಗರ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳುವ ಒಮ್ಮತ ನಿರ್ಧಾರ ಕೈಗೊಳ್ಳುವಲ್ಲಿ ಕಾಂಗ್ರೆಸ್-ಜೆಡಿಎಸ್ ವಿಫಲವಾಗಿದ್ದು, ಇದೇ ವಿಚಾರ ರಾಜ್ಯ ಸರ್ಕಾರಕ್ಕೆ ಕಗ್ಗಂಟಾಗಿ ಪರಿಣಮಿಸುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದೆ...

ಕಾಂಗ್ರೆಸ್, ಬಿಜೆಪಿ ನಾಯಕರ ಕಣ್ಣು ಇದೀಗ ಆರ್ ಆರ್ ನಗರ, ಜಯನಗರ ಮೇಲೆ
ರಾಜಕೀಯ

ಕಾಂಗ್ರೆಸ್, ಬಿಜೆಪಿ ನಾಯಕರ ಕಣ್ಣು ಇದೀಗ ಆರ್ ಆರ್ ನಗರ, ಜಯನಗರ ಮೇಲೆ

ಕರ್ನಾಟಕ ಸರ್ಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮೂರೂ ಪಕ್ಷಗಳು ...

ಅಕ್ರಮ ಭೂ ಒತ್ತವರಿ; ಎಸ್ ಎಸ್ ಆಸ್ಪತ್ರೆಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್!
ರಾಜ್ಯ

ಅಕ್ರಮ ಭೂ ಒತ್ತವರಿ; ಎಸ್ ಎಸ್ ಆಸ್ಪತ್ರೆಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್!

ಅಕ್ರಮ ಭೂ ಒತ್ತುವರಿ ಪ್ರಕರಣದಲ್ಲಿ ಸರ್ಕಾರದ ವಶಕ್ಕೆ ಹೋಗುವ ಭೀತಿ ಎದುರಿಸುತ್ತಿದ್ದ ಮಾಜಿ ಸಚಿವ ಶ್ಯಾಮನೂರು ಶಿವಶಂಕರಪ್ಪ ಅವರ ಮಾಲೀಕತ್ವದ ಎಸ್ ಎಸ್ ಆಸ್ಪತ್ರೆಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.

ದರ್ಶನ್ ಮನೆ, ಎಸ್ಎಸ್ಎಸ್ ಆಸ್ಪತ್ರೆ ತೆರವುಗೊಳಿಸಲ್ಲ, ಸರ್ಕಾರಿ ಕಚೇರಿ ಮಾಡುತ್ತೇವೆ: ಡಿಸಿ ಶಂಕರ್
ರಾಜ್ಯ

ದರ್ಶನ್ ಮನೆ, ಎಸ್ಎಸ್ಎಸ್ ಆಸ್ಪತ್ರೆ ತೆರವುಗೊಳಿಸಲ್ಲ, ಸರ್ಕಾರಿ ಕಚೇರಿ ಮಾಡುತ್ತೇವೆ: ಡಿಸಿ ಶಂಕರ್

ತೀವ್ರ ವಿವಾದ ಸೃಷ್ಟಿಸಿದ್ದ ನಟ ದರ್ಶನ್ ಮನೆ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಕೊನೆಗೂ ಜಿಲ್ಲಾಡಳಿತ ದಿಟ್ಟ ನಿರ್ಧಾರ ಕೈಗೊಂಡಿದ್ದು, ಅಕ್ರಮ ಜಾಗದಲ್ಲಿರುವ ದರ್ಶನ್ ನಿವಾಸ, ಎಸ್ ಎಸ್ ಆಸ್ಪತ್ರೆ ಸೇರಿದಂತೆ ಒಟ್ಟು 69 ನಿವೇಶನಗಳನ್ನು ತೆರವುಗೊಳಿಸುವುದಾಗಿ ತಿಳಿಸಿದೆ.

ದರ್ಶನ್ ಮನೆ ತೆರವು ಜಿಲ್ಲಾಧಿಕಾರಿ ವಿವೇಚನೆಗೆ ಬಿಟ್ಟ ವಿಚಾರ: ಬಿಬಿಎಂಪಿ
ರಾಜ್ಯ

ದರ್ಶನ್ ಮನೆ ತೆರವು ಜಿಲ್ಲಾಧಿಕಾರಿ ವಿವೇಚನೆಗೆ ಬಿಟ್ಟ ವಿಚಾರ: ಬಿಬಿಎಂಪಿ

ರಾಜರಾಜೇಶ್ವರಿ ನಗರದ ವಿವಾದಿತ ಪ್ರದೇಶದಲ್ಲಿ ಇದೆ ಎಂದು ಹೇಳಲಾಗುತ್ತಿರುವ ನಟ ದರ್ಶನ್ ಅವರ ನಿವಾಸವನ್ನು ತಾನು ತೆರವುಗೊಳಿಸುವುದಿಲ್ಲ. ಅಕ್ರಮ ತೆರವು ಕಾರ್ಯವನ್ನು ಜಿಲ್ಲಾಧಿಕಾರಿಗಳ ವಿವೇಚನೆ ಬಿಟ್ಟ ವಿಚಾರ ಎಂದು ಹೇಳುವ ಮೂಲಕ ಬಿಬಿಎಂಪಿ ಜವಾಬ್ದಾರಿಯಿಂದ ನುಣುಚಿಕೊಂಡಿದೆ.

ದರ್ಶನ್ ಮನೆ ಹಾಗೂ ಶಾಮನೂರು ಆಸ್ಪತ್ರೆಯಿಂದ ಅಕ್ರಮ ಒತ್ತುವರಿ!
ರಾಜ್ಯ

ದರ್ಶನ್ ಮನೆ ಹಾಗೂ ಶಾಮನೂರು ಆಸ್ಪತ್ರೆಯಿಂದ ಅಕ್ರಮ ಒತ್ತುವರಿ!

ರಾಜರಾಜೇಶ್ವರಿ ನಗರದಲ್ಲಿ ಕಳೆದೊಂದು ತಿಂಗಳಿನಿಂದ ನಡೆಯುತ್ತಿರುವ ಅಕ್ರಮ ಭೂ ಒತ್ತುವರಿ ತೆರವು ಕಾರ್ಯ ನಿರ್ಣಾಯಕ ಘಟ್ಟ ತಲುಪಿದ್ದು, ಪ್ರತಿಷ್ಥಿತರ ಪ್ರದೇಶಗಳ ಮರು ಸರ್ವೇ ಕಾರ್ಯ ಪೂರ್ಣಗೊಂಡಿದೆ.

ಒತ್ತುವರಿ ತೆರವು ಕಾರ್ಯಾಚರಣೆ; ನಟ ದರ್ಶನ್ ಮನೆಗೂ ಬಂತು ಕುತ್ತು..!
ರಾಜ್ಯ

ಒತ್ತುವರಿ ತೆರವು ಕಾರ್ಯಾಚರಣೆ; ನಟ ದರ್ಶನ್ ಮನೆಗೂ ಬಂತು ಕುತ್ತು..!

ಬೆಂಗಳೂರಿನ ರಾಜರಾಜೇಶ್ವರ ನಗರದಲ್ಲಿರುವ ನಟ ದರ್ಶನ ಅವರ ಮನೆ ರಾಜಾ ಕಾಲುವೆಯಲ್ಲಿದ್ದು, ರಾಜಾಕಾಲುವೆ ಒತ್ತುವರಿ ಮಾಡಿ ಮನೆ ನಿರ್ಮಾಣ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಅಕ್ರಮ ಒತ್ತುವರಿ: ನಟ ದರ್ಶನ್ ಮನೆಗೆ ತಾತ್ಕಾಲಿಕ ರಿಲೀಫ್
ರಾಜ್ಯ

ಅಕ್ರಮ ಒತ್ತುವರಿ: ನಟ ದರ್ಶನ್ ಮನೆಗೆ ತಾತ್ಕಾಲಿಕ ರಿಲೀಫ್

ನಟ ದರ್ಶನ್ ಗೆ ತಾತ್ಕಾಲಿಕ ರಿಲೀಫ್ ದೊರೆತಿದ್ದು, ವಿವಾದಿತ ಸ್ಥಳದಲ್ಲಿ ಸರ್ವೇ ಕಾರ್ಯ ಪೂರ್ಣಗೊಳ್ಳುವ ವರೆಗೂ ಒತ್ತುವರಿ ಕಾರ್ಯಾಚರಣೆ ನಡೆಸುವುದಿಲ್ಲ ಎಂದು ಬಿಬಿಎಂಪಿ ಸ್ಪಷ್ಟಪಡಿಸಿದೆ.