ಕ್ರಿಕೆಟ್17 ಎಸೆತಗಳಲ್ಲಿ 52 ರನ್ ಗಳಿಸಿದ ವೈಭವ್ ಸೂರ್ಯವಂಶಿ; ಯೂಟರ್ನ್ ಹೊಡೆದ ಮೊಹಮ್ಮದ್ ಕೈಫ್!
ಈ ವರ್ಷದ ಆರಂಭದಲ್ಲಿ ನಡೆದ ಅಂಡರ್-19 ವಿಶ್ವಕಪ್ನಲ್ಲಿ ಭಾರತ ಪ್ರಶಸ್ತಿ ಗೆಲ್ಲುವಲ್ಲಿ ಸೂರ್ಯವಂಶಿ ಪ್ರಮುಖ ಪಾತ್ರ ವಹಿಸಿದ್ದರು. ಇದು ಕ್ರಿಕೆಟ್ ಜಗತ್ತಿನಲ್ಲಿ ಅವರ ಪ್ರತಿಭೆಯನ್ನು ಮತ್ತಷ್ಟು ಕೊಂಡಾಡುವಂತೆ ಮಾಡಿತು.